10
March, 2026

A News 365Times Venture

10
Tuesday
March, 2026

A News 365Times Venture

ಖಾಸಗಿ ಶಾಲಾ ಶುಲ್ಕ ಹೆಚ್ಚಳಕ್ಕೆ ನಿರ್ಧಾರ: ಫೋಷಕರ ಸಂಘದಿಂದ ವಿರೋಧ

Date:

ಬೆಂಗಳೂರು,ಏಪ್ರಿಲ್,10,2025 (www.justkannada.in):   ಮೆಟ್ರೋ, ಹಾಲು, ನೀರು ಸಿಲಿಂಡರ್ ,ಡೀಸೆಲ್, ವಿದ್ಯುತ್  ಬೆಲೆ ಏರಿಕೆ ಆಯ್ತು ಇದೀಗ ಖಾಸಗಿ ಶಾಲಾ ಶುಲ್ಕ ಹೆಚ್ಚಳವಾಗುವ ಸಾಧ್ಯತೆ ಇದೆ. ಹೌದು ಖಾಸಗಿ ಶಾಲಾ ಒಕ್ಕೂಟ ಶಾಲಾ ಶುಲ್ಕ ಹೆಚ್ಚಳ ಮಾಡಲು ಮುಂದಾಗಿದೆ.

ಈ ಕುರಿತು ಮಾತನಾಡಿರುವ ಕಥಪಾ ಅಧ್ಯಕ್ಷ ಲೋಕೇಶ್, ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಲಾಗಿದೆ. ಶಿಕ್ಷಕರಿಗೆ ಸಂಬಳ ಕೊಡಬೇಕು. ಶಿಕ್ಷಣ ಶುಲ್ಕ ಹೆಚ್ಚಳ ಅನಿವಾರ್ಯ ನಾವೂ ಶುಲ್ಕ ಹೆಚ್ಚಳ ಮಾಡಬೇಕಾದ ಪರಿಸ್ಥಿತಿಗೆ ಬಂದಿದ್ದೇವೆ. ಶಾಲಾ ವಾಹನ ಶುಲ್ಕವೂ ಹೆಚ್ಚಳಕ್ಕೆ ನಿರ್ಧರಿಸಿದ್ದೇವೆ ಎಂದು ತಿಳಿಸಿದ್ದಾರೆ.

ಇತ್ತ ಖಾಸಗಿ ಶಾಲಾ ಶುಲ್ಕ ಹೆಚ್ಚಳಕ್ಕೆ ಪೋಷಕರ ಸಂಘಟನೆ ವಿರೋಧ ವ್ಯಕ್ತಪಡಿಸಿದೆ. ಈ ಕುರಿತು ಮಾತನಾಡಿರುವ  ಪೋಷಕರ ಸಂಘಟನೆ ಅಧ್ಯಕ್ಷ ಯೋಗಾನಂದ್, ಈಗಾಗಲೇ ಹಾಲು, ನೀರು, ಸಿಲಿಂಡರ್ ಸೇರಿ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗಿದೆ. ಈಗ ಖಾಸಗಿ ಶಾಲಾ ಶುಲ್ಕ ಹೆಚ್ಚಳವಾದರೆ ಪೋಷಕರಿಗೆ ತೊಂದರೆಯಾಗುತ್ತದೆ. ಮನಸೋ ಇಚ್ಚೆ ಶಾಲಾ ಶುಲ್ಕ ಹೆಚ್ಚಳ ಮಾಡಲು ಅವಕಾಶವಿಲ್ಲ ಎಂದಿದ್ದಾರೆ.

Key words: increase, private school, fees

The post ಖಾಸಗಿ ಶಾಲಾ ಶುಲ್ಕ ಹೆಚ್ಚಳಕ್ಕೆ ನಿರ್ಧಾರ: ಫೋಷಕರ ಸಂಘದಿಂದ ವಿರೋಧ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ഛത്തീസ്ഗഡില്‍ ബി.ജെ.പി നേതാവിന്റെ തോട്ടത്തില്‍ കഞ്ചാവ് കൃഷി; സഭയില്‍ പ്രതിഷേധം, 29 കോണ്‍ഗ്രസ് എം.എല്‍.എമാര്‍ക്ക് സസ്‌പെന്‍ഷന്‍

റായ്പ്പൂര്‍: ഛത്തീസ്ഗഡിലെ ദുര്‍ഗ് ജില്ലയില്‍ ബി.ജെ.പി നേതാവിന്റെ കൃഷിയിടത്തില്‍ വന്‍തോതില്‍ കഞ്ചാവ്...

'25 நாள்கள் முன்பு சிலிண்டர் புக் செய்தவர்களுக்கே முன்னுரிமை!' நெருக்குகிறதா தட்டுப்பாடு?

ஈரான் போரினால் உலகம் முழுவதும் எரிசக்திகளில் கடும் தட்டுப்பாடு ஏற்பட்டு வருகிறது....

ನೀರಿಗಾಗಿ ಮಕ್ಕಳ ಪತ್ರಕ್ಕೆ ಬಜೆಟ್ ನಲ್ಲಿ ಸ್ಪಂದನೆ: ಪುಟಾಣಿಗಳಿಗೂ ಪ್ರೀತಿತುಂಬಿದ ಅಪ್ಪುಗೆಗಳು ಎಂದ ಸಿಎಂ ಸಿದ್ದರಾಮಯ್ಯ

ಬೆಂಗಳೂರು,ಮಾರ್ಚ್,9,2026 (www.justkannada.in): ನೀರಿನ‌ ಸಮಸ್ಯೆ ಕುರಿತು ಮಕ್ಕಳು ಬರೆದಿದ್ದ ಪತ್ರಕ್ಕೆ...