30
April, 2026

A News 365Times Venture

30
Thursday
April, 2026

A News 365Times Venture

ಹಾಲು, ವಿದ್ಯುತ್ ದರ ಏರಿಕೆ ಸಮರ್ಥಿಸಿಕೊಂಡ ಸಚಿವ ಹೆಚ್.ಕೆ ಪಾಟೀಲ್

Date:

ಬೆಂಗಳೂರು,ಮಾರ್ಚ್,28,2025 (www.justkannada.in):  ರಾಜ್ಯದಲ್ಲಿ ಹಾಲು ಮತ್ತು ವಿದ್ಯುತ್ ದರ ಏರಿಕೆ ಮಾಡಿದ್ದು ಈಗಾಗಲೇ ಬೆಲೆ ಏರಿಕೆಯಿಂದ ತತ್ತರಿಸುತ್ತಿರುವ ಜನತೆಗೆ ಮತ್ತೆ ಬೆಲೆ ಏರಿಕೆಯ ಬಿಸಿ ತಟ್ಟಿದ್ದು ಇದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಆದರೆ ಇತ್ತ ಕಾನೂನು ಸಚಿವ ಹೆಚ್.ಕೆ ಪಾಟೀಲ್ ಬೆಲೆ ಏರಿಕೆಯನ್ನ ಸಮರ್ಥಿಸಿಕೊಂಡಿದ್ದಾರೆ.

ಈ ಕುರಿತು ಮಾತನಾಡಿರುವ ಸಚಿವ ಹೆಚ್.ಕೆ ಪಾಟೀಲ್  ಹಾಲಿನ ದರವನ್ನ 4 ರೂ. ಹೆಚ್ಚಳ ಮಾಡಲಾಗಿದ್ದು, ಹೆಚ್ಚಳ ಮಾಡಿರುವ 4 ರೂ ಅನ್ನು ರೈತರಿಗೆ ಕೊಡುತ್ತೇವೆ.  ಬೇರೆ ರಾಜ್ಯಕ್ಕೆ  ಹೋಲಿಸಿದರೆ ನಮ್ಮ ರಾಜ್ಯದಲ್ಲಿ ಹಾಲಿನ ದರ 5 ರೂ ಕಡಿಮೆ ಇದೆ ಎಂದರು.

ಹಾಗೆಯೇ  ವಿದ್ಯುತ್ ದರ ಏರಿಕೆಯೂ ಅನಿವಾರ್ಯವಾಗಿದೆ. ಬಡವರಿಗೆ ಉಚಿತ ಕೊಡುತ್ತೇವೆ. ಶ್ರೀಮಂತರಿಗೆ ಚಾರ್ಜ್ ಮಾಡುತ್ತೇವೆ ಎಂದು ಹೆಚ್.ಕೆ ಪಾಟೀಲ್ ತಿಳಿಸಿದರು.

Key words: Minister, H.K. Patil, defends, milk, electricity, price hike

The post ಹಾಲು, ವಿದ್ಯುತ್ ದರ ಏರಿಕೆ ಸಮರ್ಥಿಸಿಕೊಂಡ ಸಚಿವ ಹೆಚ್.ಕೆ ಪಾಟೀಲ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ഇനിയും വര്‍ഷങ്ങളോളം യുദ്ധം ചെയ്യാന്‍ ശേഷിയുണ്ട്; മിസൈലുകളും ഡ്രോണുകളും സജ്ജമെന്ന് ഇറാന്‍

  ടെഹ്‌റാന്‍: വര്‍ഷങ്ങളോളം നീണ്ടുനില്‍ക്കുന്ന യുദ്ധത്തിനാവശ്യമായ ആയുധശേഖരം തങ്ങലുടെ പക്കലുണ്ടെന്ന് മുതിര്‍ന്ന...

’சட்டமன்ற தேர்தலில் ஏன் வாக்களிக்கவில்லை?’ – செந்தில் பாலாஜி விளக்கம்

கோவை பந்தய சாலை பகுதியில் முன்னாள் அமைச்சர் செந்தில் பாலாஜி செய்தியாளர்களுக்கு...

Suvendu adhikari: 180 గెలుస్తున్నాం.. మమతా బెనర్జీ ఇక రెస్ట్ తీసుకో..

Suvendu adhikari: పశ్చిమ బెంగాల్ అసెంబ్లీ ఎన్నికలు ముగిశాయి. 294 స్థానాలు...