5
March, 2026

A News 365Times Venture

5
Thursday
March, 2026

A News 365Times Venture

ದೇಶದೊಳಗೆ ಚೀನಾ ಅತಿಕ್ರಮ ಪ್ರವೇಶ: ಇದನ್ನ ಮುಚ್ಚಿ ಹಾಕಲು ‘ವಕ್ಫ್’ ಬಿಲ್ ಮಂಡನೆ ನಾಟಕ- ಸಚಿವ ಸಂತೋಷ್ ಲಾಡ್

Date:

ಧಾರವಾಡ,ಏಪ್ರಿಲ್,7,2025 (www.justkannada.in):  ದೇಶದೊಳಗೆ ಚೀನಾ ಅತಿಕ್ರಮ ಪ್ರವೇಶ ಮಾಡಿದ್ದು, ಇದನ್ನ ಮುಚ್ಚಿ ಹಾಕಲು ಕೇಂದ್ರ ಸರ್ಕಾರ ವಕ್ಫ್ ವಿಚಾರ ಮುಂದೆ ತಂದಿದ್ದಾರೆ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಟೀಕಿಸಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಸಂತೋಷ್ ಲಾಡ್,  ಚೀನಾ 600ಕ್ಕೂ ಹೆಚ್ಚು ಹಳ್ಳಿಗಳನ್ನು ಕಬ್ಜಾ ಮಾಡಿದೆ. ಚೀನಾ ಭಾರತದ 176 ಕಿ.ಮೀ ಅತಿಕ್ರಮ ಪ್ರವೇಶಿಸಿದಕ್ಕೆ, ಬಿಜೆಪಿಯು ಅದನ್ನು ಮುಚ್ಚಿ ಹಾಕಲು ‘ವಕ್ಫ್’ ಬಿಲ್ ಮಂಡನೆ ನಾಟಕ ಮಾಡಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ಚೀನಾದವರು ಎರಡು ಪೋಸ್ಟ್ ಕ್ರಿಯೇಟ್ ಮಾಡಿದ್ದಾರೆ. ಇದು ಎಲ್ಲೂ ಬರಬಾರದೆಂದು ವಕ್ಫ್ ಬಿಲ್ ತಂದಿದ್ದಾರೆ. ಬಡತನ, ನಿರುದ್ಯೋಗದ ಬಗ್ಗೆ ಚರ್ಚೆ ಆಗಬಾರದೆಂಬ ಉದ್ದೇಶದಿಂದ ಬಿಜೆಪಿಯವರು ಇಂತಹ ನಾಟಕ ಮಾಡುತ್ತಿದ್ದಾರೆ. ನಾಳೆ ಇದು ಕೋರ್ಟ್ ನಲ್ಲಿ ಬೀಳುತ್ತೆ ಅಂತ ಗೊತ್ತಿದ್ದರೂ ವಕ್ಫ್ ಬಿಲ್ ಅಂಗೀಕರಿಸಿದ್ದಾರೆ ಎಂದು ಸಚಿವ ಸಂತೋಷ್ ಲಾಡ್ ಹೇಳಿದರು.

Key words: Chinese, encroachment, country, Wakf  bill, Minister, Santosh Lad

The post ದೇಶದೊಳಗೆ ಚೀನಾ ಅತಿಕ್ರಮ ಪ್ರವೇಶ: ಇದನ್ನ ಮುಚ್ಚಿ ಹಾಕಲು ‘ವಕ್ಫ್’ ಬಿಲ್ ಮಂಡನೆ ನಾಟಕ- ಸಚಿವ ಸಂತೋಷ್ ಲಾಡ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಒಳಮೀಸಲಾತಿ: ಎಲ್ಲರೂ ಒಟ್ಟಿಗೆ ಸೇರಿ ಬಗೆಹರಿಸಿಕೊಳ್ಳಿ ಎಂದು ಖರ್ಗೆ ಹೇಳಿದ್ದಾರೆ- ಸಚಿವ ಮುನಿಯಪ್ಪ

ಬೆಂಗಳೂರು,ಮಾರ್ಚ್,4,2026 (www.justkannada.in): ಒಳಮೀಸಲಾತಿ ವಿಚಾರವನ್ನು ಎಲ್ಲರೂ ಒಟ್ಟಿಗೆ ಸೇರಿ ಬಗೆಹರಿಸಿಕೊಳ್ಳಿ...

ഇറാനെതിരായ ഇസ്രഈല്‍-യു.എസ് ആക്രമണത്തില്‍ ഇന്ത്യയുടെ മൗനം മനസിലാവുന്നില്ല: മെഹബൂബ മുഫ്തി

ശ്രീനഗര്‍: ഇറാനെതിരായ ഇസ്രഈല്‍ – യു.എസ് സംയുക്ത വ്യോമാക്രമണത്തില്‍ ഇന്ത്യ പുലര്‍ത്തുന്ന...

MLA Disqualification: ఎమ్మెల్యేల అనర్హత పిటిషన్లపై ఇవాళ తుది విచారణ.. కడియం, దానం కేసులపై స్పీకర్ కీలక నిర్ణయం..!

MLA Disqualification Petitions: ఎమ్మెల్యేల అనర్హత పిటిషన్లపై కొనసాగుతున్న విచారణ నేటితో...