27
August, 2026

A News 365Times Venture

27
Thursday
August, 2026

A News 365Times Venture

ಯುಗಾದಿ ಹಬ್ಬದ ಸಂಭ್ರಮದಲ್ಲಿ ಸೂತಕದ ಛಾಯೆ : ಮೂವರು ನೀರು ಪಾಲು

Date:

ಮೈಸೂರು,ಮಾರ್ಚ್,29,2025 (www.justkannada.in): ನಾಳೆ ಯುಗಾದಿ ಹಬ್ಬ ಹಿನ್ನಲೆ  ಹಸು ತೊಳೆಯಲು ಕೆರೆಗೆ ಹೋಗಿದ್ದ ಮೂವರು ನೀರು ಪಾಲಾದ ಘಟನೆ ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ಕಾಮನಹಳ್ಳಿಯಲ್ಲಿ ನಡೆದಿದೆ.

ವಿನೋದ್ (17)ಬಸವೇಗೌಡ (45)ಮುದ್ದೇಗೌಡ (48) ಮೃತಪಟ್ಟವರು. ನಾಳೆ ಯುಗಾದಿ ಹಬ್ಬ ಹಿನ್ನೆಲೆಯಲ್ಲಿ ಇಂದು ಬೆಳಿಗ್ಗೆ 8.30 ಗಂಟೆ ವೇಳೆಗೆ ಮೂವರು ಹಸು ತೊಳೆಯಲು ಹೋಗಿದ್ದರು. ಈ ವೇಳೆ  ನೀರುಪಾಲಾಗಿದ್ದಾರೆ. ಯುಗಾದಿ ಹಬ್ಬದ ಸಂಭ್ರಮದಲ್ಲಿದ್ದ ಮೃತರ ಕುಟುಂಬದಲ್ಲೀಗ ಸೂತಕದ ವಾತಾವರಣ ನಿರ್ಮಾಣವಾಗಿದೆ.

ಸ್ಥಳಕ್ಕೆ ಅಗ್ನಿಶಾಮಕದಳ ಭೇಟಿ  ನೀಡಿದ್ದು ಮೃತದೇಹಗಳಿಗಾಗಿ ಶೋಧ ಕಾರ್ಯ ನಡೆಸುತ್ತಿದೆ. ಕೆರೆಯಲ್ಲಿ ಈವರಗೆ ಮೃತದೇಹಗಳು ಸಿಕ್ಕಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ.

Key words: Ugadi festival, Three people, Lake, death, water

The post ಯುಗಾದಿ ಹಬ್ಬದ ಸಂಭ್ರಮದಲ್ಲಿ ಸೂತಕದ ಛಾಯೆ : ಮೂವರು ನೀರು ಪಾಲು appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಆ.29ಕ್ಕೆ ಮೈಸೂರು ನೂತನ ಪತ್ರಕರ್ತರ ಭವನದ ಕಾಮಗಾರಿಗೆ ಚಾಲನೆ: ವಾರ್ಷಿಕ ಪ್ರಶಸ್ತಿಗಳು ಪ್ರಕಟ

ಮೈಸೂರು,ಆಗಸ್ಟ್,26,2026 (www.justkannada.in):  ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ಪತ್ರಕರ್ತರ ನೂತನ...

നേപ്പാള്‍ പ്രളയം: കേരളത്തില്‍ നിന്നുള്ളവര്‍ക്കായി ഹെല്‍പ്‌ഡെസ്‌ക് തുടങ്ങി

തിരുവനന്തപുരം: നേപ്പാളിലുണ്ടായ മിന്നല്‍ പ്രളയവുമായി ബന്ധപ്പെട്ട് കേരളീയര്‍ക്ക് അടിയന്തിര സഹായവും സേവനങ്ങളും...

"சட்டமன்றத்தில் லாவணி கச்சேரி நடந்துக்கொண்டிருக்கிறது" – தவெக, திமுக-வை தாக்கும் பெ.சண்முகம்

மார்க்ஸிஸ்ட் கம்யூனிஸ்ட் மாநிலச் செயலாளர் பெ.சண்முகம் செய்தியாளர்களைச் சந்தித்து பேசியிருக்கிறார். அப்போது,...

Karnataka: ఆకస్మిక తనిఖీలో షాకింగ్ సీన్.. ఆస్పత్రి రూమ్‌లో ప్రియురాలితో అడ్డంగా బుక్కైన..!

కర్ణాటకలో ఓ న్యాయమూర్తికి షాకింగ్ ఘటన ఎదురైంది. ఆస్పత్రిలోని ఓ గదిలో...