21
September, 2026

A News 365Times Venture

21
Monday
September, 2026

A News 365Times Venture

ಕನ್ನಡ ಖ್ಯಾತ ಹಾಸ್ಯ ನಟ ಬ್ಯಾಂಕ್ ಜನಾರ್ಧನ್ ನಿಧನ: ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ

Date:

ಬೆಂಗಳೂರು,ಏಪ್ರಿಲ್,14,2025 (www.justkannada.in): ಕನ್ನಡ ಚಿತ್ರರಂಗದ ಹಿರಿಯ  ಖ್ಯಾತ ಹಾಸ್ಯ ನಟ ಬ್ಯಾಂಕ್ ಜನಾರ್ಧನ್  ಇಂದು ನಿಧನರಾಗಿದ್ದಾರೆ.

ಇಂದು ರಾತ್ರಿ 2.30ರ ಸುಮಾರಿಗೆ ಬ್ಯಾಂಕ್ ಜನಾರ್ಧನ್  ಕೊನೆಯುಸಿರೆಳೆದಿದ್ದಾರೆ. ಅವರಿಗೆ 76 ವರ್ಷ ವಯಸ್ಸಾಗಿತ್ತು. ಹಲವು ದಿನಗಳ ಕಾಲ ಅನಾರೋಗ್ಯದಿಂದ ಅವರು ಬಳಲುತ್ತಿದ್ದರು. ಬ್ಯಾಂಕ್ ಜನಾರ್ಧನ್ ಅವರ ಪಾರ್ಥೀವ ಶರೀರವನ್ನ ಮಣಿಪಾಲ್ ಆಸ್ಪತ್ರೆಯಿಂದ ಸುಲ್ತಾನ್ ಪಾಳ್ಯದಲ್ಲಿರುವ ಅವರ ನಿವಾಸಕ್ಕೆ ಶಿಫ್ಟ್ ಮಾಡಲಾಗಿದೆ.  ಸುಲ್ತಾನ್ ಪಾಳ್ಯದ ನಿವಾಸದಲ್ಲಿ ಅವರ ಪಾರ್ಥೀವ ಶರೀರದ ಅಂತಿಮದರ್ಶನಕ್ಕೆ  ವ್ಯವಸ್ಥೆ ಮಾಡಲಾಗಿದೆ

ಬ್ಯಾಂಕ್ ಜನಾರ್ಧನ್ ಅವರು1949ರಲ್ಲಿ  ಚಿತ್ರದುರ್ಗದ ಹೊಳಲ್ಕೆರೆಯಲ್ಲಿ ಜನಿಸಿದರು. 1985ರಲ್ಲಿ ‘ಪಿತಾಮಹ’ ಚಿತ್ರದ ಮೂಲಕ ಅವರು ಬಣ್ಣದ ಲೋಕಕ್ಕೆ ಕಾಲಿಟ್ಟರು. ನಂತರ ‘ಬೆಟ್ಟದ ತಾಯಿ’, ‘ಪೊಲೀಸ್ ಹೆಂಡತಿ’, ‘ಶ್​..’, ‘ತರ್ಲೆ ನನ್ಮಗ’ ಹೀಗೆ ಹಲವು ಚಿತ್ರಗಳಲ್ಲಿ ಅವರು ನಟಿಸಿದ್ದರು.

Key words: Kannada, Actor, Bank Janardhan, passes away

The post ಕನ್ನಡ ಖ್ಯಾತ ಹಾಸ್ಯ ನಟ ಬ್ಯಾಂಕ್ ಜನಾರ್ಧನ್ ನಿಧನ: ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

യു.പിയില്‍ ബി.ജെ.പി ഭരണത്തില്‍ തകര്‍ത്തത് 151 അബേദ്ക്കര്‍ പ്രതിമകള്‍: അഖിലേഷ് യാദവ്

ലഖ്‌നൗ: ബി.ജെ.പി ഭരണകാലത്ത് ഉത്തര്‍പ്രദേശില്‍ ഡോ. ബി.ആര്‍ അംബേദ്‌റുടെ 151 പ്രതിമകള്‍...

"தமிழ்நாடு, சர்க்கஸ் கும்பலிடம் மாட்டிக்கொண்டிருக்கிறது.!"- உதயநிதி ஸ்டாலின்

சென்னையில் நடைபெற்ற திருமண நிகழ்ச்சியில் எதிர்க்கட்சி தலைவர் உதயநிதி ஸ்டாலின் கலந்துகொண்டிருக்கிறார்....

No UPI-Only Cash: నో యూపీఐ ఓన్లీ క్యాష్.. దుకాణాల ముందు ప్రత్యక్షమవుతున్న బోర్డులు..

ఉత్తరప్రదేశ్‌లోని ఘజియాబాద్‌లో వ్యాపారులు కొత్త నిబంధనలకు వ్యతిరేకంగా వినూత్న నిరసనకు దిగారు....

ഹിന്ദു സംസ്‌കാരത്തെ അപമാനിക്കുന്നതും പാരമ്പര്യത്തെ തകര്‍ക്കുന്നതും; ഹിന്ദു വര്‍ഗീയതയ്‌ക്കെതിരായ ഹാമിദ് അന്‍സാരിയുടെ പരാമര്‍ശത്തിനെതിരെ യോഗി

ന്യൂഡല്‍ഹി: മുന്‍ ഉപരാഷ്ട്രപതി ഹമീദ് അന്‍സാരിയുടെ ‘ഹിന്ദു വര്‍ഗീയത’യുമായി ബന്ധപ്പെട്ട പരാമര്‍ശങ്ങള്‍ക്കെതിരെ...