1
July, 2026

A News 365Times Venture

1
Wednesday
July, 2026

A News 365Times Venture

ಕೆರೆಯಲ್ಲಿ ಈಜಲು ಹೋಗಿ ತಂದೆ ಮಗ ಸೇರಿ ಮೂವರು ಸಾವು

Date:

ಕೋಲಾರ,ಏಪ್ರಿಲ್,10,2025 (www.justkannada.in): ಕೆರೆಯಲ್ಲಿ ಈಜಲು ಹೋಗಿ ತಂದೆ ಮಗ ಸೇರಿ ಮೂವರು ಸಾವನ್ನಪ್ಪಿರುವ ಘಟನೆ ಕೋಲಾರ ಜಿಲ್ಲೆ ಕೆಜಿಎಫ್ ತಾಲ್ಲೂಕಿನ ವಡ್ಡರಹಳ್ಳಿ ಗ್ರಾಮದಲ್ಲಿ ನಡೆದಿದೆ.

ವಾಟರ್ ಮ್ಯಾನ್ ರಮೇಶ್(40), ಇವರ ಪುತ್ರ ಅಗಸ್ತ್ಯ(12), ಈತನ ಸ್ನೇಹಿತ ಶರಣ್(15) ಮೃತಪಟ್ಟವರು. ಮೂವರು ಕೆರೆಯಲ್ಲಿ ಬೂಡದಮಿಟ್ಟೆ ಕೆರೆಯಲ್ಲಿ ಈಜಲು ಹೋಗಿ ನೀರುಪಾಲಾಗಿದ್ದಾರೆ.

ಘಟನಾಸ್ಥಳಕ್ಕೆ ಕೆಜಿಎಫ್ ಎಸ್ ಪಿ ಶಾಂತ ಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಈ ಕುರಿತು ಬೇತಮಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Key words: Three deaths, father, son, swim, lake

The post ಕೆರೆಯಲ್ಲಿ ಈಜಲು ಹೋಗಿ ತಂದೆ ಮಗ ಸೇರಿ ಮೂವರು ಸಾವು appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

അത് വാടകയ്ക്ക് കൊടുത്തതല്ലേ; രാജീവ് ഗാന്ധി ഇന്‍സ്റ്റിറ്റ്യൂട്ടിലെ ബി.ജെ.പി ശിബിരത്തെ നിസ്സാരവത്കരിച്ച് കെ.പി.സി.സി അധ്യക്ഷന്‍

  തിരുവനന്തപുരം: കോണ്‍ഗ്രസിന്റെ ഉടമസ്ഥതയിലുള്ള തിരുവനന്തപുരം നെയ്യാറിലെ രാജീവ് ഗാന്ധി ഇന്‍സ്റ്റിറ്റ്യൂട്ടില്‍...

'ஸாரி… எங்களால தோழமை கூட்டத்துக்கு வர முடியாது!' – முதல்வரின் அழைப்பை நிராகரித்த கம்யூனிஸ்ட்டுகள்?

முதல்வர் விஜய் தலைமையில் நாளை தோழமைக் கட்சிகளின் கூட்டத்திற்கு ஏற்பாடு செய்திருக்கிறது...

Delhi EV Policy 2026: ఢిల్లీలో ఈవీ విప్లవం.. మరి పెట్రోల్, డీజిల్ వాహనాల భవిష్యత్ ఏంటి?

Delhi EV Policy 2026: ఢిల్లీలో వాయు కాలుష్యాన్ని తగ్గించేందుకు ప్రభుత్వం...

ರೇಷ್ಮೆ ಕೃಷಿಯು ರೈತ ಸಮುದಾಯಕ್ಕೆ ಜೀವನೋಪಾಯವಾಗಿದೆ- ಆಯುಕ್ತೆ ಶಿಲ್ಪಾನಾಗ್

ಮೈಸೂರು,ಜೂನ್,30,2026 (www.justkannada.in): ರೇಷ್ಮೆ ಕೃಷಿಯು ರೈತ ಸಮುದಾಯದ ಜೀವನೋಪಾಯವಾಗಿದೆ ಎಂದು...