16
March, 2026

A News 365Times Venture

16
Monday
March, 2026

A News 365Times Venture

ಸದ್ಗುರು ಜೊತೆ ವೇದಿಕೆ ಹಂಚಿಕೊಡಿದ್ದ ಡಿಸಿಎಂ ಡಿಕೆಶಿ ವಿರುದ್ದ ಸಚಿವ ಕೆ.ಎನ್.ರಾಜಣ್ಣ ಕಿಡಿ

Date:

ಹಾಸನ,ಮಾರ್ಚ್,1,2025 (www.justkannada.in): ಮಹಾಶಿವರಾತ್ರಿಯಂದು ಸದ್ಗುರು ಜಗ್ಗಿ ವಾಸುದೇವ್ ಅವರು ಕೊಯಮತ್ತೂರ್ ನಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಭಾಗವಹಿಸಿದ್ದಕ್ಕೆ ಕಾಂಗ್ರೆಸ್ ನ ಕೆಲ ನಾಯಕರು ಆಕ್ಷೇಪ ವ್ಯಕ್ತಪಡಿಸಿದ್ದು, ಇದೀಗ ಸಹಕಾರ ಸಚಿವ ಕೆ.ಎನ್ ರಾಜಣ್ಣ ಸಹ ಕಿಡಿಕಾರಿದ್ದಾರೆ.

ಈ ಕುರಿತು ಮಾತನಾಡಿರುವ ಸಚಿವ ಕೆ.ಎನ್ ರಾಜಣ್ಣ, ಸದ್ಗುರು ಜೊತೆ ಡಿಕೆ ಶಿವಕುಮಾರ್ ವೇದಿಕೆ ಹಂಚಿಕೊಂಡಿದ್ದು ಎಷ್ಟು ಸರಿ? ಡಿ.ಕೆ.ಶಿವಕುಮಾರ್ ಅವರ ನಡೆ ಎಷ್ಟರ ಮಟ್ಟಿಗೆ ಸರಿಯೆನಿಸುತ್ತದೆ? ಅವರೇ ಹೇಳಬೇಕು ಎಂದರು.

ಈ ಹಿಂದೆ, ರಾಹುಲ್ ಗಾಂಧಿ ಯಾರು? ಅವರು ಗೊತ್ತೇ ಇಲ್ಲ ಎಂದು ಸದ್ಗುರು ಹೇಳಿದ್ದರು. ಅಂತವರ ಜೊತೆ ವೇದಿಕೆ ಕಾರ್ಯಕ್ರಮ ಹಂಚಿಕೊಳ್ತಾರೆ ಅಂದ್ರೆ ಇದರ ಬಗ್ಗೆ ಡಿ.ಕೆ.ಶಿವಕುಮಾರ್ ಅವರೇ ಉತ್ತರ ಕೊಡಬೇಕು ಎಂದು  ಅಸಮಾಧಾನ ವ್ಯಕ್ತಪಡಿಸಿದರು.

Key words: Minister, KN Rajanna, DCM DK Shivakumar, Sadguru

The post ಸದ್ಗುರು ಜೊತೆ ವೇದಿಕೆ ಹಂಚಿಕೊಡಿದ್ದ ಡಿಸಿಎಂ ಡಿಕೆಶಿ ವಿರುದ್ದ ಸಚಿವ ಕೆ.ಎನ್.ರಾಜಣ್ಣ ಕಿಡಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

‘ചിറയിന്‍കീഴില്‍ കോഴിക്കോട്ടുകാരി വേണ്ട’; രമ്യ ഹരിദാസിന്റെയും സണ്ണി ജോസഫിന്റെയും കോലം കത്തിച്ച് പ്രതിഷേധം

തിരുവനന്തപുരം: ചിറയിന്‍കീഴ് കോണ്‍ഗ്രസില്‍ പൊട്ടിത്തെറി. ആലത്തൂര്‍ മുന്‍ എം.പിയായ രമ്യ ഹരിദാസിനെ...

50,000 ரூபாய்க்கு மேல் எடுத்துச் செல்லக் கூடாது! – அமலுக்கு வந்த தேர்தல் நடத்தை விதிமுறைகள்

தமிழ்நாடு, மேற்கு வங்கம், அசாம், கேரளா மற்றும் புதுச்சேரி ஆகிய மாநிலங்கள்...

എ. പത്മകുമാറിനെ വെട്ടി; ആറന്മുള മണ്ഡലം എല്‍.ഡി.എഫ് കണ്‍വീനര്‍ സ്ഥാനം നഷ്ടപ്പെട്ടു

പത്തനംതിട്ട: ശബരിമല സ്വര്‍ണക്കൊള്ള കേസിലെ പ്രതിയും മുന്‍ എം.എല്‍.എയും സി.പി.ഐ.എം നേതാവുമായ...