24
August, 2026

A News 365Times Venture

24
Monday
August, 2026

A News 365Times Venture

ಬೆಲೆ ಏರಿಕೆ ಖಂಡಿಸಿ ಸರ್ಕಾರದ ವಿರುದ್ದ ಅಹೋರಾತ್ರಿ ಧರಣಿ – ಬಿ.ವೈ ವಿಜಯೇಂದ್ರ

Date:

ಬೆಂಗಳೂರು,ಮಾರ್ಚ್,31,2025 (www.justkannada.in): ರಾಜ್ಯದಲ್ಲಿ ಹಾಲು, ವಿದ್ಯುತ್ ಸೇರಿ ಇತರೆ ವಸ್ತುಗಳ ಬೆಲೆ ಏರಿಕೆ ಖಂಡಿಸಿ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಹೋರಾಟ ನಡೆಸಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ತಿಳಿಸಿದರು.

ಈ ಕುರಿತು ಮಾತನಾಡಿದ ಬಿವೈ ವಿಜಯೇಂದ್ರ , ಬೆಲೆ ಏರಿಕೆ ಖಂಡಿಸಿ ಏಪ್ರಿಲ್ 2ರಿಂದ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಬಿಜೆಪಿ ಅಹೋರಾತ್ರಿ ಧರಣಿ ನಡೆಸಲಿದೆ. ಬಿಜೆಪಿ ಶಾಸಕರು, ಸಂಸದರು, ಪರಾಜಿತ ಅಭ್ಯರ್ಥಿಗಳು, ಜಿಲ್ಲಾ ಘಟಕದ ಅಧ್ಯಕ್ಷರು ಧರಣಿಯಲ್ಲಿ ಭಾಗಿಯಾಗಲಿದ್ದಾರೆ. ಏಪ್ರಿಲ್ 5ರಿಂದ ಜಿಲ್ಲಾ, ತಾಲ್ಲೂಕು ಕೇಂದ್ರಗಳಲ್ಲಿಯೂ ಧರಣಿ ನಡೆಸಲಾಗುವುದು. ರಾಜ್ಯ ಸರ್ಕಾರದ ವಿರುದ್ಧ ನಾಲ್ಕು ಹಂತಗಳಲ್ಲಿ ಪ್ರತಿಭಟನೆ ನಡೆಸಲಾಗುವುದು ಎಂದು ಹೇಳಿದರು.

ರಾಜ್ಯದಲ್ಲಿ ಬೆಲೆ ಏರಿಕೆ ಮೂಲಕ ಜನತೆಗೆ ದುಬಾರಿ ಜೀವನ ನಡೆಸುವ ದುಸ್ಥಿತಿಗೆ ಕಾಂಗ್ರೆಸ್ ಸರ್ಕಾರ ತಂದಿದೆ. ಗಾಳಿಯನ್ನು ಬಿಟ್ಟು ಎಲ್ಲ ವಸ್ತುಗಳ ಬೆಲೆ ಏರಿಕೆ ಮಾಡಿದೆ. ಸರ್ಕಾರದ ವಿರುದ್ಧ ರಾಜ್ಯಾದ್ಯಂತ ಜನಾಂದೋಲನ ನಡೆಸಲಾಗುವುದು ಎಂದು ಬಿವೈ ವಿಜಯೇಂದ್ರ ತಿಳಿಸಿದರು.

Key words: protest, against, government, condemn, price hike, BY Vijayendra

The post ಬೆಲೆ ಏರಿಕೆ ಖಂಡಿಸಿ ಸರ್ಕಾರದ ವಿರುದ್ದ ಅಹೋರಾತ್ರಿ ಧರಣಿ – ಬಿ.ವೈ ವಿಜಯೇಂದ್ರ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ತಮಿಳುನಾಡಿಗೆ ನೀರು ಹರಿಸದಂತೆ ಆಗ್ರಹ: ಕಬಿನಿ ಹಿತ ಕಾಯದಿದ್ದರೆ ಕುರ್ಚಿ ಕಸಿದುಕೊಳ್ತೀವಿ- ಬಡಗಲಪುರ ನಾಗೇಂದ್ರ

ಮೈಸೂರು,ಆಗಸ್ಟ್,24,2026 (www.justkannada.in):  ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಆದೇಶದಂತೆ ತಮಿಳುನಾಡಿಗೆ...

ചതിച്ചതാര്? ചന്തു തന്നെ; തന്നെ മന്ത്രിയാക്കാമെന്ന വാഗ്ദാനം കാരണം ചിലരുടെ ഉറക്കം പോയി: പ്രവീണ്‍ കുമാറിനെതിരെ അന്‍വര്‍

കോഴിക്കോട്: ബേപ്പൂര്‍ മണ്ഡലത്തിലെ തന്റെ തോല്‍വിയുമായി ബന്ധപ്പെട്ട് കൊയിലാണ്ടി എം.എല്‍.എ അഡ്വക്കറ്റേ്...

'LED ஸ்க்ரீன், வாட்டர் பாட்டில், ஒரு நாள் அரசு டாக்டர்'- அவையில் எம்.எல்.ஏக்களின் வினோத கோரிக்கைகள்!

சட்டமன்றத்தில் மானியக் கோரிக்கை விவாதம் நடந்து வருகிறது. இந்தக் கூட்டத் தொடரில்...

AK-203: AK-203 ‘షేర్’.. రష్యన్ టెక్నాలజీ, మేడ్ ఇన్ ఇండియా రైఫిల్

AK-203: విదేశీ దిగుమతులపై ఆధారపడకుండా, భారత్ పూర్తిగా స్వదేశంలోనే, స్వదేశీ ముడి...