15
March, 2026

A News 365Times Venture

15
Sunday
March, 2026

A News 365Times Venture

ಇಂದು ಮಹಾ ಕುಂಭಮೇಳಕ್ಕೆ ತೆರೆ: 64 ಕೋಟಿ ಜನರಿಂದ ಪುಣ್ಯಸ್ನಾನ

Date:

ಪ್ರಯಾಗ್ ರಾಜ್ ,ಫೆಬ್ರವರಿ,26,2025 (www.justkannada.in): ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ  ಅದ್ಧೂರಿಯಾಗಿ ನೆರವೇರಿದ ಈ ವಿಶ್ವ ವಿಖ್ಯಾತ ಮಹಾಕುಂಭಮೇಳಕ್ಕೆ ಇಂದು ತೆರೆ ಬೀಳಲಿದೆ.

ಕೋಟ್ಯಾಂತರ ಭಕ್ತರು ತ್ರಿವೇಣಿ ಸಂಗಮದಲ್ಲಿ ಪುಣ್ಯಸ್ನಾನ ಮಾಡಿದ್ದಾರೆ. ಸಂಕ್ರಾಂತಿ ಹಬ್ಬದಿಂದ ಪ್ರಾರಂಭವಾದ ಮಹಾಕುಂಭಮೇಳದಲ್ಲಿ ಇಲ್ಲಿಯವರೆಗೂ 64 ಕೋಟಿ ಭಕ್ತರು ಭೇಟಿ ಕೊಟ್ಟು ಪುಣ್ಯಸ್ನಾನ ಮಾಡಿದ್ದಾರೆ ಎನ್ನಲಾಗಿದೆ.

ಇಂದು ಕೊನೆಯ ದಿನದ ಅಮೃತಸ್ನಾನ ನಡೆಯಲಿದ್ದು 1ಕೋಟಿ ಭಕ್ತರು ಅಮೃತಸ್ನಾನ ಮಾಡುವ ಸಾಧ್ಯತೆ ಇದೆ.  ಅದ್ಧೂರಿ ಉತ್ಸವಕ್ಕೆ ಇಂದು ತೆರೆ ಬೀಳಲಿದ್ದು,  ಭಾರಿ ಭದ್ರತೆಯ ವ್ಯವಸ್ಥೆ ಮಾಡಲಾಗಿದೆ.

Key words: Maha KumbhMela,  64 crore, people, holy dip

The post ಇಂದು ಮಹಾ ಕುಂಭಮೇಳಕ್ಕೆ ತೆರೆ: 64 ಕೋಟಿ ಜನರಿಂದ ಪುಣ್ಯಸ್ನಾನ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಎಲ್ ಪಿಜಿ ಸಿಲಿಂಡರ್ ಪೂರೈಕೆ ವ್ಯತ್ಯಯ: ಪ್ರಧಾನಿ ಮೋದಿಗೆ ಪತ್ರ ಬರೆದ ಹೋಟೆಲ್ ಮಾಲಕಿ

ಬೆಂಗಳೂರು, ಮಾರ್ಚ್, 14,2026 (www.justkannada.in): ಮಧ್ಯಪ್ರಾಚ್ಯದಲ್ಲಿ ಯುದ್ದ ಹಿನ್ನೆಲೆಯಲ್ಲಿ ಕರ್ನಾಟಕ...

നൂറിലധികം സീറ്റുമായി യു.ഡി.എഫ് തിരിച്ചുവരും; കേരളത്തിലെ ദുര്‍ഭരണം അവസാനിക്കാന്‍ ഇനി 26 ദിവസം മാത്രം: വി.ഡി. സതീശന്‍

പറവൂര്‍: കേരളത്തിലെ ദുര്‍ഭരണം അവസാനിക്കാന്‍ ഇനി 26 ദിവസം മാത്രമേയുള്ളുവെന്ന് പ്രതിപക്ഷ...

Assembly Elections: தமிழ்நாடு உள்ளிட்ட 5 மாநில தேர்தல் தேதியை அறிவித்த தேர்தல் ஆணையம்!- முழு விவரம்

தேர்தல் நெருங்குவதால் அரசியல் களம் சூடு பிடித்திருக்கிறது. அரசியல் கட்சிகளும் கூட்டணிகளை...

Minister Seethakka: హమాలీలకు హెల్త్ కార్డ్, ఇన్సూరెన్స్.. మంత్రి సీతక్క కీలక నిర్ణయం..

తెలంగాణ సమాజ నిర్మాణంలో తమ రక్తాన్ని చెమటగా మార్చి కష్టపడే హమాలీ...