24
January, 2026

A News 365Times Venture

24
Saturday
January, 2026

A News 365Times Venture

ಬಿಜೆಪಿಗೆ ಪ್ರತಿಭಟನೆ ಮಾಢುವ ನೈತಿಕತೆ ಇಲ್ಲ- ಸಚಿವ ಭೈರತಿ ಸುರೇಶ್

Date:

ಬೆಂಗಳೂರು,ಏಪ್ರಿಲ್,5,2025 (www.justkannada.in):  ಬೆಲೆ ಏರಿಕೆ ವಿರೋಧಿಸಿ  ಬಿಜೆಪಿ ಪ್ರತಿಭಟನೆ ನಡೆಸಿದ ವಿಚಾರಕ್ಕೆ ಸಂಬಂಧಿಸಿದಂತೆ ನಗರಾಭಿವೃದ್ದಿ ಸಚಿವ ಭೈರತಿ ಸುರೇಶ್ ಕಿಡಿಕಾರಿದ್ದಾರೆ.

ಈ ಕುರಿತು ಮಾತನಾಡಿದ ಸಚಿವ ಭೈರತಿ ಸುರೇಶ್,  ಬಿಜೆಪಿಗೆ ಪ್ರತಿಭಟನೆ ಮಾಢುವ ನೈತಿಕತೆ ಇಲ್ಲ. ಕೇಂದ್ರ ಸರ್ಕಾರ ಪೆಟ್ರೋಲ್, ರೈಲ್ವೆ ಟಿಕೆಟ್ ಬೆಲೆ ಏರಿಕೆ ಮಾಡಿದೆ.  ಹೀಗಾಗಿ ಕೇಂದ್ರ ಸರ್ಕಾರದ ವಿರುದ್ದ ಬಿಜೆಪಿ ಪ್ರತಿಭಟನೆ ಮಾಡಲಿ ಬಿಜೆಪಿಯವರು ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಬರುವ ಅನುದಾನವನ್ನ ಕೊಡಿಸಲಿ ಎಂದು ವಾಗ್ದಾಳಿ ನಡೆಸಿದರು.

ಕ್ಷುಲ್ಲಕ ಕಾರಣಗಳಿಗೆ ಬಿಜೆಪಿ ಪ್ರತಿಭಟನೆ ನಡೆಸುತ್ತಿದೆ.  ಸಿದ್ದರಾಮಯ್ಯ ಆಡಳಿತ  ಉತ್ತಮವಾಗಿದೆ ಜಾತಿಗಳ ಮಧ್ಯೆ ಜಗಳ ಹಚ್ಚುವುದು ಬಿಜೆಪಿಯವರ ಕೆಲಸ ಎಂದು ಸಚಿವ  ಭೈರತಿ ಸುರೇಶ್  ಹರಿಹಾಯ್ದರು.

Key words: BJP, no morals, protest, Minister, Bhairati Suresh

The post ಬಿಜೆಪಿಗೆ ಪ್ರತಿಭಟನೆ ಮಾಢುವ ನೈತಿಕತೆ ಇಲ್ಲ- ಸಚಿವ ಭೈರತಿ ಸುರೇಶ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ರೌಡಿ sahacharaninda ಜೀವ ಬೆದರಿಕೆ: cm ಸಿದ್ದರಾಮಯ್ಯ

ಬೆಂಗಳೂರು,ನವೆಂಬರ್,11,2025 (www.justkannada.in): ಕುರುಬರ ಸಂಘದ ವಿಚಾರದಲ್ಲಿ ಭಾಗಿ ಆಗದಂತೆ ನನಗೆ...

‘MAHAN’ ವತಿಯಿಂದ ನ.14 ರಂದು ಮೈಸೂರಿನಾದ್ಯಂತ ಸರಣಿ ಉಚಿತ ಆರೋಗ್ಯ ಶಿಬಿರ

ಮೈಸೂರು,ನವೆಂಬರ್,12,2025 (www.justkannada.in): ವಿಶ್ವ ಮಧುಮೇಹ ದಿನಾಚರಣೆ ಅಂಗವಾಗಿ ನವೆಂಬರ್ 14...

ಇನ್ನರ್ ವೀಲ್ ನ ಧ್ಯೇಯವಾಕ್ಯವೇ ಸ್ನೇಹ ಮತ್ತು ಸೇವೆ- ಶಬರೀಕಡಿದಾಳು

ಹುಣಸೂರು, ನವೆಂಬರ್,12,2025 (www.justkannada.in): ಇನ್ನರ್ ವೀಲ್ ವಿಶ್ವದ ಅತಿದೊಡ್ಡ ಮಹಿಳಾ...

ಪೊಲೀಸರು ಶಿಸ್ತು ಹಾಗೂ ರಕ್ಷಣೆಯ ಪ್ರತೀಕ -ಬಿ.ಚೈತ್ರ

ಮೈಸೂರು,ನವೆಂಬರ್,12,2025 (www.justkannada.in): ಪೊಲೀಸ್ ಎಂದರೆ ಶಿಸ್ತು ಹಾಗೂ ರಕ್ಷಣೆಯ ಪ್ರತೀಕ....