21
April, 2026

A News 365Times Venture

21
Tuesday
April, 2026

A News 365Times Venture

ಮೈಸೂರಿನಲ್ಲಿ40 ಮರಗಳ ಕಡಿದ ಜಾಗದಲ್ಲೇ ಗಿಡ ನೆಟ್ಟ ರೈತರು.

Date:

ಮೈಸೂರು,ಏಪ್ರಿಲ್,16,2025 (www.justkannada.in): ರಸ್ತೆ ಅಗಲೀಕರಣ ನೆಪವೊಡ್ಡಿ ಮೈಸೂರಿನ ಎಸ್ಪಿ ಕಛೇರಿ ಬಳಿ 40 ಮರಗಳ ಕಡಿದ ಜಾಗದಲ್ಲೇ ಇದೀಗ ರೈತರು ಗಿಡ ನೆಟ್ಟಿದ್ದಾರೆ.

ರಾಜ್ಯ ರೈತ ಸಂಘದ ರೈತರಿಂದ ಗಿಡ ನೆಡುವ ಕಾರ್ಯಕ್ರಮ ನಡೆದಿದ್ದು ರೈತರು ವಿವಿಧ ತಳಿಯ ಗಿಡ ನೆಟ್ಟಿದ್ದಾರೆ. ಸಾಮೂಹಿಕ ರೈತ ಸಂಘದ ಜಿಲ್ಲಾಧ್ಯಕ್ಷ ಮಂಜುಕಿರಣ್ ನೇತೃತ್ವದಲ್ಲಿ ಗಿಡ ನೆಡುವ ಅಭಿಯಾನ ನಡೆಸಿದ್ದು ಅರಣ್ಯ ಇಲಾಖೆ ಮತ್ತು ಪಾಲಿಕೆ ಅಧಿಕಾರಿಗಳ ನಡೆಗೆ ವ್ಯಾಪಕ ಖಂಡನೆ ವ್ಯಕ್ತಪಡಿಸಿದರು.

ರಸ್ತೆ ಅಗಲೀಕರಣ ನೆಪವೊಡ್ಡಿ ಮೈಸೂರಿನ ಎಸ್ಪಿ ಕಛೇರಿ ಬಳಿ  40 ಆರೋಗ್ಯಕರ ಮರಗಳಿಗೆ ಕತ್ತರಿ ಹಾಕಲಾಗಿತ್ತು. ಈ ಸಂಬಂಧ  ಈಗಾಗಲೇ ಸಾಮಾಜಿಕ ಜಾಲತಾಣದಲ್ಲಿ ಮರ ಕಡಿದವರ ವಿರುದ್ಧ ಆಕ್ರೋಶ ಭುಗಿಲೆದ್ದಿದ್ದು, ಸದ್ಯ ರೈತರು ಗಿಡನೆಟ್ಟು ಪರಿಸರ ರಕ್ಷಣೆಗೆ ಮುಂದಾಗಿದ್ದಾರೆ. ಮಹಿಳೆಯರು ಸೇರಿದಂತೆ ವಿವಿಧ ಸಂಘಟನೆಗಳಿಂದಲೂ ಗಿಡ ನೆಡುವ ಅಭಿಯಾನ ಆರಂಭಿಸಿದ್ದು ಪೊಲೀಸರು ಸ್ಥಳದಲ್ಲಿಯೇ ಬೀಡುಬಿಟ್ಟಿದ್ದಾರೆ.

Key words: Farmers, planted, trees, Mysore, 40 trees, cut down.

The post ಮೈಸೂರಿನಲ್ಲಿ40 ಮರಗಳ ಕಡಿದ ಜಾಗದಲ್ಲೇ ಗಿಡ ನೆಟ್ಟ ರೈತರು. appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ഡോളര്‍ ഞങ്ങള്‍ തരാം, ചൈനീസ് യുവാനില്‍ എണ്ണ വാങ്ങണ്ട; യുദ്ധം ബാധിച്ചാല്‍ വായ്പ നല്‍കാമെന്ന് യു.എ.ഇയോട് അമേരിക്ക

  അബുദാബി: ഇറാന്‍ യുദ്ധം യു.എ.ഇയുടെ സമ്പദ്‌വ്യവസ്ഥയെ ബാധിച്ചാല്‍ ഡോളര്‍ വായ്പ...

33% இட ஒதுக்கீடு Vs தொகுதி மறுவரையறை… பெண்களை அரசியல் கருவிகளாகப் பயன்படுத்தாதீர்கள்!

அரசியல் கட்சிகள் தொடங்கி மத்திய, மாநில அரசுகள் வரை, பெண்கள் மீதான...

Farmers: ఎట్టి పరిస్థితుల్లో రైతులు పంటలు సాగు చేయొద్దు.. ఆ 4 గ్రామాల ప్రజలకు కలెక్టర్ ఆదేశాలు…

ఫార్మాసిటీ భూములకు సంబంధించి రంగారెడ్డి జిల్లా యంత్రాంగం కీలక నిర్ణయం తీసుకుంది....

ವಿನಯ್ ಕುಲಕರ್ಣಿ ಶಾಸಕ ಸ್ಥಾನ ರದ್ದು ಮಾಡುವ ಬಗ್ಗೆ ಯಾವುದೇ ಆಧಿಕೃತ ಮಾಹಿತಿ ಬಂದಿಲ್ಲ- ಸ್ಪೀಕರ್ ಯುಟಿ ಖಾದರ್

ಮಂಗಳೂರು,ಏಪ್ರಿಲ್,20,2026 (www.justkannada.in):  ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ...