18
March, 2026

A News 365Times Venture

18
Wednesday
March, 2026

A News 365Times Venture

EVM ಬಗ್ಗೆ ತಕರಾರು ಇಲ್ಲ, ಕೆಲ ಅನುಮಾನಗಳಿವೆ- ಎಐಸಿಸಿ ವಕ್ತಾರ ಅಭಿಷೇಕ್ ಮನು ಸಿಂಘ್ವಿ

Date:

ಮೈಸೂರು,ಮಾರ್ಚ್.15,2025 (www.justkannada.in): ಇವಿಎಂ ಬಗ್ಗೆ ನಮಗೆ ತಕರಾರು ಇಲ್ಲ. ಆದರೆ ಕೆಲ ಅನುಮಾನಗಳಿವೆ ಎಂದು ಎಐಸಿಸಿ ವಕ್ತಾರ ಅಭಿಷೇಕ್ ಮನು ಸಿಂಘ್ವಿ ತಿಳಿಸಿದರು.

ಮೈಸೂರಿನಲ್ಲಿ ಇಂದು ಮಾತನಾಡಿದ ಅಭಿಷೇಕ್ ಮನು ಸಿಂಘ್ವಿ, ಚುನಾವಣಾ ಪ್ರಕ್ರಿಯೆ ಕುರಿತು ನಮಗೆ ಅನುಮಾನವಿದೆ.  ಈ ಬಗ್ಗೆ ನಾವು ಉತ್ತರ ಬಯಸಿದ್ದೇವೆ. ಮಹಾರಾಷ್ಟ್ರ ಸೇರಿ ಕೆಲ ರಾಜ್ಯಗಳಲ್ಲಿ ಮತಗಳ ಸಂಖ್ಯೆ ಹೆಚ್ಚಳವಾಗಿದೆ.  ಇದ್ದಕ್ಕಿತದ್ದಂತೆ ಮತಗಳು ಹೆಚ್ಚಾಗಿದ್ದಕೆ ಅನುಮಾನವಿದೆ. ಸಿಬಿಐ, ಇಡಿ ಐಟಿಯನ್ನ ಬಿಜೆಪಿ ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಆರೋಪಿಸಿದರು.

ಗುತ್ತಿಗೆಯಲ್ಲಿ ಮುಸ್ಲೀಮರಿಗೆ 4% ಮೀಸಲಾತಿ ಕುರಿತು ಪ್ರತಿಕ್ರಿಯಿಸಿದ ಅಭಿಷೇಕ್ ಮನು ಸಿಂಘ್ವಿ, ಇದು ರಾಜ್ಯ ಸರ್ಕಾರದ ಅಧಿಕಾರ. ಅದನ್ನು ಪ್ರಶ್ನಿಸಬಾರದು. ನ್ಯಾಯಾಲಯಕ್ಕೆ ಹೋಗುವುದಕ್ಕೆ ಬಿಜೆಪಿಗೆ ಅವಕಾಶವಿದೆ ಎಂದರು.

Key words: no dispute, EVM, some doubts,AICC spokesman, Abhishek Manu Singhvi

The post EVM ಬಗ್ಗೆ ತಕರಾರು ಇಲ್ಲ, ಕೆಲ ಅನುಮಾನಗಳಿವೆ- ಎಐಸಿಸಿ ವಕ್ತಾರ ಅಭಿಷೇಕ್ ಮನು ಸಿಂಘ್ವಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಕೈಗಾರಿಕೆಗಳು ಹೊರ ಹೋಗುತ್ತಿರುವುದು ಮೂಲಭೂತ ಸೌಕರ್ಯಗಳ ಕೊರತೆಯಿಂದಲ್ಲ-ಸಚಿವ ಭೈರತಿ ಸುರೇಶ್

ಬೆಂಗಳೂರು,ಮಾರ್ಚ್,17,2026 (www.justkannada.in): ರಾಜ್ಯದ ಕೈಗಾರಿಕೆಗಳು ಮೂಲಭೂತ ಸೌರ್ಕಯಗಳ ಕೊರತೆಯಿಂದ ಹೊರಹೋಗುತ್ತಿಲ್ಲ....

‘ഇറാന്‍ ഒരു ആസന്ന ഭീഷണിയല്ല, ഈ യുദ്ധം ഇസ്രായേലിന് വേണ്ടി’; രാജിവച്ച് അമേരിക്കന്‍ ഭീകരവിരുദ്ധ സമിതി മേധാവി

വാഷിങ്ടണ്‍: ഇറാനെതിരായ യു.എസ്- ഇസ്രഈല്‍ ആക്രമണത്തെ എതിര്‍ത്ത് യു.എസ് ഭീകരവിരുദ്ധ സമിതിയിലെ...

'ரஜினியை பற்றி பேசினால்…' – ஆதவ் இருந்த மேடையிலேயே கொந்தளித்த ரஜினி ரசிகர்

சென்னை கொளத்தூரில் தவெகவின் கொள்கை விளக்கப் பொதுக்கூட்டம் நடந்திருந்தது. இந்தக் கூட்டத்தில்...