28
June, 2026

A News 365Times Venture

28
Sunday
June, 2026

A News 365Times Venture

ವಿಧಾನ ಪರಿಷತ್ ಗೆ ನಾಮ ನಿರ್ದೇಶನ: ಸದನದಲ್ಲಿ ಧ್ವನಿ ಎತ್ತುವವರಿಗೆ ಅವಕಾಶ-ಡಿಸಿಎಂ ಡಿಕೆ ಶಿವಕುಮಾರ್

Date:

ನವದೆಹಲಿ,ಏಪ್ರಿಲ್,4,2025 (www.juskannada.in): ವಿಧಾನ ಪರಿಷತ್  ಸ್ಥಾನಕ್ಕೆ  ನಾಮ ನಿರ್ದೇಶನ ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಡಿಸಿಎಂ ಡಿಕೆ ಶಿವಕುಮಾರ್, ಸದನದಲ್ಲಿ ಧ್ವನಿ ಎತ್ತುವವರಿಗೆ ಅವಕಾಶ ಕೊಡಬೇಕು ಎಂದು ತಿಳಿಸಿದರು.

ಈ ಕುರಿತು ಇಂದು ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್, ಕಾರ್ಯಕರ್ತರಿಗೆ ಅವಕಾಶ ಕೊಡಬೇಕೆಂಬುದು ನಮ್ಮ ಅಭಿಪ್ರಾಯ.  ಸದನದಲ್ಲಿ ಧ್ವನಿ ಎತ್ತುವವರಿಗೆ ಅವಕಾಶ ಕೊಡಬೇಕು.  ಈಗಷ್ಟೇ   ವಿಧಾನ ಪರಿಷತ್ ಸದಸ್ಯರ ಆಯ್ಕೆ ಬಗ್ಗೆ ಚರ್ಚೆ ಮಾಡಿದ್ದೇವೆ ಸದ್ಯದಲ್ಲೇ ನಾಮ ನಿರ್ದೇಶನ ಆಗಲಿದೆ ಎಂದರು.

ಪರಿಷತ್ ನಾಮ ನಿರ್ದೇಶನ ಪಕ್ಷದ ಕಾರ್ಯಕರ್ತರು ಪಕ್ಷದ ಪರವಾಗಿ ಧ್ವನಿ ಎತ್ತುವವರಿಗೆ ನೀಡಬೇಕು ಎಂಬುದು ನಮ್ಮ ಉದ್ದೇಶ. ಸುಮ್ಮನೆ ಇರುವ ನಿರುದ್ಯೋಗಿಗಳಿಗೆ ಕೊಟ್ಟಂತೆ ಆಗಬಾರದು. ಉತ್ತಮವಾಗಿ ಮಾತನಾಡುವಂತಹ ಪ್ರತಿನಿಧಿಗಳಿಗೆ ಸ್ಥಾನ ನೀಡಬೇಕೆಂಬುದು ನಮ್ಮ ಅಭಿಪ್ರಾಯ ಎಂದರು.

Key words: Nomination, Legislative Council, DCM, DK Shivakumar

 

The post ವಿಧಾನ ಪರಿಷತ್ ಗೆ ನಾಮ ನಿರ್ದೇಶನ: ಸದನದಲ್ಲಿ ಧ್ವನಿ ಎತ್ತುವವರಿಗೆ ಅವಕಾಶ-ಡಿಸಿಎಂ ಡಿಕೆ ಶಿವಕುಮಾರ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

മുഖ്യമന്ത്രിയുടെ നിര്‍ദേശമില്ലാതെയാണ് വി.സി നിയമനമെന്ന് വിശ്വസിക്കുന്ന യു.ഡി.എഫ് അണികളും വിസ്മയത്തിന്റെ ഇരകള്‍: എസ്.എഫ്.ഐ

തിരുവനന്തപുരം: കാര്‍ഷിക സര്‍വകലാശാല വൈസ് ചാന്‍സിലറായി ബി.ജെ.പി അനുകൂല സംഘടനാ നേതാവിനെ...

Congress: மாணிக்கம் தாகூர் தலைவராக நியமனம்; தமிழ்நாடு காங்கிரஸ் கமிட்டியில் அதிரடி மாற்றம்!

தமிழ்நாடு காங்கிரஸ் தலைவராக மாணிக்கம் தாகூர் நியமிக்கப்பட்டுள்ளார். இதற்கு முன் செல்வப்பெருந்தகை...

Amaravati Tension: ఉండవల్లిలో హైటెన్షన్.. వైసీపీ నేతలపై కోడిగుడ్లు, రాళ్ల దాడి

Amaravati Tension: అమరావతి రాజధాని ప్రాంతంలో పర్యటించేందుకు వచ్చిన వైఎస్సార్ కాంగ్రెస్...

35,196 ಹುದ್ದೆಗಳು ಖಾಲಿ, ಸಿಬ್ಬಂದಿಗೆ ವೇತನವಿಲ್ಲ: ಐಸಿಯುನಲ್ಲಿ ಆರೋಗ್ಯ ಇಲಾಖೆ- ಆರ್.ಅಶೋಕ್ ಟೀಕೆ

ಬೆಂಗಳೂರು,ಜೂನ್,27,2026 (www.justkannada.in): ಗ್ಯಾರಂಟಿಗಳ ಹೆಸರಲ್ಲಿ ಖಜಾನೆ ಖಾಲಿ ಮಾಡಿ, ಈಗ...