11
March, 2026

A News 365Times Venture

11
Wednesday
March, 2026

A News 365Times Venture

ಏ.17 ರಂದು ಕೇಂದ್ರದ ವಿರುದ್ದ ಜನಾಕ್ರೋಶ ಯಾತ್ರೆ-ಡಿಸಿಎಂ ಡಿಕೆ ಶಿವಕುಮಾರ್

Date:

ಬೆಂಗಳೂರು,ಏಪ್ರಿಲ್,10,2025 (www.justkannada.in): ರಾಜ್ಯ ಸರ್ಕಾರದ ವಿರುದ್ದ ಬಿಜೆಪಿ ನಡೆಸುತ್ತಿರುವ ಜನಾಕ್ರೋಶ ಯಾತ್ರೆಗೆ ಪ್ರತಿಯಾಗಿ ಇದೀಗ ಬೆಲೆ ಏರಿಕೆ ಖಂಡಿಸಿ ಕೇಂದ್ರ ಸರ್ಕಾರದ ವಿರುದ್ದ ಕಾಂಗ್ರೆಸ್ ಜನಾಕ್ರೋಶ ಯಾತ್ರೆಗೆ ಮುಂದಾಗಿದೆ.

ಈ ಕುರಿತು ಮಾತನಾಡಿರುವ ಡಿಸಿಎಂ ಡಿಕೆ ಶಿವಕುಮಾರ್, ಕೇಂದ್ರ ಸರ್ಕಾರದ ವಿರುದ್ದ ಏಪ್ರಿಲ್ 17 ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ ಜನಾಕ್ರೋಶ ಯಾತ್ರೆ ಮಾಡುತ್ತೇವೆ. ಬಿಜೆಪಿಯಲ್ಲಿ ಎಲ್ಲರೂ ವೀರರು ಶೂರುರು ಆಗೋಕೆ ಹೊರಟಿದ್ದಾರೆ. ಕೇಂದ್ರದ ವಿರುದ್ದ ಬಿಜೆಪಿಯವರು ಜನಾಕ್ರೋಶ ಯಾತ್ರೆ ನಡೆಸುತ್ತಿದ್ದಾರೆ ಎಂದು ವ್ಯಂಗ್ಯವಾಡಿದರು.

ಬಿಜೆಪಿ ನಮ್ಮ ವಿರುದ್ದ ಯಾತ್ರೆ ಮಾಡುವಂತದ್ದು ಏನು ಇಲ್ಲ ಕೇಂದ್ರದ ನೀತಿಯಿಂದ ಎಲ್ಲ ವರ್ಗದ ಜನರಿಗೆ ಸಮಸ್ಯೆಯಾಗಿದೆ. ಬಿಜೆಪಿಯವರು ಕೇಂದ್ರ ಸರ್ಕಾರದ ವಿರುದ್ದ ಜನಾಕ್ರೋಶ ಯಾತ್ರೆ ಅಂತ ಬೋರ್ಡ್ ಹಾಕಿಕೊಳ್ಳಲಿ ಎಂದು ಡಿಕೆ ಶಿವಕುಮಾರ್ ಲೇವಡಿ ಮಾಡಿದರು.

ಬೆಂಗಳೂರಿನಲ್ಲಿ 2ನೇ ಏರ್ ಪೋರ್ಟ್ ನಿರ್ಮಾಣ ವಿಚಾರದಲ್ಲಿ ನಾನು ತಲೆ ಹಾಕಲ್ಲ. ಏರ್ ಪೋರ್ಟ್ ವಿಚಾರದಲ್ಲಿ ನನ್ನ ಜೊತೆ ಯಾರೂ ಚರ್ಚಿಸಿಲ್ಲ. ಬಿಡದಿಯಲ್ಲಿ ಏರ್ ಪೋರ್ಟ್ ಮಾಡಿ ಅಂತಾ ಹೇಳಿಲ್ಲ.  ನನಗೆ ಚಾಮರಾಜನಗರವೂ ಒಂದೇ.  ಬೀದರ್ ಸಹ ಒಂದೇ. ಎಲ್ಲೇ ಏರ್ ಪೋರ್ಟ್ ಮಾಡಿದರೂ ಸಂತಸ ಎಂದು ಡಿಕೆ ಶಿವಕುಮಾರ್ ತಿಳಿಸಿದರು.

Key words: April 17, Janakrosh yatra, State Government, DCM, DK Shivakumar

The post ಏ.17 ರಂದು ಕೇಂದ್ರದ ವಿರುದ್ದ ಜನಾಕ್ರೋಶ ಯಾತ್ರೆ-ಡಿಸಿಎಂ ಡಿಕೆ ಶಿವಕುಮಾರ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

അയ്യങ്കാളി ചിത്രത്തിന് മുന്നില്‍ മാലിന്യ സംഭരണി സ്ഥാപിച്ച് തിരുവനന്തപുരം കോര്‍പ്പറേഷന്‍; നീക്കം ചെയ്ത് പി.കെ.എസ് പ്രവര്‍ത്തകര്‍

തിരുവനന്തപുരം: കേരളത്തിന്റെ നവോത്ഥാന നായകന്‍ അയ്യങ്കാളിയുടെ ചിത്രത്തെ അവഹേളിക്കുന്ന നടപടിയുമായി ബി.ജെ.പി...

மதுரையில் வணிக சிலிண்டர் தட்டுப்பாடு: 3 நாள்களில் உணவகங்கள் மூடப்படும் அபாயம்! | கள நிலவரம் என்ன?

தமிழகத்தில் நிலவி வரும் வணிக பயன்பாட்டிற்கான எரிவாயு சிலிண்டர் தட்டுப்பாடு காரணமாக,...

AP News: ఏపీ ప్రజలకు శుభవార్త.. ఉగాది కానుకలుగా అన్నదాత సుఖీభవ, గృహ ప్రవేశాలు!

ఆంధ్రప్రదేశ్ రాష్ట్ర సచివాలయంలో ముఖ్యమంత్రి నారా చంద్రబాబు నాయుడు అధ్యక్షతన 6వ...

ಎಪಿಎಂಸಿಗಳಲ್ಲಿ 70 ಲಕ್ಷ ಕೋಟಿ ರೂ. ವಹಿವಾಟು ನಡೆದಿದೆ: ಸಚಿವ ಶಿವಾನಂದ ಪಾಟೀಲ್

ಬೆಂಗಳೂರು,ಮಾರ್ಚ್,10,2026 (www.justkannada.in):  ಪ್ರಸಕ್ತ ಹಣಕಾಸು ವರ್ಷದ ಜನವರಿ ಅಂತ್ಯಕ್ಕೆ ರಾಜ್ಯದ...