7
February, 2026

A News 365Times Venture

7
Saturday
February, 2026

A News 365Times Venture

ಮೈಸೂರು ಮತ್ತೊಮ್ಮೆ ಸ್ವಚ್ಛ ನಗರಿ ಪಟ್ಟಕ್ಕೇರಲು ಕೈ ಜೋಡಿಸಿ- ಖೋ ಖೋ ಆಟಗಾರ್ತಿ ಬಿ.ಚೈತ್ರ ಮನವಿ.

Date:

ಮೈಸೂರು,ಮಾರ್ಚ್,29,2025 (www.justkannada.in):  ಸ್ವಚ್ಛ ಸರ್ವೇಕ್ಷಣ ಅಭಿಯಾನ ಹಿನ್ನೆಲೆ, ಸಾಂಸ್ಕೃತಿಕ ನಗರಿ ಮೈಸೂರು ಮತ್ತೊಮ್ಮೆ ಸ್ವಚ್ಛ ನಗರಿ ಬಿರುದು ಪಡೆದುಕೊಳ್ಳಲು ಮೈಸೂರಿಗರು ಕೈ ಜೋಡಿಸಿ ಎಂದು ಅಂತಾರಾಷ್ಟ್ರೀಯ ಖೋ ಖೋ ಆಟಗಾರ್ತಿ ಹಾಗೂಸ್ವಚ್ಛ ಸರ್ವೇಕ್ಷಣ ಅಭಿಯಾನದ ರಾಯಭಾರಿ  ಬಿ.ಚೈತ್ರ ಮನವಿ ಮಾಡಿದ್ದಾರೆ.

2016ರಲ್ಲಿ ಮೈಸೂರು ಸ್ವಚ್ಛ ನಗರಿ ಬಿರುದು ಪಡೆದುಕೊಂಡಿತ್ತು. ಆದರೆ ಕಳೆದ ವರ್ಷ ಸ್ವಚ್ಛ ನಗರಿಯಲ್ಲಿ ಮೈಸೂರು  27ನೇ ಸ್ಥಾನಕ್ಕೆ ಬಂದಿತ್ತು.  ಮೈಸೂರು ಸ್ವಚ್ಛ ನಗರಿಯಾಗಲು ಒಬ್ಬರಿಂದ ಸಾಧ್ಯವಿಲ್ಲ. ಎಲ್ಲರ ಸಹಕಾರದಿಂದ ನಾವು ಮತ್ತೊಮ್ಮೆ ಸ್ವಚ್ಛ ನಗರಿ ಸ್ಥಾನ ಪಡೆಯಬಹುದು. ಇದೀಗ ಮತ್ತೆ ಸ್ವಚ್ಛ ಸರ್ವೇಕ್ಷಣೆ ಪ್ರಾರಂಭವಾಗಿದೆ.

ಸ್ವಚ್ಛತೆ ಕಾಪಾಡುವುದರೊಂದಿಗೆ ಹಸಿ, ಒಣ ವಿಂಗಡಿಸಿ ಕಸದ ವಾಹನದಲ್ಲೇ ಕಸ ಹಾಕಿ. ಮೈಸೂರು ಸ್ವಚ್ಛತೆಗೆ ಉತ್ತಮ ಪ್ರತಿಕ್ರಿಯೆ ನೀಡಿ. ಮತ್ತೊಮ್ಮೆ ಸ್ವಚ್ಚನಗರಿ ಪಟ್ಟಕ್ಕೇರಲು ಮೈಸೂರು ಜನತೆ ಕೈ ಜೋಡಿಸಿ ಎಂದು ಬಿ ಚೈತ್ರ ಮನವಿ ಮಾಡಿದ್ದಾರೆ.

Key words:  Mysore, clean city, once again, Kho Kho player, B. Chaitra

The post ಮೈಸೂರು ಮತ್ತೊಮ್ಮೆ ಸ್ವಚ್ಛ ನಗರಿ ಪಟ್ಟಕ್ಕೇರಲು ಕೈ ಜೋಡಿಸಿ- ಖೋ ಖೋ ಆಟಗಾರ್ತಿ ಬಿ.ಚೈತ್ರ ಮನವಿ. appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಕೆಆರ್ ಪೇಟೆ ಅಭ್ಯರ್ಥಿ ಘೋಷಣೆ ವಿಚಾರ: ಸ್ಪಷ್ಟನೆ ಕೊಟ್ಟ ನಿಖಿಲ್ ಕುಮಾರಸ್ವಾಮಿ

ಮಂಡ್ಯ,ಫೆಬ್ರವರಿ,6,2026 (www.justkannada.in): ಕೆಆರ್ ಪೇಟೆ  ಅಭ್ಯರ್ಥಿ ಘೋಷಣೆ ವಿಚಾರಕ್ಕೆ ಸಂಬಂಧಿಸಿದಂತೆ...

രാഷ്ട്രീയ ഇസ്‌ലാം എന്നത് അപകടകരമായ ആശയം; മാധ്യമങ്ങളിലൂടെ മുസ്‌ലിം യുവാക്കളെ വഴിതെറ്റിക്കുന്നു: ജമാഅത്തെ ഇസ്‌ലാമിക്കെതിരെ സമസ്ത പ്രമേയം

കാസര്‍ഗോഡ്: ജമാഅത്തെ ഇസ്‌ലാമിക്കെതിരെ പ്രമേയവുമായി സമസ്താ സമ്മേളനം. സമസ്തയുടെ നൂറാം വാര്‍ഷിക...

PM Modi: ఇరు దేశాలకు మంచి న్యూస్.. ట్రంప్‌నకు మోడీ కృతజ్ఞతలు

భారత్-అమెరికా మధ్య తాత్కాలిక వాణిజ్య ఒప్పందంపై అధికారికంగా ముసాయిదా విడుదలైంది. ఒప్పందంపై...