23
September, 2026

A News 365Times Venture

23
Wednesday
September, 2026

A News 365Times Venture

ಕಾರು- ಬೈಕ್ ಅಪಘಾತದಲ್ಲಿ ಪುತ್ರ ಸಾವು: ನದಿಗೆ ಹಾರಿಬಿದ್ದಿದ್ದ ತಾಯಿಯ ಶವ ಪತ್ತೆ

Date:

ಮೈಸೂರು,ಏಪ್ರಿಲ್,15,2025 (www.justkannada.in): ಮೈಸೂರು ಜಿಲ್ಲೆ ಬನ್ನೂರು ಮುಖ್ಯ ರಸ್ತೆಯಲ್ಲಿರುವ ಕಾವೇರಿ ನದಿಯ ಸೇತುವೆಯ ಬಳಿ ಕಾರು-ಬೈಕ್ ಮುಖಾಮುಖಿ  ಡಿಕ್ಕಿಯಾಗಿ ಅಪಘಾತ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲೇ ಸಾವನಪ್ಪಿ ಕಾವೇರಿ ನದಿಗೆ ಹಾರಿ ಬಿದ್ದಿದ್ದ ಆತನ  ತಾಯಿಯ ಶವ ಪತ್ತೆಯಾಗಿದೆ.

ನಿನ್ನೆ ಸಂಭವಿಸಿದ ಅಪಘಾತದಲ್ಲಿ  ಅಪಘಾತದಲ್ಲಿ ಬೈಕ್ ಸವಾರ  ಶಂಕರ್(21) ಎಂಬಾತ ಸ್ಥಳದಲ್ಲೇ ಮೃತಪಟ್ಟಿದ್ದರು. ಆತನ ತಾಯಿ ಪಾರ್ವತಿ ದೇಹ ಕಾವೇರಿ ನದಿಗೆ ಬಿದ್ದಿತ್ತು. ಸತತ 15 ಗಂಟೆಗಳ ಕಾಲ ಮೃತ ದೇಹ ಶೋಧ ಕಾರ್ಯ ನಡೆಸಿದ ಅಗ್ನಿಶಾಮಕ ದಳ ಸಿಬ್ಬಂದಿ ಕೊನೆಗೂ ಶವ ಹೊರ ತೆಗೆಯುವಲ್ಲಿ ಯಶಸ್ವಿಯಾದರು.

ಮೃತರು ಮೈಸೂರಿನ ಮೆಟಗಳ್ಳಿಯ ಕರಕುಶಲ ನಗರದ ನಿವಾಸಿಗಳೆಂದು ತಿಳಿದು ಬಂದಿದೆ. ತಾಯಿ ಮಗ ಒಂದೇ ಬೈಕಿನಲ್ಲಿ ಹೋಗುತ್ತಿದ್ದಾಗ ಎದುರಿಗೆ ಬಂದ ಕಾರು ಡಿಕ್ಕಿಯಾಗಿ ಅವಘಡ ಸಂಭಸಿತ್ತು. ಅಪಘಾತದಲ್ಲಿ ಬೈಕ್ ಸವಾರ  ಶಂಕರ್(21) ಎಂಬಾತ ಸ್ಥಳದಲ್ಲೇ ಮೃತಪಟ್ಟಿರೇ  ಆತನ ತಾಯಿ ಪಾರ್ವತಿ ದೇಹ ನದಿಗೆ ಹಾರಿ ಬಿದ್ದಿತ್ತು.

ನಿನ್ನೆ ಕತ್ತಲಾದ ಕಾರಣ ಶವ ಹೊರ ತೆಗೆಯಲಾಗಿರಲಿಲ್ಲ. ಇಂದು ಮೃತ ಪಾರ್ವತಿ ಶವಕ್ಕಾಗಿ ಶೋಧ ಕಾರ್ಯ ನಡೆಸಿ ಶವ ಹೊರ ತೆಗೆಯುವಲ್ಲಿ ಅಗ್ನಿಶಾಮಕ ಸಿಬ್ಬಂದಿ ಯಶಸ್ವಿಯಾಗಿದ್ದಾರೆ.

Key words: Mysore, accident, son, death, mother, deabody, found

The post ಕಾರು- ಬೈಕ್ ಅಪಘಾತದಲ್ಲಿ ಪುತ್ರ ಸಾವು: ನದಿಗೆ ಹಾರಿಬಿದ್ದಿದ್ದ ತಾಯಿಯ ಶವ ಪತ್ತೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

പിണറായി വിജയന്‍ പോയിട്ടില്ലേ, ഞാന്‍ ഇനിയും പോകും; പേരുവെളിപ്പെടുത്തേണ്ട ആവശ്യമില്ലെന്ന് വി.ഡി. സതീശന്‍

തിരുവനന്തപുരം: സ്വകാര്യവ്യക്തി അറേഞ്ച് ചെയ്ത വാഹനത്തിലാണ് യാത്ര ചെയ്തതെന്നും അതാരുടേതാണെന്ന് വെളിപ്പെടുത്തേണ്ട...

"IIT-களில் 45 மாணவர்கள் தற்கொலை; 62%க்கும் மேல் SC/ST/OBC மாணவர்கள்" – மாணிக்கம் தாகூர் கண்டனம்

"SC/ST/OBC மாணவர்களின் பாதுகாப்பு, சமத்துவம் மற்றும் கண்ணியத்தை உறுதி செய்ய மோடி...

Iran-Trump: హార్ముజ్‌పై ట్రంప్ ముందు ఇరాన్ కీలక ప్రాతిపాదన.. స్పందన ఎలా ఉంటుందో..!

పశ్చిమాసియాలో తీవ్ర ఉద్రిక్తతలు కొనసాగుతున్న వేళ హార్ముజ్ విషయంలో అమెరికా అధ్యక్షుడు...

വെസ്റ്റ് ബാങ്കിലെ ഇസ്രഈല്‍ അതിക്രമങ്ങളും ഭൂമി കൈയേറ്റവും വംശീയ ഉന്മൂലന സാധ്യത വര്‍ദ്ധിപ്പിക്കുന്നു: യു.എന്‍ സെക്രട്ടറി ജനറല്‍

ന്യൂയോര്‍ക്ക്: വെസ്റ്റ് ബാങ്കില്‍ ഇസ്രഈല്‍ നടത്തുന്ന അക്രമങ്ങളും കുടിയൊഴിപ്പിക്കലും അനധികൃത കുടിയേറ്റ...