25
May, 2026

A News 365Times Venture

25
Monday
May, 2026

A News 365Times Venture

Champion Trophy: ಮೊದಲ ಸೆಮಿಫೈನಲ್: ಭಾರತಕ್ಕೆ 265 ರನ್ ಗಳ ಗುರಿ ನೀಡಿದ ಆಸಿಸ್

Date:

ದುಬೈ, ಮಾರ್ಚ್, 4,2025 (www.justkannada.in) ಐಸಿಸಿ ಚಾಂಪಿಯನ್ಸ್ ಟ್ರೋಫಿ ಮೊದಲ ಸೆಮಿಫೈನಲ್ ಪಂದ್ಯ ಇಂದು ದುಬೈನಲ್ಲಿ ನಡೆಯುತ್ತಿದ್ದು ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಆಸ್ಟ್ರೇಲಿಯಾ 264 ರನ್ ಗಳಿಗೆ ಆಲ್ ಔಟ್ ಆಗಿದೆ.

ಈಗ ಭಾರತದ ಗೆಲುವಿಗೆ 265 ರನ್‌ಗಳ ಅಗತ್ಯವಿದೆ.  ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ನಡೆಸಿದ ಆಸ್ಟ್ರೇಲಿಯಾ, ನಾಯಕ ಸ್ಟೀವ್ ಸ್ಮಿತ್ 73, ಅಲೆಕ್ಸ್ ಕ್ಯಾರಿ 61 ರನ್ ಗಳಿಸಿ ಅರ್ಧಶತಕ ಬಾರಿಸಿದರು.  ಮಾರ್ನಸ್ ಲಾಬುಷೇನ್ 29  ಹಾಗೂ ಜೋಶ್ ಇಂಗ್ಲಿಸ್ 11, ಗ್ಲೆನ್ ಮ್ಯಾಕ್ಸ್‌ವೆಲ್ 7 ರನ್ ಗಳಿಗೆ ಔಟ್ ಆದರು.

ಭಾರತದ ಪರ ವೇಗದ ಬೌಲರ್ ಮೊಹಮ್ಮದ್ ಶಮಿ 3 ವಿಕೆಟ್ ಕಬಳಿಸಿದರೇ , ವರುಣ್ ಚಕ್ರವರ್ತಿ ಹಾಗೂ ರವೀಂದ್ರ ಜಡೇಜ ತಲಾ ಎರಡು ಮತ್ತು ಅಕ್ಷರ್ ಪಟೇಲ್ ಹಾಗೂ ಹಾರ್ದಿಕ್ ಪಾಂಡ್ಯ ತಲಾ ಒಂದು ವಿಕೆಟ್ ಗಳಿಸಿದರು.

Key words: Champion Trophy, First semi-final, Aussies, India

 

The post Champion Trophy: ಮೊದಲ ಸೆಮಿಫೈನಲ್: ಭಾರತಕ್ಕೆ 265 ರನ್ ಗಳ ಗುರಿ ನೀಡಿದ ಆಸಿಸ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

മധു കൊലപാതകം: 12 പ്രതികളുടെ ശിക്ഷ ജീവപര്യന്തമാക്കി വര്‍ധിപ്പിച്ചു

കൊച്ചി: അട്ടപ്പാടിയില്‍, ആള്‍ക്കൂട്ട ആക്രമണത്തില്‍ ആദിവാസി യുവാവ് മധു കൊല്ലപ്പെട്ട കേസില്‍...

மேகதாது: `தமிழர்களுக்கு எந்த வகையிலும் துரோகம் இழைக்கக் கூடாது என்பதில்…' – அமைச்சர் பி.விஸ்வநாதன்

தமிழ்நாட்டின் புதிய உயர்கல்வித்துறை அமைச்சராகப் பொறுப்பேற்றுள்ள காங்கிரஸ் கட்சியின் பி.விஸ்வநாதன், மதுரை...

NEET UG 2026 Fee Refund: నీట్ యూజీ పరీక్ష ఫీజు రిఫండ్ ప్రక్రియ ప్రారంభం.. చివరి తేదీ మే 27..

వైద్య విద్యా కోర్సుల్లో ప్రవేశాల కోసం దేశవ్యాప్తంగా నిర్వహించే ‘నీట్ యూజీ...

ಇಂಧನ ಬೆಲೆ ಏರಿಕೆ: ಪ್ರಧಾನಿ ಮೋದಿಯಿಂಧ ಜನಸಾಮಾನ್ಯರ ಲೂಟಿ- ಸಿಎಂ ಸಿದ್ದರಾಮಯ್ಯ

ಬೆಂಗಳೂರು, ಮೇ, 25,2026 (www.justkannada.in):  ಮೋದಿಯವರು ಪ್ರಧಾನಿ ಆದ ಬಳಿಕ...