26
March, 2026

A News 365Times Venture

26
Thursday
March, 2026

A News 365Times Venture

ನ್ಯಾಷನಲ್ ಹೆರಾಲ್ಡ್ ಪ್ರಕರಣ: ಸೋನಿಯಾ ಗಾಂಧಿ, ರಾಹುಲ್ ಗಾಂದಿ ವಿರುದ್ಧ ಇಡಿಯಿಂದ ಚಾರ್ಜ್ ಶೀಟ್ ಸಲ್ಲಿಕೆ

Date:

ನವದೆಹಲಿ,ಏಪ್ರಿಲ್,15,2025 (www.justkannada.in):  ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಮತ್ತು ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ವಿರುದ್ಧ  ಜಾರಿ ನಿರ್ದೇಶನಾಲಯ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದೆ.

ಇಡಿ ಇಂದು ದೆಹಲಿಯ ರೋಸ್ ಅವೆನ್ಯೂ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದೆ. ಗಾಂಧಿ ಕುಟುಂಬಕ್ಕೆ ಸೇರಿದ 700 ಕೋಟಿ ಮೌಲ್ಯದ ಆಸ್ತಿ ಜಪ್ತಿಗೆ ಸಿದ್ಧತೆ ಮಾಡಿಕೊಂಡಿದ್ದು, ಗಾಂಧಿ ಕುಟುಂಬದ ವಿರುದ್ಧ ಇಡಿಯಿಂದ ಇಂದು ಮೊದಲ ಚಾರ್ಜ್ ಶೀಟ್ ಸಲ್ಲಿಕೆ ಮಾಡಲಾಯಿತು.

ನ್ಯಾಯಾಲಯವು ಪ್ರಕರಣದ ವಿಚಾರಣೆಯನ್ನು ಏಪ್ರಿಲ್ 25ಕ್ಕೆ ಮುಂದೂಡಿಕೆ ಮಾಡಿದೆ. ಗಾಂಧಿ ಕುಟುಂಬ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ನಿಯಂತ್ರಿಸುತ್ತಿದ್ದ ಆರೋಪವನ್ನ ಇಡಿ ಚಾರ್ಜ್ ಶೀಟ್ ನಲ್ಲಿ ಉಲ್ಲೇಖ ಮಾಡಿದೆ ಎನ್ನಲಾಗಿದೆ.

Key words: National Herald case, Sonia Gandhi, Rahul Gandhi. Charge Sheet, ED

The post ನ್ಯಾಷನಲ್ ಹೆರಾಲ್ಡ್ ಪ್ರಕರಣ: ಸೋನಿಯಾ ಗಾಂಧಿ, ರಾಹುಲ್ ಗಾಂದಿ ವಿರುದ್ಧ ಇಡಿಯಿಂದ ಚಾರ್ಜ್ ಶೀಟ್ ಸಲ್ಲಿಕೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

எம்.ஜி.ஆருக்கு முன் தமிழக சட்டமன்றம் சென்ற முதல் நடிகர்; யார் தெரியுமா?

திரைத்துறையிலிருந்து தமிழக சட்டமன்றத்திற்குச் சென்ற முதல் நபர் என்றவுடன் நம் நினைவுக்கு...

Yadadri: భార్యపై కోపం.. కన్న కూతురిని పొట్టన పెట్టుకున్న కసాయి తండ్రి..

ఆ చిన్నారికి రెండేళ్లకే నూరేళ్లూ నిండిపోయాయి. కన్న తండ్రి ఘాతుకానికి బలైంది....

ಗುಣಮಟ್ಟ ನಮೂದಿಸುವ, ಐಎಸ್‌ ಐ, ಹಾಲ್ ಮಾರ್ಕ್ ಗುರುತಿರುವ ವಸ್ತುಗಳನ್ನು ಖರೀದಿಸಿ-ಎ.ಕೆ ನವೀನ ಕುಮಾರಿ

ಮೈಸೂರು, ಮಾರ್ಚ್, 25,2026 (www.justkannada.in): ಗ್ರಾಹಕರು ಆಹಾರ, ಚಿನ್ನ ವಸ್ತುವನ್ನು...

യുദ്ധം അവസാനിപ്പിക്കാന്‍ അഞ്ച് നിബന്ധനകള്‍; യുദ്ധം എപ്പോള്‍ അവസാനിപ്പിക്കണമെന്ന് തീരുമാനിക്കുന്നത് ട്രംപ് ആയിരിക്കില്ല: ഇറാന്‍

ടെഹ്‌റാന്‍: അമേരിക്കന്‍ പ്രസിഡന്റ് ഡൊണാള്‍ഡ് ട്രംപിന്റെ നേതൃത്വത്തില്‍ മുന്നോട്ടുവെച്ച സമാധാന നിര്‍ദേശം...