22
March, 2026

A News 365Times Venture

22
Sunday
March, 2026

A News 365Times Venture

ಸಂವಿಧಾನ ಬದಲಿಸುವುದಾಗಿ ನಾನು ಹೇಳಿಲ್ಲ: ಬಿಜೆಪಿ ವಿರುದ್ದ ಕಾನೂನು ಹೋರಾಟ- ಡಿಸಿಎಂ ಡಿಕೆ ಶಿವಕುಮಾರ್

Date:

ಬೆಂಗಳೂರು,ಮಾರ್ಚ್,24,2025 (www.justkannada.in): ಸಂವಿಧಾನ ಬದಲಿಸುವುದಾಗಿ ನಾನು ಹೇಳಿಲ್ಲ. ಬಿಜೆಪಿಯವರು ಸುಳ್ಳು ಆರೋಪ ಮಾಡಿದ್ದಾರೆ. ಬಿಜೆಪಿ ವಿರುದ್ದ ಕಾನೂನು ಹೋರಾಟ ಮಾಡುತ್ತೇನೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್,  ಸಂವಿಧಾನ ಬದಲಿಸುವುದಾಗಿ ನಾನು ಹೇಳಿಲ್ಲ ಸುಳ್ಳು ಹಬ್ಬಿಸುವುದರಲ್ಲಿ ಬಿಜೆಪಿಯವರು ನಿಸ್ಸಿಮರು. ಬಿಜೆಪಿಯವರು ನನ್ನ ಹೇಳಿಕೆ ತಿರುಚಿದ್ದಾರೆ ಅಪಪ್ರಚಾರ ಸುಳ್ಳು ಹೇಳೋದೆ ಅವರ ಕೆಲಸ ಎಂದು ಕಿಡಿಕಾರಿದರು.

ಬಿಜೆಪಿಗೆ ಮಾತನಾಡಲು ರಾಜಕೀಯವಿಲ್ಲ. ಹೀಗಾಗಿ ಇಲ್ಲಸಲ್ಲದ ಆರೋಪ ಮಾಡುತ್ತಿದೆ.  ಬಿಜೆಪಿ ವಿರುದ್ದ ಕಾನೂನು ಹೋರಾಟ ಮಾಡುವೆ. ಬಿಜೆಪಿ ವಿರುದ್ದ ಹಕ್ಕುಚ್ಯುತಿ ಮಂಡಿಸುತ್ತೇವೆ  ಎಂದು ಡಿಕೆ ಶಿವಕುಮಾರ್ ತಿಳಿಸಿದರು.

ಮುಸ್ಲೀಮರಿಗೆ ಮೀಸಲಾತಿ ನೀಡಲು ಸಂವಿಧಾನ ಬದಲಾವಣೆ ಮಾಡುತ್ತೇವೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ ಎಂದು ಬಿಜೆಪಿ ಆರೋಪಿಸಿತ್ತು.

Key words: constitution, change, Statement, BJP, DCM, DK Shivakumar

The post ಸಂವಿಧಾನ ಬದಲಿಸುವುದಾಗಿ ನಾನು ಹೇಳಿಲ್ಲ: ಬಿಜೆಪಿ ವಿರುದ್ದ ಕಾನೂನು ಹೋರಾಟ- ಡಿಸಿಎಂ ಡಿಕೆ ಶಿವಕುಮಾರ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

USCIRF ವರದಿ ತಪ್ಪು:  ಭಾರತದಲ್ಲಿ ಮುಸ್ಲಿಮರ ಪ್ರಮಾಣ  9.8% ರಿಂದ 14.2%ಕ್ಕೆ ಏರಿಕೆ.

  ನವದೆಹಲಿ, ಮಾ.21: ಅಮೆರಿಕದ ಯುನೈಟೆಡ್ ಸ್ಟೇಟ್ಸ್ ಕಮಿಷನ್ ಆನ್ ಇಂಟರ್ನ್ಯಾಷನಲ್...

മധ്യപൂര്‍വേഷ്യയില്‍ എ.ഐ വിപ്ലവത്തിന് എന്‍വിഡിയ; യുദ്ധാനന്തരം മേഖല കൂടുതല്‍ സുസ്ഥിരമാകുമെന്ന് ജെന്‍സണ്‍ ഹുവാങ്

  ടെഹ്‌റാന്‍: നിലവില്‍ അമേരിക്കയും ഇസ്രഈലും ഇറാനില്‍ നടത്തുന്ന യുദ്ധാനന്തരം മധ്യപൂര്‍വേഷ്യ...

"திருமா அண்ணன் கண்ணிலிருந்து கண்ணீர் மட்டும்தான் வரவில்லை" – திமுக கூட்டணியைச் சீண்டிய ஆதவ் அர்ஜுனா

தவெக சார்பில் சென்னை ஆர்.கே.நகர் தொகுதியில் மரிய வில்சன் வேட்பாளராகப் போட்டியிடுகிறார்....

Vijayawada : విజయవాడ యనమలకుదురు శివాలయంలో ఇంటి దొంగలు

విజయవాడ శివార్లలోని ప్రముఖ పుణ్యక్షేత్రం యనమలకుదురు పార్వతీ సమేత రామలింగేశ్వర స్వామి...