17
March, 2026

A News 365Times Venture

17
Tuesday
March, 2026

A News 365Times Venture

ಸರ್ಕಾರದಿಂದ ಯಾಕೆ ಕೊಡ್ತೀರಿ, ನಿಮ್ಮ ಜೇಬಿನಿಂದ  ಹಣ ನೀಡಿ – ಡಿಕೆಶಿ ವಿರುದ್ದ MLC  ಸಿಟಿ ರವಿ ಕಿಡಿ

Date:

ಬೆಂಗಳೂರು,ಮಾರ್ಚ್,12,2025 (www.justkannada.in) :  ಗ್ಯಾರಂಟಿ ಅನುಷ್ಟಾನ ಸಮಿತಿಯ ಕಾಂಗ್ರೆಸ್ ಕಾರ್ಯಕರ್ತರಿಗೆ ಸರ್ಕಾರಿ ಸಂಬಳ ಪಡೆಯುವ ಹಕ್ಕಿದೆ ಎಂದು ಹೇಳಿಕೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್ ವಿರುದ್ದ ವಿಧಾನ ಪರಿಷತ್ ಬಿಜೆಪಿ ಸದಸ್ಯ ಸಿ.ಟಿ ರವಿ  ವಾಗ್ದಾಳಿ ನಡೆಸಿದ್ದಾರೆ.

ಈ ಕುರಿತು ಮಾತನಾಡಿರುವ ಎಂಎಲ್ ಸಿ ಸಿ.ಟಿ ರವಿ, ಸಂಘ ಸಂಸ್ಥೆಗಳಿಗೆ ಅನುದಾನ ಕೊಡಲು ಹಣ ಇಲ್ಲಅಂತಾರೆ,  ಗುತ್ತಿಗೆದಾರರು, ಹಾಲು ಉತ್ಪಾದಕರ ಹಣ ಬಾಕಿ ಉಳಿಸಿಕೊಂಡಿದ್ದಾರೆ. ಅತಿಥಿ ಶಿಕ್ಷಕರಿಗೆ ಗೌರವ ಧನ ನೀಡಲು ಹಣವಿಲ್ಲ ಅಂತಾರೆ.  ಅಂಗನವಾಡಿ ಕಾರ್ಯಕರ್ತರಿಗೆ ಸಹಾಯಕಿಯರಿಗೆ ಹಣ ನೀಡಿಲ್ಲ. ಆದರೆ ಕಾಂಗ್ರೆಸ್ ಕಾರ್ಯಕರ್ತರಿಗೆ ಕೊಡಲು ಮಾತ್ರ ಹಣ ಇದೆ. ಕಾಂಗ್ರೆಸ್ ಕಾರ್ಯಕರ್ತರನ್ನು ಮೆರೆಸುವ ಕೆಲಸ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.

ಜನರ ತೆರಿಗೆ ಹಣದಲ್ಲಿ ಮೋಸು ಮಸ್ತಿ ಮಾಡಿಸುತ್ತಿದ್ದಾರೆ.  ನಿಮ್ಮ ಕಾರ್ಯಕರ್ತರಿಗೆ ನಿಮ್ಮ ಜೇಬಿನಿಂದ ಹಣ ಕೊಡಿ ಸರ್ಕಾರದ ಹಣ ಯಾಕೆ ಕೊಡ್ತೀರಿ.  ಜನರ ಹಣವನ್ನ ಕಾಂಗ್ರೆಸ್  ಲೂಟಿ ಮಾಡುತ್ತಿದೆ ಎಂದು ಕಾಂಗ್ರೆಸ್ ಸರ್ಕಾರದ ವಿರುದ್ದ ಸಿಟಿ ರವಿ  ಕೆಂಡಕಾರಿದರು.

Key words: government, congress worker, MLC, CT Ravi

The post ಸರ್ಕಾರದಿಂದ ಯಾಕೆ ಕೊಡ್ತೀರಿ, ನಿಮ್ಮ ಜೇಬಿನಿಂದ  ಹಣ ನೀಡಿ – ಡಿಕೆಶಿ ವಿರುದ್ದ MLC  ಸಿಟಿ ರವಿ ಕಿಡಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ഇറാനിലെ റാലികള്‍ എ.ഐ ആണെന്ന ട്രംപിന്റെ വാദം പെഹ്‌ലവിയുടേതിന് സമാനം; പരിഹസിച്ച് ലാരിജാനി

ടെഹ്‌റാന്‍: ഇറാനിലുടനീളം അടുത്തിടെയുണ്ടായ യു.എസ്-ഇസ്രഈലി വിരുദ്ധ പ്രതിഷേധങ്ങള്‍ എ.ഐ ഉപയോഗിച്ച് നിര്‍മിച്ചതാണെന്ന...

`அப்செட்டான ரஜினி; டெல்லி கொடுத்த சிக்னல்' – அறிக்கைக்கு பின்னால் நடந்த அரசியல்!

“காலம் பேசாது ஆனால் காத்திருந்து பதில் சொல்லும்”என்கிற வரிகளோடு ரஜினி வெளியிட்ட...

Jeevan Reddy: నేను పార్టీ వీడతానని సంజయ్‌కు చెప్పానా?.. మా పార్టీలోకి వచ్చి చిచ్చు పెట్టాడు!

తనతో కలిసి పనిచేయాలని జగిత్యాల ఎమ్మెల్యే సంజయ్ కుమార్ తనకు ఆఫర్...

ಸಿರ್ಸಿ ವೃತ್ತದಿಂದ ಮತ್ತೊಂದು ಮೇಲ್ಸೇತುವೆ- ಡಿಸಿಎಂ ಡಿಕೆ ಶಿವಕುಮಾರ್

ಬೆಂಗಳೂರು,ಮಾರ್ಚ್,17,2026 (www.justkannada.in):  ಚಾಮರಾಜಪೇಟೆ ಸಿರ್ಸಿ ಜಂಕ್ಷನ್‌ನಿಂದ ಬಿಎಚ್ ಇಎಲ್ ಕಿಮಕೋ...