31
May, 2026

A News 365Times Venture

31
Sunday
May, 2026

A News 365Times Venture

ಇಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ: ವಿವಿಧ ವಿಚಾರಗಳ ಬಗ್ಗೆ ಚರ್ಚೆ

Date:

 

ಬೆಂಗಳೂರು,ಮಾರ್ಚ್,10,2025 (www.justkannada.in): ಬೆಂಗಳೂರಿನಲ್ಲಿ ಇಂದು ಸಂಜೆ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆಯಲಿದೆ.

ನಗರದ ಖಾಸಗಿ ಹೋಟೆಲ್ ನಲ್ಲಿ ಸಂಜೆ 6 ಗಂಟೆಗೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆಯಲಿದ್ದು, ಜಾತಿ ಗಣತಿ, ಶಾಸಕರ ಕ್ಷೇತ್ರಗಳಿಗೆ ಅನುದಾನ ಬಿಡುಗಡೆ ವಿಚಾರ ಕುರಿತು ಚರ್ಚೆಯಾಗುವ ಸಾಧ್ಯತೆ ಇದೆ.  ಬಜೆಟ್ ಅನುಮೋದನೆ . ವಿಧೇಯಕಗಳ ಅಂಗೀಕಾರ ಸದನದಲ್ಲಿ ವಿಪಕ್ಷಗಳ ಆರೋಪಗಳನ್ನ ಸಮರ್ಥವಾಗಿ ಎದುರಿಸುವ ಬಗ್ಗೆ ಚರ್ಚೆ ನಡೆಯುವ ಸಾಧ್ಯತೆ ಇದೆ.

ಹಾಗೆಯೇ ಗ್ಯಾರಂಟಿಗಳ ಜೊತೆಗೆ ರಾಜ್ಯದ ಅಭಿವೃದ್ದಿ ಮಂತ್ರ ಪಠಿಸಿರುವ ಬಜೆಟ್ ಅನ್ನು ಅಧಿವೇಶನದಲ್ಲಿ ಸಮರ್ಥಿಸಿಕೊಳ್ಳಲು ಸಭೆಯಲ್ಲಿ ಸೂಚನೆ ನೀಡುವ ಸಾಧ್ಯತೆ ಇದೆ.

Key words:  Congress, Legislature Party, meeting, today

The post ಇಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ: ವಿವಿಧ ವಿಚಾರಗಳ ಬಗ್ಗೆ ಚರ್ಚೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

യോഗ്യതാ മത്സരത്തില്‍ തോറ്റാലും ഈ വ്യവസ്ഥിതിയോടുള്ള പോരാട്ടത്തില്‍ വിജയിച്ചു; ഇപ്പോള്‍ അഭിമാനമെന്ന് വിനേഷ് ഫോഗട്ട്

ന്യൂദല്‍ഹി: ഏഷ്യന്‍ ഗെയിംസ് യോഗ്യതാ മത്സരത്തില്‍ പരാജയപ്പെട്ടാലും ഈ വ്യവസ്ഥിതിയോടുള്ള പോരാട്ടത്തില്‍...

ஈரான் போர் முடிவுக்கு ஆசைப்படும் ட்ரம்ப்; மனசு வைக்காத ஈரான் – ட்ரம்பிற்கு 'தேர்தல் பயம்'?

கடந்த பிப்ரவரி 28-ம் தேதி, ஈரானில் போர் தொடங்கியது வேண்டுமானால், அமெரிக்க...

Drushyam 4: దృశ్యం తరహాలో పాల వ్యాపారి స్కెచ్.. చివరికిలా దొరికిపోయాడు

ఏలూరులో అదృశ్యమైన మహిళ కథ విషాదాంతమైంది. పోలవరం కాలువ ప్రాంతంలో శవంగా...

ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕನಾಗಿ ಡಿಕೆ ಶಿವಕುಮಾರ್ ಆಯ್ಕೆ

ಬೆಂಗಳೂರು,ಮೇ,30,2026 (www.justkannada.in): ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕನಾಗಿ ಡಿಕೆ ಶಿವಕುಮಾರ್...