25
May, 2026

A News 365Times Venture

25
Monday
May, 2026

A News 365Times Venture

ಅಮಿತ್ ಶಾ ಬುಲಾವ್: ಮತ್ತೆ ಶಾಸಕ ಯತ್ನಾಳ್ ಬಣ ದೆಹಲಿಗೆ

Date:

ಬೆಂಗಳೂರು,ಮಾರ್ಚ್,9,2025 (www.justkannada.in): ರಾಜ್ಯ ಬಿಜೆಪಿಯಲ್ಲಿ ಬಣ ರಾಜಕೀಯ ತಲೆದೂರಿದ್ದು, ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಮತ್ತು ಪುತ್ರ ಬಿವೈ ವಿಜಯೇಂದ್ರ ವಿರುದ್ದ ವಿರುದ್ದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಬಣ ಸೆಡ್ಡು ಹೊಡೆದಿದೆ. ಏನಾದರೂ ಸರಿ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದಿಂದ ಬಿವೈ ವಿಜಯೇಂದ್ರ ಅವರನ್ನ ಕೆಳಗಿಳಿಸಿ ಬೇರೆಯವರನ್ನ ರಾಜ್ಯಾಧ್ಯಕ್ಷರನ್ನಾಗಿ ಮಾಡಲು ಯತ್ನಿಸುತ್ತಿದೆ.

ಈ ಮಧ್ಯೆ ಇದೀಗ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಬಣ ಮತ್ತೆ ದೆಹಲಿಗೆ ಪ್ರಯಾಣ ಬೆಳೆಸಲಿದೆ. ಹೌದು ಕೇಂದ್ರ ಸಚಿವ ಅಮಿತ್ ಶಾ ಬುಲಾವ್ ಬೆನ್ನ‍ಲ್ಲೆ ಮಂಗಳವಾರ ಶಾಸಕ ಯತ್ನಾಳ್ ಬಣ ದೆಹಲಿಗೆ ಪ್ರಯಾಣ ಬೆಳೆಸಿ ಹೈಕಮಾಂಡ್ ಭೇಟಿಯಾಗಲಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಬೆಂಗಳೂರಿಗೆ ಆಗಮಿಸಿದ್ದ ಕೇಂದ್ರ ಗೃಹ ಸಚಿವ ಅಮಿತ್ ಶಾ ಜೊತೆ ಅರವಿಂದ ಲಿಂಬಾವಳಿ ಅವರು ಚರ್ಚೆ ನಡೆಸಿದ್ದರು.  ಈ ವೇಳೆ ದೆಹಲಿಗೆ ಬರುವಂತೆ ಅಮಿತ್ ಶಾ ಸೂಚನೆ  ನೀಡಿದ್ದರು ಎನ್ನಲಾಗಿದ್ದು ಮಂಗಳವಾರ ಯತ್ನಾಳ್ ಬಣ ದೆಹಲಿಗೆ ಪ್ರಯಾಣ ಬೆಳೆಸಲಿದೆ.

Key words: Amit Shah, MLA,  Yatnal, returns, Delhi

The post ಅಮಿತ್ ಶಾ ಬುಲಾವ್: ಮತ್ತೆ ಶಾಸಕ ಯತ್ನಾಳ್ ಬಣ ದೆಹಲಿಗೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

"பாஜக-வின் வெற்றிக்கு காங்கிரஸ்தான் காரணம்; முதுகில் குத்துவிட்டார்கள்!" – சாடும் உதயநிதி ஸ்டாலின்

நடந்து முடிந்த சட்டமன்றத் தேர்தலில் திமுக உடனான கூட்டணியில் போட்டியிட்டது காங்கிரஸ்...

CM Revanth Reddy: తెలంగాణ మహిళలకు రేవంత్ సర్కార్ కానుక.. రేపే ప్రారంభం..

తెలంగాణలో మహిళా స్వయం సహాయక సంఘాలను (SHGs) మరింత బలోపేతం చేయడమే...

‘ഇവനോടല്ലേ കടക്ക് പുറത്ത് പറയേണ്ടത്,’: സേവ് സിപി.ഐ.എം എന്ന പേരില്‍ എ. വിജയരാഘവനെതിരെ ഫ്‌ളക്‌സ്

തിരൂര്‍: സി.പി.ഐ.എം പൊളിറ്റ് ബ്യൂറോ അംഗം എ.വിജയരാഘവനെതിരെ തിരൂരില്‍ ഫ്‌ളക്‌സ് ബോര്‍ഡ്....