26
March, 2026

A News 365Times Venture

26
Thursday
March, 2026

A News 365Times Venture

ಪಹಲ್ಗಾಮ್ ಉಗ್ರರ ದಾಳಿ : ಸುಪ್ರಿಂಕೋರ್ಟ್ ನಲ್ಲಿ ‘PIL’ ಸಲ್ಲಿಕೆ

Date:

ನವದೆಹಲಿ,ಏಪ್ರಿಲ್,23,2025 (www.justkannada.in):  ಜಮ್ಮು ಕಾಶ್ಮೀರದ ಅನಂತನಾಗ್ ಜಿಲ್ಲೆಯ ಪಹಲ್ಗಾಮ್ ನಲ್ಲಿ  ನಿನ್ನೆ ಪ್ರವಾಸಿಗರ ಮೇಲೆ ಉಗ್ರರು ದಾಳಿ ನಡೆಸಿದ ಪ್ರಕರಣಖ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಗೆ ಪಿಐಎಲ್ ಸಲ್ಲಿಕೆಯಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಪ್ರವಾಸಿಗರ ಮೇಲೆ ಭಯೋತ್ಪಾದಕರ ದಾಳಿ ಹಿನ್ನೆಲೆಯಲ್ಲಿ ಇದೀಗ ಉಗ್ರರ ದಾಳಿ ಕುರಿತು ಸುಪ್ರೀಂ ಕೋರ್ಟ್ ಅಲ್ಲಿ ಪಿಐಎಲ್ ಸಲ್ಲಿಕೆ ಮಾಡಲಾಗಿದೆ.  ನಿನ್ನೆ ನಡೆದ  ಉಗ್ರರ ಗುಂಡಿನ ದಾಳಿಯಲ್ಲಿ ಶಿವಮೊಗ್ಗದ ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಹಾಗೂ ಬೆಂಗಳೂರು ಮೂಲದ ಭರತ್ ಭೂಷಣ್ ಅವರು ಬಲಿಯಾಗಿದ್ದು ಅವರ ಮೃತದೇಹವನ್ನ ರಾಜ್ಯಕ್ಕೆ ತರಲು ವ್ಯವಸ್ಥೆ ಮಾಡಲಾಗಿದೆ.

ಇನ್ನು ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಕ್ಯಾಬಿನೆಟ್ ಸಮಿತಿ ಸಭೆ ನಡೆಯುತ್ತಿದ್ದು ರಾಷ್ಟ್ರೀಯ ಭದ್ರತೆ ಸಲಹೆಗಾರ ಅಜಿತ್ ದೋವೆಲ್, ಕೇಂದ್ರ ಗೃಹ ಸಚಿವ ಅಮಿತ್ ಶಾ, ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್, ಮೂರು ಸೇನೆಯ ಮುಖ್ಯಸ್ಥರು ಭಾಗಿಯಾಗಿದ್ದಾರೆ.

Key words: Pahalgam, terrorist,  attack,  PIL, Supreme Court

The post ಪಹಲ್ಗಾಮ್ ಉಗ್ರರ ದಾಳಿ : ಸುಪ್ರಿಂಕೋರ್ಟ್ ನಲ್ಲಿ ‘PIL’ ಸಲ್ಲಿಕೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

திடீரென டிஜிபி அலுவலகத்தில் விஜய்; யார் மீது புகார் கொடுத்தார்? – விவரம் என்ன?

தவெக தலைவர் விஜய் திடீரென சென்னை டிஜிபி அலுவலகத்திற்கு நேரில் சென்று...

Delhi Metro: ఢిల్లీ మెట్రో స్టేషన్‌లో పేలుడు.. బెంబేలెత్తిపోయిన ప్రయాణికులు

దేశ రాజధాని ఢిల్లీ మెట్రో స్టేషన్‌లో భారీ పేలుడు సంభవించింది. దీంతో...

ಪಾಲಿಕೆಯ 2026-27ನೇ ಆಯವ್ಯಯವು ‘ಸತ್ವ ಇಲ್ಲದ ಬಜೆಟ್’- ಮಾಜಿ ಮೇಯರ್ ಶಿವಕುಮಾರ್  ಟೀಕೆ

ಮೈಸೂರು,ಮಾರ್ಚ್,26,2026 (www.justkannada.in): ಜನಸ್ನೇಹಿ ಪಾದಚಾರಿ ಮಾರ್ಗಗಳ ಅಭಿವೃದ್ಧಿಗೆ 10 ಕೋಟಿ...