5
March, 2026

A News 365Times Venture

5
Thursday
March, 2026

A News 365Times Venture

ಪ್ರಧಾನಿ ಮೋದಿ ಭೇಟಿ ಮಾಡಿ ಚರ್ಚಿಸಿದ ಸಂಸದ ಡಾ.ಕೆ.ಸುಧಾಕರ್

Date:

ನವದೆಹಲಿ,ಮಾರ್ಚ್,26,2025 (www.justkannada.in): ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಚಿಕ್ಕಬಳ್ಳಾಪುರ ಬಿಜೆಪಿ ಸಂಸದ ಡಾ.ಕೆ.ಸುಧಾಕರ್  ಇಂದು ನವದೆಹಲಿಯ ಅವರ ಕಚೇರಿಯಲ್ಲಿ ಭೇಟಿಯಾಗಿ  ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರ ಸೇರಿದಂತೆ ಬಯಲುಸೀಮೆ ಜಿಲ್ಲೆಗಳ ಅಭಿವೃದ್ಧಿ ಕುರಿತಂತೆ ವಿಸ್ತೃತ ಚರ್ಚೆ ನಡೆಸಿದರು.

ನಂತರ ಮಾತನಾಡಿದ ಸಂಸದ ಸುಧಾಕರ್,  ಪ್ರಧಾನಿ ಮೋದಿ ಅವರಿಗೆ ಈ ಭಾಗಕ್ಕೆ ಶಾಶ್ವತ ಕುಡಿಯುವ ನೀರಿನ ಯೋಜನೆಯ ತುರ್ತು ಅಗತ್ಯವಿದೆ ಎನ್ನುವುದನ್ನ ಮನವರಿಕೆ ಮಾಡಿಕೊಟ್ಟಿದ್ದೇನೆ, ಜನಸಾಮಾನ್ಯರ ಆಶೋತ್ತರಗಳಿಗೆ ಪೂರಕವಾಗಿ ಕೆಲಸ ಮಾಡಲು ಆಶೀರ್ವಾದ ಮತ್ತು ಮಾರ್ಗದರ್ಶನ ಪಡೆದನು ಎಂದರು.

ಪ್ರಧಾನಿ ಮೋದಿ ಅವರು  ಈ ಹಿಂದೆ ಗುಜರಾತ್ ಮುಖ್ಯಮಂತ್ರಿಗಳಾಗಿದ್ದ ವೇಳೆ ಮಳೆ ನೀರಿನ ಸಂರಕ್ಷಣೆ ಹಾಗೂ ಅಂತರ್ಜಲ ಮರುಪೂರಣ ಮಾಡುವ ನಿಟ್ಟಿನಲ್ಲಿ ಜನಸಾಮಾನ್ಯರ ಪಾಲ್ಗೊಳ್ಳುವಿಕೆಯೊಂದಿಗೆ ಕೈಗೊಂಡ ಯೋಜನೆಗಳು ಹಾಗೂ ಉಪಕ್ರಮಗಳು ಬಗ್ಗೆ ವಿವರಿಸಿ, ಮಳೆಯಾಶ್ರಿತ ಪ್ರದೇಶವಾಗಿರುವ ನಮ್ಮ ಕರ್ನಾಟಕದ ಬಯಲುಸೀಮೆ ಜಿಲ್ಲಗಳಲ್ಲಿಯೂ ಸಹ ಇದೇ ಮಾದರಿಯನ್ನು ಅನುಸರಿಸುವಂತೆ ಸಲಹೆ ನೀಡಿದರು.

Key words: MP, Dr. K. Sudhakar, Meet, PM, Modi

The post ಪ್ರಧಾನಿ ಮೋದಿ ಭೇಟಿ ಮಾಡಿ ಚರ್ಚಿಸಿದ ಸಂಸದ ಡಾ.ಕೆ.ಸುಧಾಕರ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

Telangana Rajya Sabha Candidates: తెలంగాణ నుంచి రాజ్యసభకు వేం నరేందర్‌రెడ్డి, సింఘ్వి..

తెలంగాణలో ఖాళీగా ఉన్న రాజ్యసభ స్థానాలకు సంబంధించి ఉత్కంఠకు తెరపడింది. అధికార...

ಮೈಸೂರು ವಿಭಾಗ ಬಿಜೆಪಿ ಸಹ ಪ್ರಭಾರಿಯಾಗಿ ಡಾ.ಈ.ಸಿ.ನಿಂಗರಾಜ್ ಗೌಡ ನೇಮಕ.

ಮೈಸೂರು,ಮಾರ್ಚ್,4,2026 (www.justkannada.in): ಭಾರತೀಯ ಜನತಾ ಪಾರ್ಟಿಯ ಮೈಸೂರು ವಿಭಾಗದ ಸಹ...

ശ്രീലങ്കന്‍ തീരത്ത് ഇറാനിയന്‍ യുദ്ധക്കപ്പല്‍ മുക്കിയത് യു.എസ് അന്തര്‍വാഹിനി: സ്ഥിരീകരിച്ച് യു.എസ്

വാഷിങ്ടണ്‍: ശ്രീലങ്കന്‍ തീരത്തിന് സമീപത്ത് വെച്ച് ഇറാന്റെ യുദ്ധക്കപ്പല്‍ മുക്കിയത് യു.എസ്...

` மண்ணுக்கு போற உடம்பு; படிப்புக்கு உதவட்டுமே!'- உடல் தானப் பதிவுசெய்த அற்புதம் அம்மாள், பேரறிவாளன்

"ரொம்ப நாள் ஆசைய்யா... ஆனா யார்கிட்ட கேட்டாலும் யாராவது சொந்தக்காரங்க...