6
May, 2026

A News 365Times Venture

6
Wednesday
May, 2026

A News 365Times Venture

ಬೈಕ್ ಗೆ ಬಿಬಿಎಂಪಿ ಕಸದ ಲಾರಿ ಡಿಕ್ಕಿಯಾಗಿ ಬಾಲಕ ಸಾವು: ಲಾರಿಗೆ ಬೆಂಕಿ ಹಚ್ಚಿ ಆಕ್ರೋಶ

Date:

ಬೆಂಗಳೂರು,ಮಾರ್ಚ್,29,2025 (www.justkannada.in): ಬೈಕ್’ಗೆ ಬಿಬಿಎಂಪಿಯ ಕಸದ ಲಾರಿ ಡಿಕ್ಕಿಯಾಗಿ 10 ವರ್ಷದ ಬಾಲಕ ಸಾವನ್ನಪ್ಪಿದ ಘಟನೆ ಇಂದು ನಡೆದಿದ್ದು ಸಾರ್ವಜನಿಕರು ಲಾರಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಥಣಿಸಂದ್ರ ರೈಲ್ಚೆ ನಿಲ್ದಾಣದ ಬಳಿ  ಈ ಘಟನೆ  ನಡೆದಿದೆ. 10 ವರ್ಷದ ಐಮಾನ್ ಮೃತ ಬಾಲಕ. ಐಮಾನ್ ಅಪ್ಪನ ಜೊತೆ ಬೈಕ್ ನಲ್ಲಿ ತೆರಳುತ್ತಿದ್ದಾಗ ಬಿಬಿಎಂಪಿಯ ಕಸದ ಲಾರಿ ಡಿಕ್ಕಿ ಹೊಡೆದಿದ್ದು, ಪರಿಣಾಮ ಬಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ.

ಘಟನೆ ನಂತರ ರೊಚ್ಚಿಗೆದ್ದ ಸಾರ್ವಜನಿಕರು ಕಸದ ಲಾರಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೆಂಕಿ ಹಚ್ಚುತ್ತಿದ್ದಂತೆ ಕೂಡಲೇ ಚಾಲಕ ಲಾರಿಯಿಂದ ಕೆಳಗಿಳಿದಿದ್ದಾನೆ. ನಂತರ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಹೆಣ್ಣೂರು ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Key words: bike BBMP lorry, collides, Boy, dies

The post ಬೈಕ್ ಗೆ ಬಿಬಿಎಂಪಿ ಕಸದ ಲಾರಿ ಡಿಕ್ಕಿಯಾಗಿ ಬಾಲಕ ಸಾವು: ಲಾರಿಗೆ ಬೆಂಕಿ ಹಚ್ಚಿ ಆಕ್ರೋಶ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

സര്‍ക്കാര്‍ രൂപീകരിക്കാന്‍ സി.പി.ഐ.എമ്മിന്റേയും സി.പി.ഐയുടേയും വി.സി.കെയുടേയും പിന്തുണ തേടി വിജയ്

ചെന്നൈ: തമിഴ്നാട് നിയമസഭാ തെരഞ്ഞെടുപ്പിന് പിന്നാലെ സര്‍ക്കാര്‍ രൂപീകരണത്തിനുള്ള ചര്‍ച്ചകള്‍ വേഗത്തിലാക്കി...

`சிதம்பரத்தில் போட்டியிடுங்கள் என்றேன்; ஸ்டாலின் அண்ணனோ…' – தமிமுன் அன்சாரி

நடந்து முடிந்த தேர்தலில் திமுக தோல்வியைத் தழுவி இருக்கிறது. குறிப்பாக ஸ்டார்...

Vijay-Governor: గవర్నర్‌ను కలిసిన విజయ్.. 112 ఎమ్మెల్యేల మద్దతు లేఖ అందజేత

తమిళనాడు గవర్నర్ రాజేంద్ర విశ్వనాథ్ ఆర్లేకర్‌ను టీవీకే అధినేత విజయ్‌.. పలువురు...

ಸಿಎಂ, ಡಿಸಿಎಂ ದಯವಿಟ್ಟು ನನ್ನನ್ನು ಬದುಕಲು ಬಿಡಿ- ಶಾಸಕ ಜೀವರಾಜ್

ಬೆಂಗಳೂರು,ಮೇ,6,2026 (www.justkannada.in): ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆಮತಗಳ ಮರುಎಣಿಕೆಯಲ್ಲಿ 52...