18
April, 2026

A News 365Times Venture

18
Saturday
April, 2026

A News 365Times Venture

ಸಾವಿನಲ್ಲೂ ಒಂದಾದ ಅಕ್ಕ, ತಮ್ಮ

Date:

ಮಂಡ್ಯ,ಏಪ್ರಿಲ್,24,2025 (www.justkannada.in): ಸಹೋದರನ ಸಾವಿನ ಸುದ್ದಿ ತಿಳಿದ ಸಹೋದರಿಯೂ ಹೃದಯಘಾತಕ್ಕೊಳಗಾಗಿ ಸಾವನ್ನಪ್ಪಿರುವ ಹೃದಯ ವಿದ್ರಾವಕ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ಬಿ.ಜಿ.ಪುರ ಹೋಬಳಿಯ ಕೊಡಗಹಳ್ಳಿ ಗ್ರಾಮದಲ್ಲಿ ನಡೆದಿದೆ.

ಕೊಡಗಹಳ್ಳಿ ಗ್ರಾಮದ  ವೆಂಕಟೇಶ್ (52) ಎಂಬುವವರು ಹೃದಯಾಘಾತದಿಂದ ನಿಧನ ಹೊಂದಿದ್ದು ಅವರ ನಿಧನದ ದುಃಖದಲ್ಲಿದ್ದ ಸಹೋದರಿ ಶಿವಮ್ಮ(72ವರ್ಷ) ತಮ್ಮನ ಪಾರ್ಥೀವ ಶರೀರದ ಮುಂದೆಯೇ ಹೃದಯಾಘಾತಕ್ಕೊಳಗಾಗಿ ಸಾವನ್ನಪ್ಪಿದ್ದಾರೆ.

ಮೃತ ವೆಂಕಟೇಶ್  ಅವರಿಗೆ ಪತ್ನಿ ಪ್ರಮೀಳಾ, ಪುತ್ರ ಅಭಿಷೇಕ್ ಇದ್ದು ಮೃತರಾದ ಶಿವಮ್ಮ  ಅವರಿಗೆ ಲಕ್ಷ್ಮಿ, ಸರಸ್ವತಿ ಎಂಬ ಇಬ್ಬರು ವಿವಾಹಿತ ಪುತ್ರಿಯರಿದ್ದು ಸರ್ಕಾರಿ ಶಾಲಾ ಶಿಕ್ಷಕಿಯರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ವೆಂಕಟೇಶ್ ರವರ ಅಂತ್ಯಕ್ರಿಯೆ ಕೊಡಗಳ್ಳಿಯಲ್ಲಿ ಇಂದು ಜರುಗಲಿದ್ದು ಸಹೋದರಿ ಶಿವಮ್ಮ ಅವರ ಅಂತ್ಯಕ್ರಿಯೆ ಕೊಳ್ಳೇಗಾಲದಲ್ಲಿ ನಾಳೆ ಬೆಳಿಗ್ಗೆ 10.30ಗಂಟೆಗೆ ಜರುಗಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಮೃತ ವೆಂಕಟೇಶ್  ಕೊಳ್ಳೇಗಾಲ ನಗರಸಭೆ ತೋಟಗಾರಿಕೆ ಹೊರಗುತ್ತಿಗೆ ನೌಕರರಾಗಿದ್ದರು , ಮೃತ ಶಿವಮ್ಮ ನಿವೃತ್ತ ರೇಷ್ಮೆ ಇಲಾಖೆ ನೌಕರರು.

Key words:  sister, brother, death, Mandya

The post ಸಾವಿನಲ್ಲೂ ಒಂದಾದ ಅಕ್ಕ, ತಮ್ಮ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

വാല്‍പ്പാറ അപകടം: വിയോഗം നാടിനാകെ നികത്താനാവാത്ത നഷ്ടം, കുടുംബങ്ങളുടെ ദുഃഖത്തില്‍  പങ്കുചേരുന്നു; അനുശോചിച്ച് മുഖ്യമന്ത്രി

  തിരുവനന്തപുരം: വാല്‍പ്പാറയില്‍ മിനി വാന്‍ അപകടത്തില്‍പ്പെട്ട സംഭവത്തില്‍ അനുശോചനം രേഖപ്പെടുത്തി...

'டெல்லியை வீழ்த்தியது தமிழ்நாடு'- தொகுதி மறுவரையறை தோல்வி குறித்து ஸ்டாலின்

நாடாளுமன்ற சிறப்புக் கூட்டத்தின் முதல் நாளான நேற்று (ஏப்ரல்.17) மக்களவையில் 3...

Kids Wellness : పిల్లల ఆరోగ్యం పదిలంగా ఉండాలంటే.. ఈ హెల్త్ టెస్టులు తప్పనిసరి.!

పిల్లలే రేపటి పౌరులు, వారి ఆరోగ్యంపై పెట్టే శ్రద్ధ వారు ఆరోగ్యవంతమైన...

ಕರ್ನಾಟಕ ಲೋಕಾಯುಕ್ತದ ನಾಲ್ಕು ದಶಕಗಳ ಸಾರ್ಥಕ ಪಯಣ: ಏ.18 ರಂದು ವಿಶೇಷ ಕಾರ್ಯಕ್ರಮ

ಬೆಂಗಳೂರು, ಏಪ್ರಿಲ್ ,16 ,2026 (www.justkannada.in): ಭ್ರಷ್ಟಾಚಾರ ನಿರ್ಮೂಲನೆ ಮತ್ತು...