23
September, 2026

A News 365Times Venture

23
Wednesday
September, 2026

A News 365Times Venture

ಜಾತಿಗಣತಿ ವರದಿ: ಎಲ್ಲರೂ ಒಪ್ಪುವ ತೀರ್ಮಾನ ಮಾಡುತ್ತೇವೆ- ಸಚಿವ ಕೆ.ಎಚ್ ಮುನಿಯಪ್ಪ

Date:

ಬೆಂಗಳೂರು,ಏಪ್ರಿಲ್,18,2025 (www.justkannada.in):  ಜಾತಿಜನಗಣತಿ ವರದಿ ವಿಚಾರಕ್ಕೆ ಸಂಬಂಧಿಸಿದಂತೆ ಎಲ್ಲರೂ ಒಪ್ಪುವ ತೀರ್ಮಾನ ಕೈಗೊಳ್ಳುತ್ತೇವೆ ಎಂದು ಆಹಾರ ಇಲಾಖೆ ಸಚಿವ ಕೆ.ಎಚ್ ಮುನಿಯಪ್ಪ ತಿಳಿಸಿದ್ದಾರೆ.

ಈ ಕುರಿತು ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಕೆ.ಎಚ್ ಮುನಿಯಪ್ಪ, ಜಾತಿ ಜನಗಣತಿ ಬಗ್ಗೆ ಇನ್ನೂ ತೀರ್ಮಾನ ಆಗಿಲ್ಲ. ಜಾತಿ ಗಣತಿ ಬಗ್ಗೆ ಯಾರಿಗೂ ತೊಂದರೆ ಆಗಲ್ಲ ಲಿಂಗಾಯಿತ, ಒಕ್ಕಲಿಗ ಎಲ್ಲಾ ಸಮುದಾಯದವರು ಸೇರಿ ಸರ್ಕಾರ ನಡೆಸುತ್ತಿದ್ದೇವೆ. ಎಲ್ಲರೂ ಒಪ್ಪುವ ತೀರ್ಮಾನ ಮಾಡುತ್ತೇವೆ ಎಂದರು.

ಜಾತಿ ಗಣತಿ ವರದಿ ಕುರಿತು ನಿನ್ನೆ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಚರ್ಚೆಯಾಗಿದ್ದು ಮೇ 2 ರಂದು ನಡೆಯುವ ಸಚಿವ ಸಂಪುಟ ಸಭೆಯಲ್ಲಿ ವರದಿ ಬಗ್ಗೆ ಅಂತಿಮ  ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ.

Key words: Caste Report, Minister,  KH Muniyappa

The post ಜಾತಿಗಣತಿ ವರದಿ: ಎಲ್ಲರೂ ಒಪ್ಪುವ ತೀರ್ಮಾನ ಮಾಡುತ್ತೇವೆ- ಸಚಿವ ಕೆ.ಎಚ್ ಮುನಿಯಪ್ಪ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

വെസ്റ്റ് ബാങ്കിലെ ഇസ്രഈല്‍ അതിക്രമങ്ങളും ഭൂമി കൈയേറ്റവും വംശീയ ഉന്മൂലന സാധ്യത വര്‍ദ്ധിപ്പിക്കുന്നു: യു.എന്‍ സെക്രട്ടറി ജനറല്‍

ന്യൂയോര്‍ക്ക്: വെസ്റ്റ് ബാങ്കില്‍ ഇസ്രഈല്‍ നടത്തുന്ന അക്രമങ്ങളും കുടിയൊഴിപ്പിക്കലും അനധികൃത കുടിയേറ്റ...

"சங் பரிவாரின் B Team ஆக மாறிவிட்டது காங்கிரஸ் அரசு" – பினராயி மீதான விசாரணைக்கு சிபிஎம் கண்டனம்

சி.எம்.ஆர்.எல் தாது மணல் கம்பெனியிடம் இருந்து மகள் மூலம் லஞ்சம் பெற்றதாக...

ഇതിഹാസങ്ങളെ ഒന്നടങ്കം വെട്ടിനിരത്തി; ഇംഗ്ലണ്ടിന്റെ ‘രാജാവ്’ ഇനി ലോകത്തിന്റെയും തലവന്‍!

ഇംഗ്ലണ്ടും ശ്രീലങ്കയും തമ്മിലുള്ള മൂന്ന് ഏകദിന മത്സരങ്ങള്‍ അടങ്ങുന്ന പരമ്പരയിലെ ആദ്യ...