25
September, 2026

A News 365Times Venture

25
Friday
September, 2026

A News 365Times Venture

ಸಿದ್ದರಾಮಯ್ಯರನ್ನ ಖುಷಿ ಪಡಿಸಲು ಬಿಜೆಪಿ ಬಗ್ಗೆ ಡಿಕೆಶಿ ಟೀಕೆ- ಬಿವೈ ವಿಜಯೇಂದ್ರ

Date:

ಬೆಂಗಳೂರು,ಮಾರ್ಚ್,8,2025 (www.justkannada.in):  ಸಿಎಂ ಸಿದ್ದರಾಮಯ್ಯರನ್ನ ಖುಷಿಪಡಿಸಲು ಡಿಸಿಎಂ ಡಿಕೆ ಶಿವಕುಮಾರ್ ಬಿಜೆಪಿ ಬಗ್ಗೆ ಟೀಕೆ ಮಾಡುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಲೇವಡಿ ಮಾಡಿದರು.

ಬಜೆಟ್ ಬಗ್ಗೆ ಈಗ ಬಿಜೆಪಿಗರು ಮಾತನಾಡುವ ಸ್ಥಿತಿಯಲ್ಲಿದ್ದಾರೆ ಎಂಬ ಡಿಕೆ ಶಿವಕುಮಾರ್ ಹೇಳಿಕೆ ಕುರಿತು ಮಾತನಾಡಿದ ಬಿವೈ ವಿಜಯೇಂದ್ರ,  ಸಿದ್ದರಾಮಯ್ಯರನ್ನ ಖುಷಿ ಪಡಿಸಿದ್ರೆ ಸಿಎಂ ಆಗಬಹುದೆಂಬ ಬ್ರಮೆ ಡಿಕೆ ಶಿವಕುಮಾರ್ ಗೆ ಇದೆ.  ಅದು ಅವರ ಭ್ರಮೆ ಮಾತ್ರ.  ಡಿಕೆ ಶಿವಕುಮಾರ್ ಇತ್ತೀಚಿನ ದಿನಗಳಲ್ಲಿ ಬಿಜೆಪಿ ಬಗ್ಗೆ ಟೀಕೆ ಮಾಡುತ್ತಿದ್ದಾರೆ.  ಸಿದ್ದರಾಮಯ್ಯರನ್ನ ಖುಷಿ ಪಡಿಸಲು ಈ ರೀತಿ ಟೀಕೆ ಮಾಡುತ್ತಿದ್ದಾರೆ. ಆದರೆ ಅದರಲ್ಲಿ ಡಿಕೆ  ಶಿವಕುಮಾರ್ ಯಶಸ್ಸಾಗಲ್ಲ ಎಂದರು.

ಬೆಂಗಳೂರು ನಗರ ವಿವಿಗೆ ಮನಮೋಹನ್ ಸಿಂಗ್ ಹೆಸರಿಡುವ ವಿಚಾರ,  ಇದಕ್ಕೆಲ್ಲ ಸದನದಲ್ಲಿ ಚರ್ಚೆಯಲ್ಲಿ ಉತ್ತರ ಕೊಡುತ್ತೇವೆ ಎಂದು ಬಿವೈ ವಿಜಯೇಂದ್ರ ತಿಳಿಸಿದರು.

Key words: DK Shivakumar, criticizes, BJP , Siddaramaiah,  BY Vijayendra

The post ಸಿದ್ದರಾಮಯ್ಯರನ್ನ ಖುಷಿ ಪಡಿಸಲು ಬಿಜೆಪಿ ಬಗ್ಗೆ ಡಿಕೆಶಿ ಟೀಕೆ- ಬಿವೈ ವಿಜಯೇಂದ್ರ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

‘ഫ്രീ ഫലസ്തീൻ ടൂർ’ പ്രഖ്യാപിച്ച് എഡ് ഷീറന്റെ സംഗീത പര്യടനത്തിൽ നിന്ന് പുറത്തായ റാപ്പർ മാക്ലെമോർ

ന്യൂയോർക്ക്: ഫലസ്തീന് ഐക്യദാർഢ്യം പ്രഖ്യാപിച്ചതിന്റെ പേരിൽ ബ്രിട്ടീഷ് ഗായകൻ എഡ് ഷീറന്റെ...

சூலூர்: தவெக எம்.எல்.ஏ-வை நோக்கி பொதுமக்கள் கல்வீச்சு; தடியடி நடத்திய போலீஸ் – என்ன நடந்தது?!

கோவை மாவட்டம், சூலூர் அடுத்த நாகம்ம நாயக்கன்பாளையம் பகுதியில் சுமார் 70...

Yanamala Krishnudu: తుని రాజకీయాల్లో కీలక పరిణామం.. జనసేనలో చేరిన యనమల కృష్ణుడు!

Yanamala Krishnudu Joins Janasena: తుని రాజకీయాల్లో మరో కీలక పరిణామం...