12
May, 2026

A News 365Times Venture

12
Tuesday
May, 2026

A News 365Times Venture

ಮುಂದಿನ ಬಜೆಟ್  ಅನ್ನೂ  ಸಿಎಂ ಸಿದ್ದರಾಮಯ್ಯನವರೇ ಮಂಡಿಸುತ್ತಾರೆ- ಸಚಿವ ಕೆ.ಎನ್ ರಾಜಣ್ಣ

Date:

ಹಾವೇರಿ,ಮಾರ್ಚ್,8,2025 (www.justkannada.in): ಸಿಎಂ ಬದಲಾವಣೆ ವಿಚಾರ  ಮುನ್ನಲೆಗೆ ತರುವ ಕಾಂಗ್ರೆಸ್ ಮುಖಂಡರಿಗೆ ಅಗ್ಗಾಗ್ಗೆ ತಿರುಗೇಟು ನೀಡುತ್ತಿರುವ ಸಹಕಾರ ಸಚಿವ ಕೆ.ಎನ್ ರಾಜಣ್ಣ ಇದೀಗ ಮುಂದಿನ ಬಜೆಟ್ ಅನ್ನೂ ಸಿಎಂ ಸಿದ್ದರಾಮಯ್ಯನವರೇ ಮಂಡಿಸುತ್ತಾರೆ ಯಾವುದೇ ಅನುಮಾನವಿಲ್ಲ ಎನ್ನುವ ಮೂಲಕ ಮತ್ತೆ ಟಾಂಗ್ ಕೊಟ್ಟಿದ್ದಾರೆ.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಕೆ.ಎನ್ ರಾಜಣ್ಣ, ಮುಂದಿನ ಬಜೆಟ್ ಅನ್ನು ಸಿದ್ಧರಾಮಯ್ಯ ಮಂಡಿಸುತ್ತಾರೆ. 5ವರ್ಷಗಳ ಕಾಲ ಅವರೇ ಸಿಎಂ ಆಗಿ ಮುಂದುವರೆಯುತ್ತಾರೆ. ಯಾವುದೇ ಅನುಮಾನವಿಲ್ಲ ಅಂತಿಮವಾಗಿ ಹೈಕಮಾಂಡ್ ನಿರ್ಣಯವಾಗಿದೆ ಎಂದರು.

ಸಾಲರಾಮಯ್ಯ ಎಂಬ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಟೀಕೆಗೆ ಕಿಡಿಕಾರಿದ ಕೆ.ಎನ್ ರಾಜಣ್ಣ,  ಎಲ್ಲಾ ಸಮಾಜಕ್ಕೆ ನ್ಯಾಯ ನೀಡಿದ್ದು ಸಿದ್ದರಾಮಯ್ಯ.  ಕುಮಾರಸ್ವಾಮಿಯವರ ಕಾಲದಲ್ಲಿ ಸಾಲ ಮಾಡಿಲ್ವಾ ಕೇಂದ್ರದವರು 15 ಲಕ್ಷ ಕೋಟಿ ಸಾಲ ಮಾಡಿದ್ದಾರೆ. ಕೇಂದ್ರ ಸಂಪುಟದಲ್ಲಿ ಹೆಚ್ ಡಿಕೆ ಮಂತ್ರಿ ಆಗಿಲ್ವಾ? ಬಡವರು ಹಸಿವಿನಿಂದ  ಇರಬಾರದು ಅಂತಾ ಅನ್ನಭಾಗ್ಯ ನೀಡಿದ್ರು. ಸಾಲ ಮಾಡೋದು ನಿರಂತರ ಪ್ರಕ್ರಿಯೆ. ಹಿರಿಯ ನಾಯಕರಿಂದ ಟೀಕೆ ನಿರೀಕ್ಷಿಸಿರಲಿಲ್ಲ  ಎಂದರು.

Key words: CM Siddaramaiah, next, budget, Minister, K.N. Rajanna

The post ಮುಂದಿನ ಬಜೆಟ್  ಅನ್ನೂ  ಸಿಎಂ ಸಿದ್ದರಾಮಯ್ಯನವರೇ ಮಂಡಿಸುತ್ತಾರೆ- ಸಚಿವ ಕೆ.ಎನ್ ರಾಜಣ್ಣ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ലേലമെന്ന പോലെ ചോദ്യപേപ്പർ വിൽപന; 2026 നീറ്റ് ചോദ്യപേപ്പർ ചോർച്ചയിൽ ഗുരുതര ആരോപണവുമായി രാഹുൽ ഗാന്ധി

ന്യൂദൽഹി: 2026ലെ നീറ്റ് പരീക്ഷയുടെ ചോദ്യപേപ്പർ ചോർന്നുവെന്ന ഗുരുതരമായ ആരോപണവുമായി ലോക്‌സഭ...

TVK: ஸ்டாலின் முதல் சீமான் வரை – அரசியல் தலைவர்களை நேரில் சந்தித்த முதல்வர் விஜய் |Photo Album

ஸ்டாலின் - விஜய் சந்திப்பு: ஆரத்தழுவி வரவேற்ற உதயநிதி, கைபிடித்து அழைத்துச்...

PM Modi: పొదుపుగా జీవించండి.. వడోదరలో పౌరులకు మోడీ పిలుపు

పశ్చిమాసియా యుద్ధం ప్రపంచ దేశాల ముఖ చిత్రాన్ని మార్చేశాయి. యుద్ధం కారణంగా...

ಸಚಿವ ಡಿ.ಸುಧಾಕರ್ ಪಂಚಭೂತಗಳಲ್ಲಿ ಲೀನ: ಅಂತ್ಯಕ್ರಿಯೆಯಲ್ಲಿ ಸಿಎಂ,ಡಿಸಿಎಂ ಭಾಗಿ

ಚಿತ್ರದುರ್ಗ,ಮೇ,11,2026 (www.justkannada.in):  ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಫಲಿಸದೇ ನಿಧನರಾದ ...