21
September, 2026

A News 365Times Venture

21
Monday
September, 2026

A News 365Times Venture

ಹೊರ ರಾಜ್ಯಗಳಿಂದ ಬಂದವರಿಂದಲೇ ಹೆಚ್ಚು ಅಪರಾಧ ಕೃತ್ಯಗಳು ನಡೆಯುತ್ತಿವೆ: ಗೃಹ ಸಚಿವ ಜಿ. ಪರಮೇಶ್ವರ್

Date:

ಬೆಂಗಳೂರು, ಏಪ್ರಿಲ್ ,14,2025 (www.justkannada.in):  ಹುಬ್ಬಳ್ಳಿಯ ರಾಯನಾಳ ಸಮೀಪ ಬಿಹಾರ ಮೂಲದ ರಿತೇಶ್‌ ಕುಮಾರ್ ಎಂಬಾತ 5 ವರ್ಷದ ಬಾಲಕಿಯನ್ನು ಕೊಲೆ ಮಾಡಿ ನಂತರ ಪೊಲೀಸರ ಗುಂಡಿಗೆ ಬಲಿಯಾದ ವಿಚಾರ ಕುರಿತು ಪ್ರತಿಕ್ರಿಯಿಸಿದ ಗೃಹ ಸಚಿವ ಡಾ. ಜಿ ಪರಮೇಶ್ವರ್, ಹೊರ ರಾಜ್ಯಗಳಿಂದ ಬಂದವರಿಂದಲೇ ರಾಜ್ಯದಲ್ಲಿ  ಹೆಚ್ಚು ಅಪರಾಧ ಕೃತ್ಯಗಳು ನಡೆಯುತ್ತಿವೆ ಎಂದು ಹೇಳಿದ್ದಾರೆ.

ಈ ಕುರಿತು ಮಾತನಾಡಿದ ಪರಮೇಶ್ವರ್,  ಬೆಂಗಳೂರಿಗೆ ಹೊರರಾಜ್ಯಗಳಿಂದ ಸಾಕಷ್ಟು ಜನ ಬರುತ್ತಾರೆ. ಹೀಗೆ ಹೊರಗಿನಿಂದ ಬಂದವರು ಇಲ್ಲಿನ ಸಂಸ್ಕೃತಿ ತಿಳಿದುಕೊಳ್ಳಲ್ಲ. ಇಲ್ಲಿನ ಜನರ ಭಾವನೆ ಅರ್ಥ ಮಾಡಿಕೊಳ್ಳದೆ ಈ ರೀತಿ ವರ್ತಿಸುತ್ತಾರೆ. ಹೊರರಾಜ್ಯಗಳಿಂದ ಬಂದವರಿಂದಲೇ ಹೆಚ್ಚು ಅಪರಾಧ ಪ್ರಕರಣಗಳನ್ನು ನಾವು ನೋಡುತ್ತಿದ್ದೇವೆ ಎಂದರು.

ಹೆಚ್ಚು ಕಡೆಗಳಲ್ಲಿ ಕಟ್ಟಡ ಕಾರ್ಮಿಕರಿಂದಲೇ ಅಪರಾಧ ಕೃತ್ಯಗಳು ನಡೆಯುವುದು ಕಂಡುಬರುತ್ತಿದೆ. ಅಪರಾಧ ಕೃತ್ಯಗಳಿಗೆ ಕಡಿವಾಣ ಹಾಕಲು ಸಭೆ ನಡೆಸುತ್ತೇವೆ. ಕಾರ್ಮಿಕ ಇಲಾಖೆ ಜೊತೆ ನಾವು ಜಂಟಿಯಾಗಿ ಸಭೆ ನಡೆಸಿ ಚರ್ಚಿಸುತ್ತೇವೆ ಎಂದರು.

Key words: Most crimes,  other states, people, Home Minister, G. Parameshwar

The post ಹೊರ ರಾಜ್ಯಗಳಿಂದ ಬಂದವರಿಂದಲೇ ಹೆಚ್ಚು ಅಪರಾಧ ಕೃತ್ಯಗಳು ನಡೆಯುತ್ತಿವೆ: ಗೃಹ ಸಚಿವ ಜಿ. ಪರಮೇಶ್ವರ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

യു.പിയില്‍ ബി.ജെ.പി ഭരണത്തില്‍ തകര്‍ത്തത് 151 അബേദ്ക്കര്‍ പ്രതിമകള്‍: അഖിലേഷ് യാദവ്

ലഖ്‌നൗ: ബി.ജെ.പി ഭരണകാലത്ത് ഉത്തര്‍പ്രദേശില്‍ ഡോ. ബി.ആര്‍ അംബേദ്‌റുടെ 151 പ്രതിമകള്‍...

"தமிழ்நாடு, சர்க்கஸ் கும்பலிடம் மாட்டிக்கொண்டிருக்கிறது.!"- உதயநிதி ஸ்டாலின்

சென்னையில் நடைபெற்ற திருமண நிகழ்ச்சியில் எதிர்க்கட்சி தலைவர் உதயநிதி ஸ்டாலின் கலந்துகொண்டிருக்கிறார்....

No UPI-Only Cash: నో యూపీఐ ఓన్లీ క్యాష్.. దుకాణాల ముందు ప్రత్యక్షమవుతున్న బోర్డులు..

ఉత్తరప్రదేశ్‌లోని ఘజియాబాద్‌లో వ్యాపారులు కొత్త నిబంధనలకు వ్యతిరేకంగా వినూత్న నిరసనకు దిగారు....

ഹിന്ദു സംസ്‌കാരത്തെ അപമാനിക്കുന്നതും പാരമ്പര്യത്തെ തകര്‍ക്കുന്നതും; ഹിന്ദു വര്‍ഗീയതയ്‌ക്കെതിരായ ഹാമിദ് അന്‍സാരിയുടെ പരാമര്‍ശത്തിനെതിരെ യോഗി

ന്യൂഡല്‍ഹി: മുന്‍ ഉപരാഷ്ട്രപതി ഹമീദ് അന്‍സാരിയുടെ ‘ഹിന്ദു വര്‍ഗീയത’യുമായി ബന്ധപ്പെട്ട പരാമര്‍ശങ്ങള്‍ക്കെതിരെ...