30
April, 2026

A News 365Times Venture

30
Thursday
April, 2026

A News 365Times Venture

IPL ಬೆಟ್ಟಿಂಗ್ ನಡೆಸುತ್ತಿದ್ದ ಇಬ್ಬರು ಬುಕ್ಕಿಗಳ ಬಂಧನ: ಖಾತೆಯಲ್ಲಿದ್ದ 11 ಲಕ್ಷ ರೂ. ಸೀಜ್

Date:

 

ಯಾದಗಿರಿ,ಏಪ್ರಿಲ್,12,2025 (www.justkannada.in):  ಐಪಿಎಲ್ ಜ್ವರ ಶುರುವಾಗುತ್ತಿದ್ದಂತೆ ಬೆಟ್ಟಿಂಗ್ ದಂಧೆ ಹೆಚ್ಚಾಗಿದ್ದು ಈ ಮಧ್ಯೆ ಬೆಟ್ಟಿಂಗ್ ನಲ್ಲಿ ತೊಡಗಿದ್ದ ಇಬ್ಬರು ಬುಕ್ಕಿಗಳನ್ನು ಯಾದಗಿರಿಯ ಸಿಇಎನ್ ಠಾಣಾ ಪೊಲೀಸರು ಬಂಧಿಸಿದ್ದಾರೆ.

ಸುರಪುರ ತಾಲ್ಲೂಕಿನ ಅರಳಹಳ್ಳಿ ಗ್ರಾಮದ ಶ್ರವಣ್  ಹುಣಸಗಿ ತಾಲ್ಲೂಕಿನ ಹೆಬ್ಬಾಳ ಗ್ರಾಮದ ದೇವರಾಜ್ ಬಂಧಿತ ಬುಕ್ಕಿಗಳು. ಬಂಧಿತರಿಂದ ಪೊಲೀಸರು 5 ಮೊಬೈಲ್ ಸ್ವಿಫ್ಟ್ ಕಾರು ಬ್ಯಾಂಕ್ ಖಾತೆಯಲ್ಲಿದ್ದ 11 ಲಕ್ಷ ರೂ. ಹಣವನ್ನ ಸೀಜ್ ಮಾಢಿದ್ದಾರೆ ಎನ್ನಲಾಗಿದೆ.

ಯಾದಗಿರಿ ಸಿಇಎನ್ ಪೊಲೀಸ್  ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.

Key words: Two bookies, arrested, IPL betting

The post IPL ಬೆಟ್ಟಿಂಗ್ ನಡೆಸುತ್ತಿದ್ದ ಇಬ್ಬರು ಬುಕ್ಕಿಗಳ ಬಂಧನ: ಖಾತೆಯಲ್ಲಿದ್ದ 11 ಲಕ್ಷ ರೂ. ಸೀಜ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

Story Board : ఇరాన్ యుద్ధం.. గల్ఫ్ భారీ మూల్యం చెల్లించుకోక తప్పదా?

ఇరాన్ యుద్ధం గల్ఫ్ పుట్టి ముంచింది. అమెరికాపై అతిగా ఆధారపడ్డందుకు.. గల్ఫ్...

SSLC ಪರೀಕ್ಷೆಯಲ್ಲಿ 2ನೇ ಸ್ಥಾನ ಪಡೆದ ವಿದ್ಯಾರ್ಥಿನಿಗೆ ಡಾ: ಪುಷ್ಪ ಅಮರನಾಥ್ ಅಭಿನಂದನೆ

ಮೈಸೂರು, ಏಪ್ರಿಲ್,29,2026 (www.justkannada.in):  ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ...