26
March, 2026

A News 365Times Venture

26
Thursday
March, 2026

A News 365Times Venture

ಕೇಂದ್ರದ ಹಿಂದಿ ಹೇರಿಕೆಗೆ ನಾವು ಒಪ್ಪಲ್ಲ, ವಿರೋಧಿಸುತ್ತೇವೆ- ಸಿಎಂ ಸಿದ್ದರಾಮಯ್ಯ

Date:

ಮಂಡ್ಯ,ಏಪ್ರಿಲ್,22,2025 (www.justkannada.in): ಕೇಂದ್ರ ಸರ್ಕಾರದ ಹಿಂದಿ ಹೇರಿಕೆಗೆ ನಾವು ಒಪ್ಪಲ್ಲ . ಕೇಂದ್ರದ ನಡೆಯನ್ನ ನಾವು ವಿರೋಧಿಸುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

ಮಂಡ್ಯದಲ್ಲಿ ಇಂದು ಮಾತನಾಡಿದ ಸಿಎಂ ಸಿದ್ದರಾಮಯ್ಯ, ಕರ್ನಾಟಕದಲ್ಲಿ ಹಿಂದಿ ಹೇರಿಕೆಗೆ ಬಿಡಲ್ಲ. ರಾಜ್ಯದಲ್ಲಿ ದ್ವಿಭಾಷಾ ನೀತಿ ಜಾರಿಯಲ್ಲಿದೆ. ಮಾತೃಭಾಷೆ  ಮತ್ತು ಇಂಗ್ಲೀಷ್ ಕಲಿಯುವ ಅವಕಾಶವಿದೆ ತ್ರಿಭಾಷಾ ಸೂತ್ರ ಇಲ್ಲ. ರಾಜ್ಯದಲ್ಲಿ ಕನ್ನಡ ಮತ್ತು ಇಂಗ್ಲೀಷ್ ಮಾತ್ರ ಕಲಿಸುತ್ತೇವೆ ಎಂದು ತಿಳಿಸಿದರು.

ವಿಂಗ್ ಕಮಾಂಡರ್ ನಿಂದ ಬೈಕ್ ಸವಾರನ ಮೇಲೆ ಹಲ್ಲೆ ಪ್ರಕರಣ ಸಂಬಂಧ ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ, ಯಾರೇ ತಪ್ಪು ಮಾಡಿದ್ರೂ ಕ್ರಮ ಕೈಗೊಳ್ಳಲಾಗುತ್ತದೆ.  ಇಬ್ಬರೂ ದೂರು ದಾಖಲಿಸಿದ್ದಾರೆ ತನಿಖೆ ಆಗುತ್ತದೆ. ವಿಂಗ್ ಕಮಾಂಡರ್ ಆಗಲಿ, ಯಾರೇ ಆಗಲಿ ಕ್ರಮ ಕೈಗೊಳ್ಳುತ್ತೇವೆ ಎಂದರು.

Key words: imposition, Hindi, oppose, CM Siddaramaiah

The post ಕೇಂದ್ರದ ಹಿಂದಿ ಹೇರಿಕೆಗೆ ನಾವು ಒಪ್ಪಲ್ಲ, ವಿರೋಧಿಸುತ್ತೇವೆ- ಸಿಎಂ ಸಿದ್ದರಾಮಯ್ಯ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಪಾಲಿಕೆಯ 2026-27ನೇ ಆಯವ್ಯಯವು ‘ಸತ್ವ ಇಲ್ಲದ ಬಜೆಟ್’- ಮಾಜಿ ಮೇಯರ್ ಶಿವಕುಮಾರ್  ಟೀಕೆ

ಮೈಸೂರು,ಮಾರ್ಚ್,26,2026 (www.justkannada.in): ಜನಸ್ನೇಹಿ ಪಾದಚಾರಿ ಮಾರ್ಗಗಳ ಅಭಿವೃದ್ಧಿಗೆ 10 ಕೋಟಿ...

ഇറാന്റെ തിരിച്ചടിയില്‍ സൈനിക താവളങ്ങള്‍ തകര്‍ന്നു; ഹോട്ടലുകളില്‍ അഭയം തേടി അമേരിക്കന്‍ സൈന്യം; റിപ്പോര്‍ട്ട്

വാഷിങ്ടണ്‍: ഇറാന്റെ പ്രത്യാക്രമണത്തില്‍ സൈനിക താവളങ്ങള്‍ തകര്‍ന്നതോടെ, പശ്ചിമേഷ്യയിലെ യു.എസ് സേന...

"நாங்கள் சிரித்துக்கொண்டே அழுகிறோம்.!"- திமுக-வின் தொகுதிப் பங்கீடு குறித்து மதிமுக அர்ஜுனராஜ்

திமுக தங்களுக்கு கொடுத்த எண்ணிக்கை, சின்னம் தொடர்பாக தங்களுக்கு வருத்தம் உள்ளதாக...

Karnataka: క్లాస్‌లోనే విద్యార్థినికి ప్రొఫెసర్ ‘‘ఐ లవ్ యూ’’.. ఆ తర్వాత ఏం జరిగిందంటే..

Karnataka: బాధ్యతాయుతమైన ప్రొఫెసర్ హోదాలో ఉన్న ఒక వ్యక్తి నీచంగా ప్రవర్తించాడు....