26
March, 2026

A News 365Times Venture

26
Thursday
March, 2026

A News 365Times Venture

ನಾವು ನುಡಿದಂತೆ ನಡೆದವರು: ಬಿಜೆಪಿಗೆ ಮಾನ ಮರ್ಯಾದೆ ಇದ್ರೆ ಸುಳ್ಳು ಹೇಳುವುದನ್ನ ಬಿಡಲಿ- ಸಿಎಂ ಸಿದ್ದರಾಮಯ್ಯ ಕಿಡಿ

Date:

ಮೈಸೂರು,ಏಪ್ರಿಲ್,26,2025 (www.justkannada.in):  ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಪಾಪರ್ ಆಗಿದೆ. ದಿವಾಳಿ ಆಗಿದೆ ಎಂದು ಆರೋಪಿಸಿದ ಬಿಜೆಪಿ ನಾಯಕರ ವಿರುದ್ದ ಕಿಡಿಕಾರಿರುವ ಸಿಎಂ ಸಿದ್ದರಾಮಯ್ಯ, ಬಿಜೆಪಿಯವರಿಗೆ ಮಾನ ಮರ್ಯಾದೆ ಇದ್ದರೆ ಮೊದಲು ಸುಳ್ಳು ಹೇಳುವುದನ್ನು ಬಿಡಬೇಕು ಎಂದು ವಾಗ್ದಾಳಿ ನಡೆಸಿದ್ದಾರೆ.

ಇಂದು ಮೈಸೂರಿನ ಪಿರಿಯಾಪಟ್ಟಣದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ನಾವು ಪಾಪರ್ ಆಗಿದ್ದರೆ ಅಭಿವೃದ್ಧಿ ಯೋಜನೆಗೆ ಶಿಲಾನ್ಯಾಸ ಮಾಡುತ್ತಿರಲಿಲ್ಲ. ಒಂದೇ ಕ್ಷೇತ್ರದಲ್ಲಿ 480 ಕೋಟಿ ಅಭಿವೃದ್ಧಿ ಯೋಜನೆ ಮಾಡಲಾಗುತ್ತಿತ್ತಾ? ಎಂದು ಪ್ರಶ್ನಿಸಿದರು.

ಇದನ್ನು ಜನ ಅರ್ಥಮಾಡಿಕೊಳ್ಳಬೇಕು. ನಾವು ನುಡಿದಂತೆ ನಡೆದವರು. ನಾವು ಅಭಿವೃದ್ಧಿ ಯೋಜನೆಗಳಿಗೂ ಹಣ ಕೊಡುತ್ತೇವೆ. ಐದು ಗ್ಯಾರಂಟಿ ಯೋಜನೆಗಳಿಗೂ ಕೂಡ ಹಣ ಕೊಡುತ್ತಿದ್ದೇವೆ. ರಾಜ್ಯದಲ್ಲಿ ಯಾವುದೇ ಗ್ಯಾರೆಂಟಿ ಯೋಜನೆಗಳನ್ನು ನಿಲ್ಲಿಸುವುದಿಲ್ಲ. ಎಲ್ಲಾ ಗ್ಯಾರಂಟಿ ಯೋಜನೆಗಳು ಮುಂದುವರಿಯಲಿವೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

Key words: BJP, Guarantee, will, not stop, CM, Siddaramaiah, Mysore

The post ನಾವು ನುಡಿದಂತೆ ನಡೆದವರು: ಬಿಜೆಪಿಗೆ ಮಾನ ಮರ್ಯಾದೆ ಇದ್ರೆ ಸುಳ್ಳು ಹೇಳುವುದನ್ನ ಬಿಡಲಿ- ಸಿಎಂ ಸಿದ್ದರಾಮಯ್ಯ ಕಿಡಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

திடீரென டிஜிபி அலுவலகத்தில் விஜய்; யார் மீது புகார் கொடுத்தார்? – விவரம் என்ன?

தவெக தலைவர் விஜய் திடீரென சென்னை டிஜிபி அலுவலகத்திற்கு நேரில் சென்று...

Delhi Metro: ఢిల్లీ మెట్రో స్టేషన్‌లో పేలుడు.. బెంబేలెత్తిపోయిన ప్రయాణికులు

దేశ రాజధాని ఢిల్లీ మెట్రో స్టేషన్‌లో భారీ పేలుడు సంభవించింది. దీంతో...

ಪಾಲಿಕೆಯ 2026-27ನೇ ಆಯವ್ಯಯವು ‘ಸತ್ವ ಇಲ್ಲದ ಬಜೆಟ್’- ಮಾಜಿ ಮೇಯರ್ ಶಿವಕುಮಾರ್  ಟೀಕೆ

ಮೈಸೂರು,ಮಾರ್ಚ್,26,2026 (www.justkannada.in): ಜನಸ್ನೇಹಿ ಪಾದಚಾರಿ ಮಾರ್ಗಗಳ ಅಭಿವೃದ್ಧಿಗೆ 10 ಕೋಟಿ...