19
May, 2026

A News 365Times Venture

19
Tuesday
May, 2026

A News 365Times Venture

ರಾಜ್ಯ ಅಭಿವೃದ್ದಿಯಾಗಿಲ್ಲ, ಕೇವಲ ಕಾಂಗ್ರೆಸ್ ಅಭಿವೃದ್ಧಿಯಾಗಿದೆ- ಆರ್.ಅಶೋಕ್ ಕಿಡಿ

Date:

ಬೆಂಗಳೂರು,ಮಾರ್ಚ್,3,2025 (www.justkannada.in):  ರಾಜ್ಯದಲ್ಲಿ ಅಭಿವೃದ್ಧಿಯಾಗಿಲ್ಲ ಕೇವಲ ಕಾಂಗ್ರೆಸ್ ಮಾತ್ರ ಅಭಿವೃದ್ಧಿಯಾಗಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಟೀಕಿಸಿದರು.

ಇಂದು ವಿಧಾನಮಂಡಲ ಬಜೆಟ್ ಅಧಿವೇಶನ ಉದ್ದೇಶಿಸಿ ಮಾತನಾಡಿದ್ದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು  ರಾಜ್ಯ ಸರ್ಕಾರದ ಸಾಧನೆ ಬಗ್ಗೆ ವಿವರಿಸಿದ್ದರು. ಈ ಕುರಿತು ಮಾತನಾಡಿದ ಆರ್.ಅಶೋಕ್,  ರಾಜ್ಯದ ಅಭಿವೃದ್ಧಿಯಾಗಿಲ್ಲ. ಬರೀ ಕಾಂಗ್ರೆಸ್ ಅಭಿವೃದ್ದಿಯಾಗಿದೆ.  ಕಾಂಗ್ರೆಸ್ಸಿಗರು ರಾಜ್ಯಪಾಲರನ್ನ ಹಿಯಾಳಿಸಿದ್ದರು ಈಗ ರಾಜ್ಯಪಾಲರ ಕೈಯಲ್ಲೇ ಭಾಷಣ ಮಾಡಿಸಿದ್ದಾರೆ ಎಂದು ಗುಡುಗಿದರು.

ಕೈಗೆಟುಕುವ ದರದಲ್ಲೇ ಆರೋಗ್ಯ ಸೇವೆ ಎಂದಿದ್ದರು.  ಬಡವರಿಗೆ ಎಲ್ಲಿ ಆರೋಗ್ಯ ಸೇವೆ ಸಿಗುತ್ತಿದೆ. ಸರ್ಕಾರದಿಂದ ಎಸ್ ಸಿ ಎಸ್ಟಿ ಹಣ ದುರುಪಯೋಗವಾಗುತ್ತಿದೆ. ಇವರು ಯಾವ ನೀರಾವರಿ ಯೋಜನೆ ಮಾಡಿದ್ದಾರೆ ಎಂದು ಆರ್.ಅಶೋಕ್ ವಾಗ್ದಾಳಿ ನಡೆಸಿದರು.

Key words:  state, not developed, Congress, developed, R. Ashok

The post ರಾಜ್ಯ ಅಭಿವೃದ್ದಿಯಾಗಿಲ್ಲ, ಕೇವಲ ಕಾಂಗ್ರೆಸ್ ಅಭಿವೃದ್ಧಿಯಾಗಿದೆ- ಆರ್.ಅಶೋಕ್ ಕಿಡಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ನೀಟ್ ಅಕ್ರಮ: ಪ್ರಧಾನಿ ಮೋದಿ ಮಾತನಾಡಬೇಕು- ಡಿ.ಕೆ ಸುರೇಶ್ ಆಗ್ರಹ

ಬೆಂಗಳೂರು,ಮೇ,18,2026 (www.justkannada.in):   ಪ್ರಶ್ನೆ ಪತ್ರಿಕೆ ಸೋರಿಕೆ, ನೀಟ್ ಪರೀಕ್ಷೆ ರದ್ದಾದ...

സത്യപ്രതിജ്ഞാ വേദിയിലെ വന്ദേമാതരം; യു.ഡി.എഫിനെ പ്രശംസിച്ച് ആർ.എസ്.എസ് മുഖമാസിക

തിരുവനന്തപുരം: കേരളാ മുഖ്യമന്ത്രിയും മന്ത്രിമാരും സത്യപ്രതിജ്ഞ ചെയ്ത വേദിയിൽ വന്ദേമാതരം ആലപിച്ചതിന്...

கேரளம்: `மகளிர் இலவச பஸ் பயணம், முதியோருக்கு சிறப்பு துறை'- புதிய முதல்வர் வி.டி.சதீசன் அறிவிப்பு!

கேரளத்தின் 13-வது முதல்வராக வி.டி.சதீசன் இன்று பதவி ஏற்றார். திருவனந்தபுரம் செண்ட்ரல் ...