16
April, 2026

A News 365Times Venture

16
Thursday
April, 2026

A News 365Times Venture

ಜೆಡಿಎಸ್ ಮುಳುಗುತ್ತಿರುವ ಹಡಗು: ಬಿಜೆಪಿ ನಾಯಕರೇ ನಿಜವಾದ ಲೂಟಿಕೋರರು- ಕಾಂಗ್ರೆಸ್ ಶಾಸಕ ವಾಗ್ದಾಳಿ

Date:

ಮಂಡ್ಯ,ಏಪ್ರಿಲ್,12,2025 (www.justkannada.in): ಸಿಎಂ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ದ ಸಾಲು ಸಾಲು ಹಗರಣ ಆರೋಪ ಮಾಡಿರುವ ಬಿಜೆಪಿ, ಜೆಡಿಎಸ್ ವಿರುದ್ದ ಮದ್ದೂರು ಕಾಂಗ್ರೆಸ್ ಶಾಸಕ ಕದಲೂರು ಉದಯ್ ವಾಗ್ದಾಳಿ ನಡೆಸಿದ್ದಾರೆ.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ  ಶಾಸಕ ಕದಲೂರು ಉದಯ್, ಜೆಡಿಎಸ್ ಪಕ್ಷ ಮುಳುಗುತ್ತಿರುವ ಹಡಗು. ಬಿಜೆಪಿ ನಾಯಕರಿಗೆ ಲೂಟಿ  ಮಾಡಿ ಅಭ್ಯಾಸವಿದೆ. ರಾಜ್ಯ ಸರ್ಕಾರದ ಜನಪ್ರೀಯತೆ ಸಹಿಸದೆ ಆರೋಪ ಮಾಡುತ್ತಿದ್ದಾರೆ ಸಿಎಂ ಸಿದ್ದರಾಮಯ್ಯ ಮೇಲೆ ಇಲ್ಲ ಸಲ್ಲದ ಆರೋಪ ಮಾಡಿದ್ದಾರೆ ಎಂದರು.

ಪರ್ಸೆಂಟೇಜ್ ಬಗ್ಗೆ ಕಲಿಸಿಕೊಟ್ಟವರು ಬಿಜೆಪಿ ನಾಯಕರು.  ನಿಜವಾಗಿ ಲೂಟಿ ಮಾಡಿದವರು ಬಿಜೆಪಿಯವರು. ಈಗ ಸರ್ಕಾರದ ವಿರುದ್ದ ಸುಳ್ಳು ಆರೋಪಗಳನ್ನ ಮಾಡುತ್ತಿದ್ದಾರೆ ಎಂದು ಶಾಸಕ ಕದಲೂರು ಉದಯ್ ಕಿಡಿಕಾರಿದರು.

Key words: JDS, sinking, ship, Congress MLA

The post ಜೆಡಿಎಸ್ ಮುಳುಗುತ್ತಿರುವ ಹಡಗು: ಬಿಜೆಪಿ ನಾಯಕರೇ ನಿಜವಾದ ಲೂಟಿಕೋರರು- ಕಾಂಗ್ರೆಸ್ ಶಾಸಕ ವಾಗ್ದಾಳಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

അവർ തന്ത്രങ്ങൾ മെനയുകയാണ്; മണ്ഡല പുനർ നിർണയത്തെ ഇന്ത്യാ മുന്നണി എതിർക്കും: ഖാർഗെ

ന്യൂദൽഹി: ഇന്ത്യാ മുന്നണി മണ്ഡല പുനർ നിർണയ ബില്ലിനെ പാർലമെന്റിൽ എതിർക്കുമെന്ന്...

Saving Account: మీ బ్యాంక్ ఖాతాల్లో నిరంతరం డబ్బులు వేస్తున్నారా..? ఐటీ నోటీసులొస్తాయ్..

బ్యాంకులో ఎంత డబ్బు దాచుకుంటే ఆదాయపు పన్ను శాఖ నుంచి నోటీసులు...

ಚನ್ನಪಟ್ಟಣ ಕ್ಷೇತ್ರಕ್ಕೆ ಚುನಾವಣಾ ಜ್ವರ ಕ್ರಿಯೇಟ್ ಮಾಢುವುದು ಬೇಡ-ಹೆಚ್ ಡಿಕೆಗೆ ಯೋಗೇಶ್ವರ್ ಟಾಂಗ್

ರಾಮನಗರ,ಏಪ್ರಿಲ್,15,2026(www.justkannada.in): ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಚನ್ನಪಟ್ಟಣ ಕ್ಷೇತ್ರದಿಂದ ಮತ್ತೆ ಕೇಂದ್ರ...