19
March, 2026

A News 365Times Venture

19
Thursday
March, 2026

A News 365Times Venture

ಆರ್ ಎಸ್.ಎಸ್ ಅನ್ನು ಎದುರಿಸಲು ನಾವು ಸಿದ್ಧ: ಸಿ.ಎಂ ಸಿದ್ದರಾಮಯ್ಯ

Date:

ಬೆಂಗಳೂರು,ಮಾರ್ಚ್,17,2025 (www.justkannada.in): ಆರ್ ಎಸ್.ಎಸ್ ಅನ್ನು ಎದುರಿಸಲು ನಾವು ಸಿದ್ಧ ಎಂದು ಸಿ.ಎಂ ಸಿದ್ದರಾಮಯ್ಯ ಹೇಳಿದರು.

ವಿಧಾನಸಭೆಯಲ್ಲಿ ರಾಜ್ಯಪಾಲರ ಭಾಷಣದ ಮೇಲಿನ ಚರ್ಚೆಗೆ ಉತ್ತರ ನೀಡಿದ ಸಿಎಂ ಸಿದ್ದರಾಮಯ್ಯ, ಬಿಜೆಪಿ ಆರ್ ಎಸ್.ಎಸ್ ಹೇಳಿದಂತೆ ಮಾಡುತ್ತೆ. ಆರ್ ಎಸ್ .ಎಸ್ ನವರಿಗೆ ನಾವು ಹೆದರುವುದಿಲ್ಲ. ಅವರನ್ನು ಎದುರಿಸಲು ನಾವು ಸಿದ್ದ ಎಂದು  ಸಿಎಂ ಸಿದ್ದರಾಮಯ್ಯ ಪ್ರತಿಪಕ್ಷದವರಿಗೆ ಹೇಳಿದರು.

ದಲಿತರ,  ಹಿಂದುಳಿದವರ ಏಳಿಗೆ ಸಹಿಸದ ಬಿಜೆಪಿಗೆ  ದಲಿತರು ದಲಿತರ ಕಾಲೋನಿಯಲ್ಲೇ ಇರಬೇಕು ಎನ್ನುವ ದುರುದ್ದೇಶವಿದೆ. 1942 ರಲ್ಲಿ ಬ್ರಿಟಿಷರೊಂದಿಗೆ ಸೇರಿಕೊಂಡಿದ್ದವರು ನೀವು. ನೀವು ಬ್ರಿಟಿಷರ  ಏಜೆಂಟರು ಎಂದು ಸಿಎಂ ಸಿದ್ದರಾಮಯ್ಯ ಲೇವಡಿ ಮಾಡಿದರು.

Key words: We, ready, face, RSS, CM Siddaramaiah

The post ಆರ್ ಎಸ್.ಎಸ್ ಅನ್ನು ಎದುರಿಸಲು ನಾವು ಸಿದ್ಧ: ಸಿ.ಎಂ ಸಿದ್ದರಾಮಯ್ಯ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಕಮರ್ಷಿಯಲ್ ಸಿಲಿಂಡರ್ ಅಭಾವ: ಒಂದು ವಾರ ಸಹಿಸಿಕೊಳ್ಳಿ – ಸಚಿವ ಕೆ.ಎಚ್ ಮುನಿಯಪ್ಪ

ಬೆಂಗಳೂರು,ಮಾರ್ಚ್,18,2026 (www.justkannada.in):  ರಾಜ್ಯದಲ್ಲಿ  ಕಮರ್ಷಿಯಲ್ ಸಿಲಿಂಡರ್ ಅಭಾವವಿದೆ. ಹೋಟೆಲ್ ನವರು...

യു.എസ് ഉപരോധത്തിന് മറുപടി;എണ്ണയും വാതകവുമായി രണ്ട് റഷ്യന്‍ കപ്പലുകള്‍ ക്യൂബയിലേക്ക്; റിപ്പോര്‍ട്ട്

ഹവാന: യു.എസ് ഉപരോധത്തിന് പിന്നാലെ ഇരുട്ടിലായ ക്യൂബയ്ക്ക് ആശ്വാസവുമായി റഷ്യയുടെ എണ്ണയും...

கத்தார் எரிவாயு முனையம் மீது தாக்குதல்: உலகளவில் எகிறும் எரிசக்தி விலை – இந்தியாவிற்கு நெருக்கடி!

அமெரிக்க - இஸ்ரேல் படைகள் ஈரான் மீது நடத்திய தாக்குதலுக்குப் பதிலடியாக,...

Samsung భారీ ఆఫర్.. సగం ధరకే Galaxy S26 Ultra స్మార్ట్‌ఫోన్.. !

శాంసంగ్ తన వినియోగదారుల కోసం ఒక విప్లవాత్మకమైన ఆఫర్‌ను ప్రకటించింది. ప్రీమియం...