19
March, 2026

A News 365Times Venture

19
Thursday
March, 2026

A News 365Times Venture

ರಾಜ್ಯವನ್ನ ಮುಸ್ಲೀಮರಿಗೆ ಮಾರಿ ಬಿಡಿ ಒಳ್ಳೆಯದು- ಸರ್ಕಾರದ ವಿರುದ್ದ ಕೆ.ಎಸ್ ಈಶ್ವರಪ್ಪ ಆಕ್ರೋಶ

Date:

ಶಿವಮೊಗ್ಗ,ಮಾರ್ಚ್,17,2025 (www.justkannada.in):  ಹಾವೇರಿಯಲ್ಲಿ ಸ್ವಾತಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ವಿರುದ್ಧ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಮಾತನಾಡಿರುವ ಕೆ.ಎಸ್ ಈಶ್ವರಪ್ಪ, ರಾಜ್ಯದಲ್ಲಿ ಹಿಂದೂ ಹೆಣ್ಣು ಮಕ್ಕಳಿಗೆ ಬೆಲೆ ಇಲ್ಲದಂತಾಗಿದೆ.  ಮುಸ್ಲೀಂ ಹುಡುಗಿಗೆ ಹೀಗೆ ಆಗಿದ್ರೆ ರಾಜ್ಯಕ್ಕೆ ಬೆಂಕಿ ಹಚ್ಚುತ್ತಿದ್ರಿ.. ಮುಸ್ಲೀಮರಿಗೆ ರಾಜ್ಯವನ್ನ ಮಾರು ಬಿಡಿ ಒಳ್ಳೆಯದು ಎಂದು ಕಿಡಿಕಾರಿದರು.

ಕಾಂಗ್ರೆಸ್ ಸರ್ಕಾರ ಬಂದ ಮೇಲೆ ಅವರ ನಡವಳಿಕೆಗಳೇ ನೆಮ್ಮದಿ ತರುತ್ತಿಲ್ಲ. ಓಲೈಕೆ ರಾಜಕಾರಣ ಎಷ್ಟು ದಿನ? ಮುಸ್ಲಿಮರು ಏನು ಬೇಕಾದರೂ ಈ ರಾಜ್ಯದಲ್ಲಿ ಮಾಡಬಹುದೇ? ನಮ್ಮ ಹಿಂದೂ ಹೆಣ್ಣುಮಕ್ಕಳ ಮೇಲೆ ಅತ್ಯಾಚಾರ ಎಸಗಿದರೂ ಸುಮ್ಮನಿರಬೇಕು, ಪೊಲೀಸ್ ಜೀಪ್ ಗಳಿಗೆ ಬೆಂಕಿ ಹಚ್ಚಿದರೂ ಸುಮ್ಮನಿರಬೇಕು ಎಂದು ವಾಗ್ದಾಳಿ ನಡೆಸಿದರು.

ಸ್ವಾತಿಯ ಕುಟುಂಬಕ್ಕೆ ಸಾಂತ್ವನ ಹೇಳಲು ರಾಷ್ಟ್ರ ಭಕ್ತರ ಬಳಗದ ಸದಸ್ಯರು ನಾಳೆ ನಾವು ಮಾಸೂರಿಗೆ ಹೋಗುತ್ತಿದ್ದೇವೆ. ಇಂದು ಮಾಸೂರಿನ ಬಂದ್ ಕೂಡ ನಡೆಯುತ್ತಿದೆ. ರಾಜ್ಯ ಸರ್ಕಾರ ಈಗಲಾದರೂ ಎಚ್ಚತ್ತುಕೊಳ್ಳಬೇಕು. ಇಂತಹ ಘಟನೆಗಳು ನಡೆದಾಗ ಆರೋಪಿಗಳನ್ನು ಗುಂಡಿಟ್ಟು ಕೊಲ್ಲುವಂತಹ ಕಾನೂನನ್ನು ಜಾರಿ ಮಾಡಬೇಕು ಎಂದರು.

Key words: sell, state, Muslims, K.S. Eshwarappa

The post ರಾಜ್ಯವನ್ನ ಮುಸ್ಲೀಮರಿಗೆ ಮಾರಿ ಬಿಡಿ ಒಳ್ಳೆಯದು- ಸರ್ಕಾರದ ವಿರುದ್ದ ಕೆ.ಎಸ್ ಈಶ್ವರಪ್ಪ ಆಕ್ರೋಶ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಕಮರ್ಷಿಯಲ್ ಸಿಲಿಂಡರ್ ಅಭಾವ: ಒಂದು ವಾರ ಸಹಿಸಿಕೊಳ್ಳಿ – ಸಚಿವ ಕೆ.ಎಚ್ ಮುನಿಯಪ್ಪ

ಬೆಂಗಳೂರು,ಮಾರ್ಚ್,18,2026 (www.justkannada.in):  ರಾಜ್ಯದಲ್ಲಿ  ಕಮರ್ಷಿಯಲ್ ಸಿಲಿಂಡರ್ ಅಭಾವವಿದೆ. ಹೋಟೆಲ್ ನವರು...

യു.എസ് ഉപരോധത്തിന് മറുപടി;എണ്ണയും വാതകവുമായി രണ്ട് റഷ്യന്‍ കപ്പലുകള്‍ ക്യൂബയിലേക്ക്; റിപ്പോര്‍ട്ട്

ഹവാന: യു.എസ് ഉപരോധത്തിന് പിന്നാലെ ഇരുട്ടിലായ ക്യൂബയ്ക്ക് ആശ്വാസവുമായി റഷ്യയുടെ എണ്ണയും...

கத்தார் எரிவாயு முனையம் மீது தாக்குதல்: உலகளவில் எகிறும் எரிசக்தி விலை – இந்தியாவிற்கு நெருக்கடி!

அமெரிக்க - இஸ்ரேல் படைகள் ஈரான் மீது நடத்திய தாக்குதலுக்குப் பதிலடியாக,...

Samsung భారీ ఆఫర్.. సగం ధరకే Galaxy S26 Ultra స్మార్ట్‌ఫోన్.. !

శాంసంగ్ తన వినియోగదారుల కోసం ఒక విప్లవాత్మకమైన ఆఫర్‌ను ప్రకటించింది. ప్రీమియం...