8
December, 2025

A News 365Times Venture

8
Monday
December, 2025

A News 365Times Venture

ಪಂಚಮಸಾಲಿ ಹೋರಾಟಗಾರರ ಮೇಲೆ ಲಾಠಿ ಚಾರ್ಜ್ ಕೇಸ್ : ನ್ಯಾಯಾಂಗ ತನಿಖೆಗೆ ಆದೇಶಿದ ಕೋರ್ಟ್

Date:

ಬೆಂಗಳೂರು, ಏಪ್ರಿಲ್ ,4,2025 (www.justkannada.in): ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿಗೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದ ವೇಳೆ ಲಾಠಿಚಾರ್ಜ್  ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಧಾರವಾಡ ಹೈಕೋರ್ಟ್ ಪೀಠ ನ್ಯಾಯಾಂಗ ತನಿಖೆಗೆ ಆದೇಶಿಸಿದೆ.

ಬೆಳಗಾವಿ ಅಧಿವೇಶನ ನಡೆಯುತ್ತಿದ್ದ ವೇಳೆ ಜಯಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿಗೆ ಆಗ್ರಹಿಸಿ ಬೆಳಗಾವಿಯ ಸುವರ್ಣಸೌಧದ ಬಳಿ ಪ್ರತಿಭಟನೆ ನಡೆಸಿ ಮುತ್ತಿಗೆಗೆ ಯತ್ನಿಸಿದ್ದರು. ಈ ವೇಳೆ ಪೊಲೀಸರು ಲಾಠಿಚಾರ್ಜ್ ನಡೆಸಿದ್ದರು.

ಲಾಠಿ ಪ್ರಹಾರ ಪ್ರಕರಣ ಕುರಿತು ತನಿಖೆಗೆ ಆದೇಶಿಸಲು ಕೋರಿ ಅರ್ಜಿ ಸಲ್ಲಿಸಲಾಗಿತ್ತು. ಈ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್​​, ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ಆದೇಶ ಹೊರಡಿಸಿದ್ದು ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿಯಿಂದ ತನಿಖೆಗೆ ನಡೆಸುವಂತೆ ಸರ್ಕಾರಕ್ಕೆ ಸೂಚನೆ ನೀಡಿದೆ.

ಕೋರ್ಟ್​ ತೀರ್ಪಿನ ಬಗ್ಗೆ ಪ್ರತಿಕ್ರಿಯಿಸಿದ ಜಯಮೃತ್ಯುಂಜಯ ಸ್ವಾಮೀಜಿ,  ಹೈಕೋರ್ಟ್ ಅದೇಶದಿಂದ ನಮಗೆ ಮೊದಲ ಹಂತದ ಜಯ ಸಿಕ್ಕಂತಾಗಿದೆ. ನ್ಯಾಯಾಂಗ ತನಿಖೆಯಲ್ಲಿ ನಮಗೆ ನ್ಯಾಯ ಸಿಗುವ ಭರವಸೆ ಇದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

Key words: Panchamasaali fighters, Lathi Charge, Court, judicial inquiry

The post ಪಂಚಮಸಾಲಿ ಹೋರಾಟಗಾರರ ಮೇಲೆ ಲಾಠಿ ಚಾರ್ಜ್ ಕೇಸ್ : ನ್ಯಾಯಾಂಗ ತನಿಖೆಗೆ ಆದೇಶಿದ ಕೋರ್ಟ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ರೌಡಿ sahacharaninda ಜೀವ ಬೆದರಿಕೆ: cm ಸಿದ್ದರಾಮಯ್ಯ

ಬೆಂಗಳೂರು,ನವೆಂಬರ್,11,2025 (www.justkannada.in): ಕುರುಬರ ಸಂಘದ ವಿಚಾರದಲ್ಲಿ ಭಾಗಿ ಆಗದಂತೆ ನನಗೆ...

‘MAHAN’ ವತಿಯಿಂದ ನ.14 ರಂದು ಮೈಸೂರಿನಾದ್ಯಂತ ಸರಣಿ ಉಚಿತ ಆರೋಗ್ಯ ಶಿಬಿರ

ಮೈಸೂರು,ನವೆಂಬರ್,12,2025 (www.justkannada.in): ವಿಶ್ವ ಮಧುಮೇಹ ದಿನಾಚರಣೆ ಅಂಗವಾಗಿ ನವೆಂಬರ್ 14...

ಇನ್ನರ್ ವೀಲ್ ನ ಧ್ಯೇಯವಾಕ್ಯವೇ ಸ್ನೇಹ ಮತ್ತು ಸೇವೆ- ಶಬರೀಕಡಿದಾಳು

ಹುಣಸೂರು, ನವೆಂಬರ್,12,2025 (www.justkannada.in): ಇನ್ನರ್ ವೀಲ್ ವಿಶ್ವದ ಅತಿದೊಡ್ಡ ಮಹಿಳಾ...

ಪೊಲೀಸರು ಶಿಸ್ತು ಹಾಗೂ ರಕ್ಷಣೆಯ ಪ್ರತೀಕ -ಬಿ.ಚೈತ್ರ

ಮೈಸೂರು,ನವೆಂಬರ್,12,2025 (www.justkannada.in): ಪೊಲೀಸ್ ಎಂದರೆ ಶಿಸ್ತು ಹಾಗೂ ರಕ್ಷಣೆಯ ಪ್ರತೀಕ....