26
May, 2026

A News 365Times Venture

26
Tuesday
May, 2026

A News 365Times Venture

ಮಾ.4 ರಂದು ಶಾಸಕಾಂಗ ಪಕ್ಷದ ಸಭೆ ಕರೆದ ಸಿಎಂ ಸಿದ್ದರಾಮಯ್ಯ

Date:

ಬೆಂಗಳೂರು,ಮಾರ್ಚ್,1,2025 (www.justkannada.in):  ಬಜೆಟ್ ಅಧಿವೇಶನ ಹಿನ್ನೆಲೆ ಸಿಎಂ ಸಿದ್ದರಾಮಯ್ಯ ಮಾರ್ಚ್ 4 ರಂದು ಶಾಸಕಾಂಗ ಪಕ್ಷದ ಸಭೆ ಕರೆದಿದ್ದಾರೆ.

ಮಾರ್ಚ್ 3 ರಿಂದ ವಿಧಾನಮಂಡಲದ  ಬಜೆಟ್ ಅಧಿವೇಶನ ಆರಂಭವಾಗಲಿದ್ದು, ಮಾರ್ಚ್ 7 ರಂದು ರಾಜ್ಯ ಬಜೆಟ್ ಮಂಡನೆಯಾಗಲಿದೆ . ರಾಜ್ಯ ಬಜೆಟ್ ಮಂಡನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಿದ್ಧತೆ ಆರಂಭಿಸಿದ್ದು, ವಿವಿಧ ಇಲಾಖೆಗಳ ಸಚಿವರು ಮತ್ತು ಅಧಿಕಾರಿಗಳೊಂದಿಗೆ ಸ ಪೂರ್ವಭಾವಿ ಸಭೆಗಳನ್ನು ನಡೆಸಿದ್ದಾರೆ.

ತಮ್ಮ ದಾಖಲೆಯ 16 ನೇ ಬಜೆಟ್ ಅನ್ನು ಮಂಡಿಸಲಿರುವ ಸಿದ್ದರಾಮಯ್ಯ ಬಜೆಟ್ ಬಗ್ಗೆ ನಿರೀಕ್ಷೆ ಹೆಚ್ಚಾಗಿದೆ. ಇನ್ನು ಬಜೆಟ್ ಅಧಿವೇಶನದ ಹಿನ್ನೆಲೆ  ಸಿದ್ದತೆ ನಡೆಸಲು ಸಿಎಂ ಸಿದ್ದರಾಮಯ್ಯ ಶಾಸಕಾಂಗ ಪಕ್ಷದ ಸಭೆ ಕರೆದಿದ್ದು,  ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಸಭೆ ನಡೆಯಲಿದೆ ಎನ್ನಲಾಗಿದೆ.

Key words: CM Siddaramaiah, legislative party, meeting, March 4

The post ಮಾ.4 ರಂದು ಶಾಸಕಾಂಗ ಪಕ್ಷದ ಸಭೆ ಕರೆದ ಸಿಎಂ ಸಿದ್ದರಾಮಯ್ಯ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

പ്രത്യേക ശൗചാലയങ്ങളും സാനിറ്ററി നാപ്ക്കിനും ലഭിക്കാത്തതിന്റെ പേരില്‍ ഒരു പെണ്‍കുട്ടിയും പഠിത്തം നിര്‍ത്തേണ്ടി വരരുത്: സുപ്രീം കോടതി

ന്യൂദല്‍ഹി: സ്‌കൂളുകളില്‍ പ്രത്യേക ശൗചാലയങ്ങളും സാനിറ്ററി നാപ്ക്കിനും ലഭിക്കാത്തതിന്റെ പേരില്‍ പെണ്‍കുട്ടികള്‍...

சிறு குறு, பெரு விவசாயிகளுக்குப் பயிர்க்கடன் தள்ளுபடி அறிவிப்பு! – யாருக்கு எவ்வளவு? முழு விவரம்!

கூட்டுறவு வங்கிகளின் மூலம் ரூ.50,000/- வரை பயிர்க்கடன் பெற்ற குறு விவசாயிகளுக்கு...

Master Plan: ఊరి జనాల్ని నమ్మించి.. మాస్టర్ స్కెచ్ వేశారు.. రూ.కోటితో పరార్..

జనం అత్యాశనే వారికి పెట్టుబడి.. అదే వారి ఆయుధం.. తక్కువ ధరకు...