7
March, 2026

A News 365Times Venture

7
Saturday
March, 2026

A News 365Times Venture

ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟ: ಉಡುಪಿ ಪ್ರಥಮ ಸ್ಥಾನ

Date:

ಬೆಂಗಳೂರು,ಏಪ್ರಿಲ್,8,2025 (www.justkannada.in): 2024-25ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದ್ದು ಉಡುಪಿ ಜಿಲ್ಲೆ ಫಲಿತಾಂಶದಲ್ಲಿ ಪ್ರಥಮ ಸ್ಥಾನ ಪಡೆದಿದೆ.

ಇಂದು ಶಾಲಾ ಶಿಕ್ಷಣಾ ಮತ್ತು ಸಾಕ್ಷರತಾ ಇಲಾಖೆ ಸಚಿವ ಮಧುಬಂಗಾರಪ್ಪ ಸುದ್ದಿಗೋಷ್ಠಿ ನಡೆಸಿ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟಿಸಿದರು. ಉಡುಪಿ ಜಿಲ್ಲೆ 93.90 ರಷ್ಟು ಫಲಿತಾಂಶದ ಮೂಲಕ ಪ್ರಥಮ ಸ್ಥಾನದಲ್ಲಿದೆ.  ಯಾದಗಿರಿ ಕೊನೆ ಸ್ಥಾನ ಗಳಿಸಿದೆ. ಮಧ್ಯಾಹ್ನ 1.30ರ ಬಳಿಕ ವೆಬ್ ಸೈಟ್ ನಲ್ಲಿ ಫಲಿತಾಂಶ ವೀಕ್ಷಿಸಬಹುದು.

ಕಲಾ ವಿಭಾಗದಲ್ಲಿ ಬಳ್ಳಾರಿ ಜಿಲ್ಲೆ ಕೊಟ್ಟೂರು ಪಿಯುಸಿ ಕಾಲೇಜಿನ ವಿದ್ಯಾರ್ಥಿನಿ ಸಂಜನಾ ಬಾಯಿ 600ಕ್ಕೆ 596 ಅಂಕಗಳಿಸುವ ಮೂಲಕ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ.

Key words: Second PUC, Exam, Result, Udupi,  First place

The post ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟ: ಉಡುಪಿ ಪ್ರಥಮ ಸ್ಥಾನ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ഇറാന്‍ വിഷയത്തില്‍ നയതന്ത്ര നിലപാട് കടുപ്പിച്ച് ഇന്തോനേഷ്യ; ബോര്‍ഡ് ഓഫ് പീസില്‍ നിന്ന് പിന്മാറി

ജാക്കാര്‍ത്ത: ഇറാനിലെ വ്യോമാക്രമണത്തിന് പിന്നാലെ യു.എസ് പ്രസിഡന്റ് ആരംഭിച്ച ഗസ ബോര്‍ഡ്...

Christopher Tilak: "உழைக்கும் தொண்டனுக்கும் கிடைத்த வெற்றியாகக் கருதுகிறேன்" – கிறிஸ்டோபர் திலக்

அகில இந்திய காங்கிரஸ் கமிட்டியின் செயலாளரும், திருச்சி மாவட்டத்தைச் சேர்ந்தவருமான கிறிஸ்டோபர்...

ಬಜೆಟ್ ಅಧಿವೇಶನದಲ್ಲಿ ಎಲ್ಲಾ ಶಾಸಕರು ಭಾಗಿಯಾಗಿ – ಸ್ಪೀಕರ್ UT ಖಾದರ್ ಕರೆ

ಮಂಗಳೂರು,ಮಾರ್ಚ್,7,2026 (www.justkannada.in): ಬಜೆಟ್ ಅಧಿವೇಶನದಲ್ಲಿ ಎಲ್ಲಾ ಎಲ್ಲ ಶಾಸಕರು ಭಾಗಿಯಾಗುವಂತೆ...