27
June, 2026

A News 365Times Venture

27
Saturday
June, 2026

A News 365Times Venture

ರಾಷ್ಟ್ರಪತಿ-ಸಂಸತ್ ಭವನ ಮಾದರಿಯಲ್ಲೇ ವಿಧಾನಸೌಧದಲ್ಲಿ ಟೂರ್​ ಗೈಡ್​ ವ್ಯವಸ್ಥೆ: ವೀಕ್ಷಣೆಗೆ ಶುಲ್ಕ

Date:

ಬೆಂಗಳೂರು, ಏಪ್ರಿಲ್​, 8,2025 (www.justkannada.in):  ರಾಷ್ಟ್ರಪತಿ ಭವನ ಮತ್ತು ಸಂಸತ್ ಭವನದ ಮಾದರಿಯಲ್ಲಿ ವಿಧಾನಸೌಧದಲ್ಲಿ ಟೂರ್ ಗೈಡ್ ವ್ಯವಸ್ಥೆಗೆ ರಾಜ್ಯ ಸರ್ಕಾರ ನಿರ್ಧರಿಸಿದ್ದು, ವೀಕ್ಷಣೆಗೆ ಪ್ರವಾಸಿಗರಿಂದ ಶುಲ್ಕ ವಸೂಲಿಗೆ ಮುಂದಾಗಿದೆ.

ಪ್ರವಾಸೋದ್ಯಮ ಇಲಾಖೆಯ ಮೂಲಕ ವಿಧಾನಸೌಧ ವೀಕ್ಷಣೆಗೆ ಟೂರ್​ ಗೈಡ್​ ಏರ್ಪಡಿಸಲಾಗಿದ್ದು,  ಸಾರ್ವತ್ರಿಕ ರಜಾ ದಿನಗಳಂದು ಮಾತ್ರ ಟೂರ್​ ಗೈಡ್​ ವ್ಯವಸ್ಥೆ ಇರುತ್ತದೆ. ಬೆಳಗ್ಗೆ 8 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಪ್ರವಾಸಿಗರು ಶುಲ್ಕ ಪಾವತಿಸಿ ವಿಧಾನಸೌಧ ವೀಕ್ಷಣೆ ಮಾಡಬಹುದಾಗಿದೆ.

ವಿಧಾನಸೌಧ ಕಟ್ಟಡಕ್ಕೆ ಪ್ರಸ್ತುತ ಶಾಶ್ವತ ದೀಪಾಲಂಕಾರ ವ್ಯವಸ್ಥೆಯನ್ನು ಮಾಡಲಾಗಿದೆ. ಇದರಿಂದ, ಕಟ್ಟಡದ ಸೌಂದರ್ಯವು ಹೆಚ್ಚಾಗಿದ್ದು, ಪ್ರವಾಸಿಗರು ವಿಧಾನಸೌಧವನ್ನು ವೀಕ್ಷಿಸಲು ಆಗಮಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ, ವಿಧಾನಸೌಧ ಕಟ್ಟಡ ವೀಕ್ಷಿಸಲು “Guided Tour” ವ್ಯವಸ್ಥೆ ಮಾಡಲಾಗಿದ್ದು, ಇದರಿಂದ ವಿದೇಶಿ ಮತ್ತು ದೇಶಿಯ ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವ ನಿರೀಕ್ಷೆ ಇದೆ.

Key words: Tour guide,  system, Vidhana Soudha

The post ರಾಷ್ಟ್ರಪತಿ-ಸಂಸತ್ ಭವನ ಮಾದರಿಯಲ್ಲೇ ವಿಧಾನಸೌಧದಲ್ಲಿ ಟೂರ್​ ಗೈಡ್​ ವ್ಯವಸ್ಥೆ: ವೀಕ್ಷಣೆಗೆ ಶುಲ್ಕ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

CM Yogi: “ఎవ్వరినీ వదిలి పెట్టను”.. అయోధ్య విరాళాల దుర్వినియోగంపై సీఎం యోగి ఆగ్రహం..

CM Yogi: అయోధ్య రామాలయ విరాళాల దుర్వినియోగం వ్యవహారం దేశవ్యాప్తంగా తీవ్ర...

ಅಯೋಧ್ಯೆ ರಾಮಮಂದಿರ ಕಾಣಿಕೆ ದುರುಪಯೋಗ: ಇಬ್ಬರು ಅರೆಸ್ಟ್

ನವದೆಹಲಿ,ಜೂನ್,26,2026 (www.justkannada.in): ಅಯೋಧ್ಯೆಯ ರಾಮಮಂದಿರದ ಕಾಣಿಕೆ ದುರುಪಯೋಗ ಪ್ರಕರಣದ ತನಿಖೆ...

ധര്‍മേന്ദ്ര പ്രധാനെ പുകഴ്ത്തുമ്പോള്‍ പ്രധാനമന്ത്രി ഈ കുട്ടികളെക്കുറിച്ച് ഓര്‍ക്കുകയെങ്കിലും ചെയ്തിട്ടുണ്ടോ: രാഹുല്‍ ഗാന്ധി

ന്യൂദല്‍ഹി: നീറ്റ് ചോദ്യച്ചോര്‍ച്ചയടക്കമുള്ള വിഷയങ്ങളില്‍ പ്രതിഷേധം തുടരുന്നതിനിടെ കേന്ദ്ര വിദ്യാഭ്യാസ മന്ത്രി...

`ஈஷாவில் அடுத்தடுத்து மரணங்கள்; செயல்பாடுகளில் மர்மம்; CBCID விசாரணை வேண்டும்' – பெ.சண்முகம் அறிக்கை

`ஈஷாவில் அடுத்தடுத்து மரணங்கள் நடக்கிறது. இது குறித்து சி.பி.சி.ஐ.டி விசாரணை வேண்டும்'...