20
March, 2026

A News 365Times Venture

20
Friday
March, 2026

A News 365Times Venture

ಗುತ್ತಿಗೆಯಲ್ಲಿ ಮುಸ್ಲೀಮರಿಗೆ ಮೀಸಲಾತಿ: ವಿವಾದಾತ್ಮಕ ತಿದ್ದುಪಡಿಗೆ ಒಪ್ಪಿಗೆ ನೀಡದಂತೆ ರಾಜ್ಯಪಾಲರಿಗೆ ಶಾಸಕ ಯತ್ನಾಳ್ ಪತ್ರ

Date:

ವಿಜಯಪುರ, ಮಾರ್ಚ್,19,2025 (www.justkannada.in): ಮುಸ್ಲೀಮರಿಗೆ ಗುತ್ತಿಗೆಯಲ್ಲಿ 4% ಮೀಸಲಾತಿ ಸಂಬಂಧ ಸದನದಲ್ಲಿ ವಿಧೇಯಕ ಮಂಡನೆ ಮಾಡಿದ ಬೆನ್ನಲ್ಲೆ ಇದಕ್ಕೆ ವಿರೋಧ ವ್ಯಕ್ತಪಡಿಸಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ರಾಜ್ಯಪಾಲರಿಗೆ ಪತ್ರ ಬರೆದು ವಿವಾದಾತ್ಮಕ ತಿದ್ದುಪಡಿಗೆ ಒಪ್ಪಿಗೆ ನೀಡದಂತೆ ಮನವಿ ಮಾಡಿದ್ದಾರೆ.

ರಾಜ್ಯಪಾಲರಾದ ಥಾವರ್‌ ಚಂದ್ ಗೆಹ್ಲೋಟ್ ಅವರಿಗೆ ಪತ್ರ ಬರೆದಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್,   ಸಂವಿಧಾನ ಬಾಹಿರವಾಗಿ ಗುತ್ತಿಗೆಯಲ್ಲಿ ಮುಸ್ಲಿಮರಿಗೆ ಶೇ.4ರಷ್ಟು ಮೀಸಲಾತಿ ಒದಗಿಸುವ ಕೆಟಿಪಿಪಿ(ತಿದ್ದುಪಡಿ) ಮಸೂದೆ 2025ರ ವಿವಾದಾತ್ಮಕ ತಿದ್ದುಪಡಿಗಳಿಗೆ ಒಪ್ಪಿಗೆ ನೀಡದಂತೆ ವಿನಂತಿಸಿದ್ದಾರೆ.

ಕರ್ನಾಟಕ ಸಾರ್ವಜನಿಕ ಸಂಗ್ರಹಣೆಗಳಲ್ಲಿ ಪಾರದರ್ಶಕತೆ ಅಧಿನಿಯಮ(ತಿದ್ದುಪಡಿ) ವಿಧೇಯಕ 2025 ಅನ್ನು ಮಂಗಳವಾರ ವಿಧಾನಸಭೆಯಲ್ಲಿ ಕಾನೂನು ಸಚಿವ ಎಚ್.ಕೆ.ಪಾಟೀಲ್ ಮಂಡಿಸಿದ್ದರು. ಸದನದಲ್ಲಿ ವಿಧೇಯಕ ಮಂಡನೆಯಾಗುತ್ತಲೇ ಶಾಸಕ ಯತ್ನಾಳ್ ಪತ್ರ ಬರೆದಿದ್ದಾರೆ.

Key words: Reservation, Muslims, MLA Yatnal, letter, Governor

The post ಗುತ್ತಿಗೆಯಲ್ಲಿ ಮುಸ್ಲೀಮರಿಗೆ ಮೀಸಲಾತಿ: ವಿವಾದಾತ್ಮಕ ತಿದ್ದುಪಡಿಗೆ ಒಪ್ಪಿಗೆ ನೀಡದಂತೆ ರಾಜ್ಯಪಾಲರಿಗೆ ಶಾಸಕ ಯತ್ನಾಳ್ ಪತ್ರ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

കോണ്‍ഗ്രസിന്റെ രണ്ടാംഘട്ട സ്ഥാനാര്‍ത്ഥി പട്ടിക പ്രഖ്യാപിച്ചു; കണ്ണൂരില്‍ ടി.ഒ മോഹനന്‍, അബിന്‍ വര്‍ക്കിയും സന്ദീപ് വാര്യരും പട്ടികയില്‍

തിരുവനന്തപുരം: ഏറെ അനിശ്ചിതത്വത്തിനും ചര്‍ച്ചകള്‍ക്കുമൊടുവില്‍ നിയമസഭാ തെരഞ്ഞെടുപ്പിനുള്ള കോണ്‍ഗ്രസിന്റെ രണ്ടാം ഘട്ട...

'சட்டமன்ற தேர்தலில் போட்டியிடச் சொன்னால் என்ன செய்வேன் தெரியுமா?'- சுரேஷ் கோபி சொல்வது என்ன?

கேரள மாநிலத்தில் சட்டசபை தேர்தல் ஏப்ரல் 9-ம் தேதி நடக்கிறது. அதற்கான...

Gaddar Film Awards 2026: సినీ అవార్డులు కొన్నాళ్లు నిర్లక్ష్యానికి గురయ్యాయి.. మెగాస్టార్ ఆవేదన..

Gaddar Film Awards 2026: హైదరాబాద్‌లో ‘తెలంగాణ గద్దర్ ఫిల్మ్ అవార్డ్స్...

ಕಮರ್ಷಿಯಲ್ ಸಿಲಿಂಡರ್ ಅಭಾವ: ಒಂದು ವಾರ ಸಹಿಸಿಕೊಳ್ಳಿ – ಸಚಿವ ಕೆ.ಎಚ್ ಮುನಿಯಪ್ಪ

ಬೆಂಗಳೂರು,ಮಾರ್ಚ್,18,2026 (www.justkannada.in):  ರಾಜ್ಯದಲ್ಲಿ  ಕಮರ್ಷಿಯಲ್ ಸಿಲಿಂಡರ್ ಅಭಾವವಿದೆ. ಹೋಟೆಲ್ ನವರು...