20
March, 2026

A News 365Times Venture

20
Friday
March, 2026

A News 365Times Venture

ಬೈಕ್ ಗೆ ಈಚರ್ ವಾಹನ  ಡಿಕ್ಕಿ: ಇಬ್ಬರು ಯುವಕರು ಸಾವು

Date:

ಚಾಮರಾಜನಗರ,ಮಾರ್ಚ್,23,2025 (www.justkannada.in):  ಬೈಕ್ ಗೆ ಈಚರ್ ವಾಹನ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ಯುವಕರು ಸಾವನ್ನಪ್ಪಿರುವ ಘಟನೆ ಚಾಮರಾಜನಗರದ ಹರದನಹಳ್ಳಿ ಗ್ರಾಮದ ಬಳಿ  ನಡೆದಿದೆ.

ಬ್ಯಾಡಮೂಡ್ಲು ಗ್ರಾಮದ ಅಭಿ(22),  ಅಭಿಷೇಕ್ (24) ಮೃತಪಟ್ಟ ಯುವಕರು. ಡಿಕ್ಕಿ ಹೊಡೆದ ರಭಸಕ್ಕೆ ಇಬ್ಬರು ಸಾವನ್ನಪ್ಪಿದ್ದು, ಮತ್ತೊಬ್ಬನ ಸ್ಥಿತಿ ಗಂಭೀರವಾಗಿದೆ. ಗಂಭೀರ ಗಾಯಗೊಂಡ ಮಾದೇಶ್ ಎಂಬಾತನನ್ನು ಮೈಸೂರು ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

ಬಾಳೆಗೊನೆ ಕಡಿಯುವ ಕೆಲಸಗಾರರು ಇವರಾಗಿದ್ದು ಕೆಲಸ ಮುಗಿಸಿ ಹಿಂತಿರುಗುವಾಗ ಈ ಅಪಘಾತ ಸಂಭವಿಸಿದೆ. ಸ್ಥಳಕ್ಕೆ ಸಂಚಾರಿ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Key words: Chamarajanagar, Accident, Two youths, die,

The post ಬೈಕ್ ಗೆ ಈಚರ್ ವಾಹನ  ಡಿಕ್ಕಿ: ಇಬ್ಬರು ಯುವಕರು ಸಾವು appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

കേരളത്തിലടക്കം പരാജയപ്പെടുത്തണം; നിയമസഭാ തെരഞ്ഞെടുപ്പുകളില്‍ ബി.ജെ.പിയ്ക്ക് തിരിച്ചടി നല്‍കണമെന്ന് സംയുക്ത കിസാന്‍ മോര്‍ച്ച

ന്യൂദല്‍ഹി: വരാനിരിക്കുന്ന നിയമസഭാ തെരഞ്ഞെടുപ്പുകളില്‍ ബി.ജെ.പിയെ പരാജയപ്പെടുത്താന്‍ ആഹ്വാനവുമായി സംയുക്ത കിസാന്‍...

சீனா நோக்கிச் சென்ற 7 ரஷ்ய கப்பல்கள்; திடீரென இந்தியாவுக்கு வருவது ஏன்?!

சீனாவுக்குச் செல்லவிருந்த ஏழு ரஷ்ய கச்சா எண்ணெய் கப்பல்கள், திடீரென திசைமாற்றப்பட்டு...

War Effect: భారత్ గ్యాస్ దిగుమతులపై యుద్ధం దెబ్బ.. ఇంధన పొదుపు తప్పదా..?

మధ్యప్రాచ్యంలో అమెరికా, ఇజ్రాయెల్ జరిపిన దాడులకు ప్రతికారంగా ఇరాన్ చేస్తున్న దాడుల...

താനൂരില്‍ നിന്നും തിരൂരിലേക്ക്; വി. അബ്ദുറഹിമാന്‍ മണ്ഡലം മാറി

മലപ്പുറം: താനൂര്‍ മണ്ഡലത്തില്‍ എല്‍.ഡി.എഫ് സ്ഥാനാര്‍ത്ഥിയായി പ്രഖ്യാപിച്ചിരുന്ന വി. അബ്ദുറഹിമാന്‍ മണ്ഡലം...