13
March, 2026

A News 365Times Venture

13
Friday
March, 2026

A News 365Times Venture

ಶಾಸಕ ಯತ್ನಾಳ್ ಉಚ್ಚಾಟನೆ ಮಾಡಿ BJP ದೊಡ್ಡ ತಪ್ಪು ಮಾಡಿದ್ರು- ಸಚಿವ ಶಿವರಾಜ ತಂಗಡಗಿ

Date:

ಕೊಪ್ಪಳ,ಮಾರ್ಚ್,29,2025 (www.justkannada.in): ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ರನ್ನು 6 ವರ್ಷಗಳ ಕಾಲ ಬಿಜೆಪಿಯಿಂದ ಉಚ್ಚಾಟನೆ ಮಾಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಶಿವರಾಜ ತಂಗಡಗಿ ಪ್ರತಿಕ್ರಿಯಿಸಿದ್ದಾರೆ.

ಈ ಕುರಿತು ಮಾತನಾಡಿದ ಸಚಿವ ಶಿವರಾಜ ತಂಗಡಗಿ, ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಪ್ರಬಲ ನಾಯಕ ಸಂಘಟನಾ ಚತುರ. ಅವರನ್ನು ಉಚ್ಚಾಟಿಸಿ ಬಿಜೆಪಿ ದೊಡ್ಡ ತಪ್ಪು ಮಾಡಿದೆ. ಬಿಜೆಪಿ  ಪಕ್ಷದೊಳಗಿನ ಭ್ರಷ್ಟಾಚಾರವನ್ನು ಯತ್ನಾಳ್ ಹೊರ ತಂದರು.  ಲಿಂಗಾಯತರ ಹೆಸರಲ್ಲಿ ಬಿಎಸ್ ಯಡಿಯೂರಪ್ಪ, ಬಿವೈ ವಿಜಯೇಂದ್ರ ರಾಜಕಾರಣ ಮಾಡಿದರು ಎಂದು ಕಿಡಿಕಾರಿದರು.

ಹನಿಟ್ರ್ಯಾ ವಿಚಾರ ಕುರಿತು ಪ್ರತಿಕ್ರಿಯಿಸಿದ ಶಿವರಾಜ ತಂಗಡಗಿ, ಇದು  ಒಳ್ಳೆಯ ಬೆಳವಣಿಗೆ ಅಲ್ಲ. ಇದು ಜನಪ್ರತಿನಿಧಿಗಳ ಗೌರವ ಕಡಿಮೆ ಮಾಡುವಂತಹ ಕೆಲಸ.  ತಪ್ಪು ಮಾಡಿದವರ ವಿರುದ್ದ ದೂರು ನೀಡಲಿ ತನಿಖೆ ಮಾಡುತ್ತಾರೆ. ಈ ಬಗ್ಎಗ ನಮಗೂ ಮಾಹಿತಿ ಇಲ್ಲ. ಕೆ.ಎನ್ ರಾಜಣ್ಣನವರನ್ನೇ ಈ ಬಗ್ಗೆ ಕೇಳಬೇಕು ಎಂದರು.

Key words: BJP, mistake, expelling, MLA, Yatnal , Minister,  Shivraj Thangadagi

The post ಶಾಸಕ ಯತ್ನಾಳ್ ಉಚ್ಚಾಟನೆ ಮಾಡಿ BJP ದೊಡ್ಡ ತಪ್ಪು ಮಾಡಿದ್ರು- ಸಚಿವ ಶಿವರಾಜ ತಂಗಡಗಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಗ್ಯಾರಂಟಿ ಯೋಜನೆ ಹಿಂಪಡೆಯಿರಿ ಎಂದು ಬಿಜೆಪಿ ನಿರ್ಣಯ ಮಂಡಿಸಲಿ- ಡಿಸಿಎಂ ಡಿಕೆ ಶಿವಕುಮಾರ್ ಸವಾಲು

ಬೆಂಗಳೂರು,ಮಾರ್ಚ್,13,2026 (www.justkannada.in): ಗ್ಯಾರಂಟಿ ಯೋಜನೆಗಳನ್ನು ಮರುಪರಿಶೀಲನೆ ಮಾಡಿ ಅಥವಾ ಹಿಂಪಡೆಯಿರಿ...

ഭീകര സംഘടനകൾക്ക് ഇൻഷുറൻസ് പോളിസികൾ നൽകാൻ ഉദ്ദേശിക്കുന്നില്ല: നെതന്യാഹു

ടെൽ അവീവ്: ഇറാന്റെ പുതിയ പരമോന്നത നേതാവിനെതിരെ പരോക്ഷ ഭീഷണിയുമായി ഇസ്രഈൽ...

ஈரான் தாக்குகிறதுதான்; ஆனாலும், மோதாமல் 'சைலன்ட்டாக' இருக்கும் வளைகுடா நாடுகள் – என்ன காரணம்?

ஈரான் மீது போர் தொடுத்தது என்னவோ அமெரிக்காவும், இஸ்ரேலும் தான். ஆனால்,...