24
September, 2026

A News 365Times Venture

24
Thursday
September, 2026

A News 365Times Venture

MLC ರಾಜೇಂದ್ರ’ ಹತ್ಯೆಗೆ ಸಂಚು ಆರೋಪ, ಆಡೀಯೋ ವೈರಲ್:  ಓರ್ವ ಮಹಿಳೆ ಪೊಲೀಸ್ ವಶಕ್ಕೆ.!

Date:

ಬೆಂಗಳೂರು,ಮಾರ್ಚ್,31,2025 (www.justkannada.in): ಎಂಎಲ್ ಸಿ ರಾಜೇಂದ್ರ ಹತ್ಯೆಗೆ ಸಂಚು ರೂಪಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಆಡೀಯೋ ವೈರಲ್ ಆಗುತ್ತಿದ್ದಂತೆ  ಇದೀಗ ಸೋಮನ ಆಪ್ತೆ ಪುಷ್ಪಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಎಂಎಲ್ ಸಿ ರಾಜೇಂದ್ರ ರಾಜಣ್ಣ ಹತ್ಯೆಗೆ ಸುಪಾರಿ ನೀಡಿದ ವಿಚಾರದ ಬಗ್ಗೆ ಆಡಿಯೋನಲ್ಲಿ ಕೇಳಿಬಂದಿರುವ ಪುಷ್ಪಾ ಎಂಬ ಮಹಿಳೆ ಸ್ಪೋಟಕ ಮಾಹಿತಿ ಹಂಚಿಕೊಂಡಿರುವುದು ಬಯಲಾಗಿದೆ. ಕಳೆದ ನವೆಂಬರ್ ನಲ್ಲಿ ರಾಜೇಂದ್ರ ಅವರ ಮಗಳ  ಹುಟ್ಟುಹಬ್ಬದ ಡೆಕೋರೇಷನ್ ಗೆ ಜೈಪುರದ ಇಬ್ಬರು ಹುಡುಗರು ಬಂದಿದ್ದರು. ಆ ಇಬ್ಬರನ್ನೂ ಸೋಮ ಕಳುಹಿಸಿದ್ದ, ಆಗಲೇ ಹತ್ಯೆಗೆ ಯತ್ನ ನಡೆದಿತ್ತು ಎಂದು ಆಡಿಯೋನಲ್ಲಿ ಪುಷ್ಪಾ ಮಾಹಿತಿ ನೀಡಿದ್ದರು ಎನ್ನಲಾಗಿದೆ.

ಸಹಕಾರ ಸಚಿವ ಕೆ.ಎನ್. ರಾಜಣ್ಣ ಅವರ ಪುತ್ರ, ವಿಧಾನಪರಿಷತ್ ಸದಸ್ಯ ಆರ್. ರಾಜೇಂದ್ರ ಕೊಲೆಗೆ ಸಂಚು ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ಯಾತ್ಸಂದ್ರ ಪೊಲೀಸ್ ಠಾಣೆಯಲ್ಲಿ ಐವರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿತ್ತು.  ಸೋಮ, ಭರತ್, ಅಮಿತ್, ಗುಂಡ, ಯತೀಶ್ ಎಂಬುವರ ವಿರುದ್ಧ ಕೇಸು ದಾಖಲಿಸಿಕೊಳ್ಳಲಾಗಿದೆ.

Key words: Alleged, murder, MLC, Rajendra, audio, woman, arrest, police

The post MLC ರಾಜೇಂದ್ರ’ ಹತ್ಯೆಗೆ ಸಂಚು ಆರೋಪ, ಆಡೀಯೋ ವೈರಲ್:  ಓರ್ವ ಮಹಿಳೆ ಪೊಲೀಸ್ ವಶಕ್ಕೆ.! appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ഗ്യാനേഷ് കുമാറിനെ ജയിലിലടക്കണം; ബാലറ്റ് പേപ്പറുകള്‍ ഉപയോഗിച്ച് തെരഞ്ഞെടുപ്പുകള്‍ വീണ്ടും നടത്തണം: ഉദ്ധവ് താക്കറെ

ന്യൂദല്‍ഹി: മുഖ്യ തെരഞ്ഞെടുപ്പ് കമ്മീഷണര്‍ ഗ്യാനേഷ് കുമാറിനെതിരെ രൂക്ഷവിമര്‍ശനവുമായി ശിവസേന (യു.ബി.ടി)...

`தேர்தல் முடிவுகள் மீது கடும் சந்தேகங்களை எழுப்புகிறது; ஞானேஷ் குமார் பதவி விலக வேண்டும்!'- ஸ்டாலின்

வாக்காளர் சிறப்பு தீவிர திருத்தம் (SIR) மூலம் வாக்காளர் பட்டியலிலிருந்து சுமார்...

Priyanka Gandhi: ‘మహిళలకు భద్రత లేకపోతే ఎన్ని పథకాలు పెడితే ఏం లాభం?’.. బీహార్, ఢిల్లీ ఘటనలపై ప్రియాంక గాంధీ ఆవేదన

దేశంలో మహిళలపై పెరుగుతున్న నేరాలపై కాంగ్రెస్ ఎంపీ ప్రియాంక గాంధీ వాద్రా...

ശമ്പളം കൊടുക്കാതിരിക്കാൻ എന്താണ് മാർഗം എന്ന നിലയിലേക്കാണ് ‘മാധ്യമം’ മാനേജ്‌മന്റ് പോകുന്നത് – ആർ. ചന്ദ്രശേഖരൻ

കോഴിക്കോട്: ശമ്പളസമരം ഒത്തുതീർക്കണമെന്നാവശ്യപ്പെട്ട് സംയുക്ത ട്രേഡ് യൂണിയ​ന്റെ നേതൃത്വത്തിൽ ‘മാധ്യമം’ ദിനപത്രത്തിന്റെ...