26
March, 2026

A News 365Times Venture

26
Thursday
March, 2026

A News 365Times Venture

ಜನಿವಾರ ತೆಗೆಸಿದ ಘಟನೆಗೆ ಖಂಡನೆ: ಕ್ರಮ ಕೈಗೊಳ್ಳುವ ಭರವಸೆ ನೀಡಿದ ಸಚಿವ ಮಧು ಬಂಗಾರಪ್ಪ

Date:

ಬೆಂಗಳೂರು,ಏಪ್ರಿಲ್,18,2025 (www.justkannada.in):  ಸಿಇಟಿ ಪರೀಕ್ಷೆ ವೇಳೆ ವಿದ್ಯಾರ್ಥಿಗಳು ಹಾಕಿದ್ದ ಜನಿವಾರ ತೆಗೆಸಿದ ಘಟನೆಯನ್ನ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ ಖಂಡಿಸಿದ್ದಾರೆ.

ಈ ಕುರಿತು ಮಾತನಾಡಿರುವ ಶಿಕ್ಷಣ ಸಚಿವ ಮಧು ಬಂಗಾರಪ್ಪ, ಯಾವ ಇಲಾಖೆಯೂ ಇಂತಹ ನಿರ್ದೇಶನ ಕೊಟ್ಟಿಲ್ಲ.  ಘಟನೆಗೆ ಕಾರಣರಾದವರ ವಿರುದ್ದ ಕ್ರಮ ಆಗಬೇಕು.  ಪರೀಕ್ಷೆಯಿಂದ ವಂಚಿತರಾದವರಿಗೆ ಮರುಪರೀಕ್ಷೆ ಕೊಡುವ ಬಗ್ಗೆ ಚರ್ಚೆ ಮಾಡಲಾಗುತ್ತದೆ ಎಂದರು.

ಪ್ರಕರಣದ ನಿಖರ ಮಾಹಿತಿ ಪಡೆಯುತ್ತೇನೆ.  ಜನಿವಾರ ತೆಗೆಯುವ ನಿಯಮ ಇಲ್ಲ ಜಾತಿ ಧರ್ಮಗಳಿಗೆ ಗೌರವ ಕೊಡಬೇಕಾಗುತ್ತೆ. ಘಟನೆಗೆ ಕಾರಣರಾದವರ ವಿರುದ್ದ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಸಚಿವ ಮಧು ಬಂಗಾರಪ್ಪ ಭರವಸೆ ನೀಡಿದರು.

Key words: Minister, Madhu Bangarappa, condemns, Janivara, CET Exam

The post ಜನಿವಾರ ತೆಗೆಸಿದ ಘಟನೆಗೆ ಖಂಡನೆ: ಕ್ರಮ ಕೈಗೊಳ್ಳುವ ಭರವಸೆ ನೀಡಿದ ಸಚಿವ ಮಧು ಬಂಗಾರಪ್ಪ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಟಿಪ್ಪರ್- ಖಾಸಗಿ ಬಸ್ ಡಿಕ್ಕಿ: 13 ಮಂದಿ ಸಜೀವ ದಹನ

ಪ್ರಕಾಶಂ, ಮಾರ್ಚ್,26,2026 (www.justkannada.in):  ಟಿಪ್ಪರ್ ಮತ್ತು ಖಾಸಗಿ ಬಸ್ ಗಳ...

ഹോർമുസ് കടലിടുക്കിൽ സാഹചര്യങ്ങൾ പഴയപോലെയാകില്ല: ഇറാൻ

ടെഹ്‌റാൻ: ഹോർമുസ് കടലിടുക്കിലെ സാഹചര്യം പഴയപടിയാകില്ലെന്ന് ഇറാൻ സൈന്യത്തിന്റെ ഖാത്തം അൽ-അൻബിയ...

பாபநாசம் தொகுதி அமமுக-வுக்கு இல்லை; ரூட் போடும் வைத்தி! – திமுகவில் இணைகிறாரா டிடிவி விசுவாசி?

அமமுக-வின் துணை பொதுச்செயலாளர் எம்.ரெங்கசாமி. டி.டி.வி.தினகரனுக்கு அடுத்தபடியாக டெல்டா அமமுக-வின் முகமாக...