10
March, 2026

A News 365Times Venture

10
Tuesday
March, 2026

A News 365Times Venture

ಬಿಜೆಪಿಯಿಂದ ‘ಭೀಮ ಹೆಜ್ಜೆ’ ಅಭಿಯಾನಕ್ಕೆ ಚಾಲನೆ

Date:

ಬೆಂಗಳೂರು,ಏಪ್ರಿಲ್,11,2025 (www.justkannada.in): ಸಂವಿಧಾನ ಶಿಲ್ಪಿ ಬಾಬಾ ಸಾಹೇಬ ಡಾ.ಅಂಬೇಡ್ಕರ್ ಅವರು ನಿಪ್ಪಾಣಿಗೆ ಭೇಟಿ ಕೊಟ್ಟು 100 ವರ್ಷ ತುಂಬುತ್ತಿರುವ ಹಿನ್ನೆಲೆಯಲ್ಲಿ ಬಿಜೆಪಿ ವತಿಯಿಂದ ಭೀಮ ಹೆಜ್ಜೆ ಅಭಿಯಾನ ಹಮ್ಮಿಕೊಳ್ಳಲಾಗಿದೆ.

ಇಂದು ವಿಧಾನಸೌಧದಲ್ಲಿ ಡಾ.ಅಂಬೇಡ್ಕರ್ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ ಭೀಮ ಹೆಜ್ಜೆ ಅಭಿಯಾನಕ್ಕೆ ಚಾಲನೆ ನೀಡಿದರು. ಈ ವೇಳೆ ವಿಪಕ್ಷ ನಾಯಕ ಆರ್.ಅಶೋಕ್, ಸಂಸದ ಗೋವಿಂದ ಕಾರಜೋಳ, ಎನ್ ಮಹೇಶ್, ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಉಪಸ್ಥಿತರಿದ್ದರು.

ಭೀಮ ಹೆಜ್ಜೆ 100ರ ಸಂಭ್ರಮ’ ಜಾಗೃತಿ ಕಾರ್ಯಕ್ರಮ ಅಂಗವಾಗಿ ಬೆಂಗಳೂರಿನಿಂದ ನಿಪ್ಪಾಣಿ ವರೆಗೆ ರ್ಯಾಲಿ ಹಮ್ಮಿಕೊಳ್ಳಲಾಗಿದೆ.  ಏಪ್ರಿಲ್‌ 15ರಂದು ನಿಪ್ಪಾಣಿಯಲ್ಲಿ ಬೃಹತ್ ಸಮಾವೇಶ ನಡೆಯಲಿದೆ.

Key words: BJP , Bhima Hejje, campaign

The post ಬಿಜೆಪಿಯಿಂದ ‘ಭೀಮ ಹೆಜ್ಜೆ’ ಅಭಿಯಾನಕ್ಕೆ ಚಾಲನೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ವೃದ್ದೆ ಮಾಂಗಲ್ಯ ದೋಚಿದ ಮಹಿಳೆಯರು:  FIR ದಾಖಲು.

ಮೈಸೂರು,ಮಾರ್ಚ್,9,2026 (www.justkannada.in): ಇಬ್ಬರು ಮಹಿಳೆಯರು  ವೃದ್ದೆಯ ಗಮನ ಬೇರೆಡೆ ಸೆಳೆದು...

നേപ്പാള്‍ തെരഞ്ഞെടുപ്പ്; ആര്‍.എസ്.പി ചെയര്‍മാനും ബാലേന്ദ്ര ഷായുമായും സംസാരിച്ച് പ്രധാനമന്ത്രി

ന്യൂദല്‍ഹി: നേപ്പാള്‍ പൊതുതെരഞ്ഞെടുപ്പിലെ വന്‍ വിജയത്തിന് പിന്നാലെ ആര്‍.എസ്.പി (രാഷ്ട്രീയ സ്വതന്ത്ര...

Off The Record: నూజివీడు నియోజకవర్గంలో మంత్రి పార్థసారథికి తలనొప్పులు

Off The Record: కొలుసు పార్థసారథి…ఉమ్మడి కృష్ణాజిల్లాలో నూజివీడు నియోజకవర్గం నుంచి...