4
March, 2026

A News 365Times Venture

4
Wednesday
March, 2026

A News 365Times Venture

ನಾಳೆಯಿಂದ ಹಾಲು ಮತ್ತು ಮೊಸರಿನ ಬೆಲೆ 4 ರೂ. ಹೆಚ್ಚಳ: ಪರಿಷ್ಕೃತ ದರ ಜಾರಿ

Date:

ಬೆಂಗಳೂರು,ಮಾರ್ಚ್,31,2025 (www.justkannada.in):   ರಾಜ್ಯ ಸರ್ಕಾರ  ಇತ್ತೀಚೆಗೆ  ಹಾಲು ಮತ್ತು ಮೊಸರಿನ ದರವನ್ನ 4 ರೂಪಾಯಿ ಹೆಚ್ಚಳ ಮಾಡಿದ್ದು, ನಾಳೆಯಿಂದಲೇ ರಾಜ್ಯಾದ್ಯಂತ ನಂದಿನಿ ಹಾಲು ಮತ್ತು ಮೊಸರಿನ ಮಾರಾಟ ದರ ಪ್ರತಿ ಲೀಟರ್‌ 4 ರೂ.ಹೆಚ್ಚಾಗಲಿದ್ದು ಪರಿಷ್ಕೃತ ದರ ಜಾರಿಯಾಗಲಿದೆ.

ಹಾಲು ಒಕ್ಕೂಟ ಹಾಗೂ ರೈತರಿಂದ ಹಾಲು ದರ ಹೆಚ್ಚಳಕ್ಕೆ ಬೇಡಿಕೆ ನಿರಂತವಾಗಿ ಹೆಚ್ಚಿದ ಹಿನ್ನೆಲೆ ಪ್ರತಿ ಲೀಟರ್‌ ಹಾಲಿನ ದರ ಮತ್ತು ಮೊಸರಿನ ದರವನ್ನು 4ರೂ. ಹೆಚ್ಚಳ ಮಾಡಲು ಸರ್ಕಾರ ನಿರ್ಧರಿಸಿದ್ದು ನಾಳೆಯಿಂದ ದರ ಜಾರಿಗೆ ಬರಲಿದೆ.  ಈ ಮೂಲಕ ಜನ ಸಾಮಾನ್ಯರಿಗೆ ಹಾಲಿನ ದರ ಏರಿಕೆಯ ಬರೆ ಬೀಳಲಿದೆ.

ಈಗಾಗಲೇ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ತತ್ತರಿಸಿರುವ ರಾಜ್ಯದ ಜನರಿಗೆ ಹಾಲಿನ ದರ ಏರಿಕೆಯ ಬಿಸಿ ತಟ್ಟಲಿದೆ. ಬಸ್‌‍, ಮೆಟ್ರೋ, ವಿದ್ಯುತ್‌ ಬಳಿಕ ಕೆಎಂಎಫ್‌ ನಂದಿನಿ ಹಾಲಿನ ದರ ಏರಿಕೆ ದೊಡ್ಡ ಹೊರೆಯಾಗಿದೆ. ರೈತರಿಗೆ ಇದರಿಂದ ಅನುಕೂಲವಾದರೂ ಗ್ರಾಹಕರಿಗೆ ಇದೊಂದು ಬರೆ ಎಂದು ಜನರು ಆಕ್ರೋಶ ಹೊರಹಾಕಿದ್ದಾರೆ.

Key words: milk price, 4 Rs., hike, tomorrow

The post ನಾಳೆಯಿಂದ ಹಾಲು ಮತ್ತು ಮೊಸರಿನ ಬೆಲೆ 4 ರೂ. ಹೆಚ್ಚಳ: ಪರಿಷ್ಕೃತ ದರ ಜಾರಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

Trump: అదంతా అబద్దం.. అంతర్జాతీయ కథనాలపై ట్రంప్ క్లారిటీ

గత నెల 28న అకస్మాత్తుగా ఇరాన్ అధ్యక్ష భవనంపై ఇజ్రాయెల్ దాడి...

രാജ്യസഭാ തെരഞ്ഞെടുപ്പ് കോണ്‍ഗ്രസിന് നിര്‍ണായകം; കൂടുതല്‍ സീറ്റുകള്‍ നേടിയാല്‍ പ്രതിപക്ഷത്തിരിക്കാം

ന്യൂദല്‍ഹി: രാജ്യസഭാ സീറ്റുകളിലേക്ക് നടക്കാനിരിക്കുന്ന തെരഞ്ഞെടുപ്പ് കോണ്‍ഗ്രസിന് നിര്‍ണായകം. പത്ത് വര്‍ഷത്തെ...