26
March, 2026

A News 365Times Venture

26
Thursday
March, 2026

A News 365Times Venture

ಸಿಎಂ ಸಿದ್ದರಾಮಯ್ಯ ಭಾಷಣದ ವೇಳೆ ಬಿಜೆಪಿಯಿಂದ ಕಪ್ಪುಪಟ್ಟಿ ಪ್ರದರ್ಶನ

Date:

ಬೆಳಗಾವಿ,ಏಪ್ರಿಲ್,28,2025 (www.justkannada.in): ಕಾಂಗ್ರೆಸ್ ಪ್ರತಿಭಟನಾ ಸಮಾವೇಶದಲ್ಲಿ   ಸಿಎಂ ಸಿದ್ದರಾಮಯ್ಯ ಭಾಷಣ ಮಾಡುತ್ತಿದ್ದ ವೇಳೆ ಬಿಜೆಪಿ ಮಹಿಳಾ ಕಾರ್ಯಕರ್ತೆಯರು ಕಪ್ಪುಪಟ್ಟಿ ಪ್ರದರ್ಶಿಸಿದ  ಘಟನೆ ಬೆಳಗಾವಿಯಲ್ಲಿ ನಡೆದಿದೆ.

ಬೆಳಗಾವಿಯ ಸಿಪಿಎಡ್ ಮೈದಾನದಲ್ಲಿ ಕೇಂದ್ರ ಸರ್ಕಾರದ ವಿರುದ್ಧದ ಕಾಂಗ್ರೆಸ್ ಬೃಹತ್ ಪ್ರತಿಭಟನಾ ಸಮಾವೇಶ ಆಯೋಜಿಸಿತ್ತು.  ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಷಣದ ವೇಳೆ  ಬಿಜೆಪಿ ಮಹಿಳಾ ಕಾರ್ಯಕರ್ತರು ಕಪ್ಪುಪಟ್ಟಿ ಪ್ರದರ್ಶಿಸಿ, ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಲಾರಂಭಿಸಿದ್ದಾರೆ.

ಈ ವೇಳೆ ಬಿಜೆಪಿ ಮಹಿಳಾ ಕಾರ್ಯಕರ್ತೆಯರನ್ನ ಪೊಲೀಸರು ವಶಕ್ಕೆ ಪಡೆದರು. ಇದೇ ವೇಳೆ ಬಿಜೆಪಿ ಕಾರ್ಯಕರ್ತೆಯರ ವಿರುದ್ದ ಕಾಂಗ್ರೆಸ್ ಮುಖಂಡರು ಕಿಡಿಕಾರಿದರು.

 ಪೊಲೀಸರ ವಿರುದ್ದ ಸಿಎಂ ಸಿದ್ದರಾಮಯ್ಯ ಗರಂ

ಘಟನೆಯಿಂದ ಗರಂ ಆದ ಸಿಎಂ ಸಿದ್ದರಾಮಯ್ಯ ಕೆಲ ಕಾಲ ಭಾಷಣವನ್ನು ನಿಲ್ಲಿಸಿ, ಬೆಳಗಾವಿ ಪೊಲೀಸ್ ವರಿಷ್ಠಾಧಿಕಾರಿ ಯಾರು? ಪೊಲೀಸರು ಏನು ಮಾಡುತ್ತಿದ್ದೀರಾ? ಎಂದು ಕ್ಲಾಸ್ ತೆಗೆದುಕೊಂಡರು. ಹಾಗೆಯೇ ಭಾಷಣ ಮುಂದುವರೆಸಿದ ಸಿದ್ದರಾಮಯ್ಯ ನಾವು ಯಾರಿಗೂ ಹೆದರಲ್ಲ. ಜೈಭೀಮ್ ಜೈ ಬಾಪು ಜೈ ಕಾಂಗ್ರೆಸ್ ಎಂದು ಘೋಷಣೆ ಕೂಗಿದರು.

Key words: BJP, protest, during, CM Siddaramaiah, speech

The post ಸಿಎಂ ಸಿದ್ದರಾಮಯ್ಯ ಭಾಷಣದ ವೇಳೆ ಬಿಜೆಪಿಯಿಂದ ಕಪ್ಪುಪಟ್ಟಿ ಪ್ರದರ್ಶನ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಪಾಲಿಕೆಯ 2026-27ನೇ ಆಯವ್ಯಯವು ‘ಸತ್ವ ಇಲ್ಲದ ಬಜೆಟ್’- ಮಾಜಿ ಮೇಯರ್ ಶಿವಕುಮಾರ್  ಟೀಕೆ

ಮೈಸೂರು,ಮಾರ್ಚ್,26,2026 (www.justkannada.in): ಜನಸ್ನೇಹಿ ಪಾದಚಾರಿ ಮಾರ್ಗಗಳ ಅಭಿವೃದ್ಧಿಗೆ 10 ಕೋಟಿ...

ഇറാന്റെ തിരിച്ചടിയില്‍ സൈനിക താവളങ്ങള്‍ തകര്‍ന്നു; ഹോട്ടലുകളില്‍ അഭയം തേടി അമേരിക്കന്‍ സൈന്യം; റിപ്പോര്‍ട്ട്

വാഷിങ്ടണ്‍: ഇറാന്റെ പ്രത്യാക്രമണത്തില്‍ സൈനിക താവളങ്ങള്‍ തകര്‍ന്നതോടെ, പശ്ചിമേഷ്യയിലെ യു.എസ് സേന...

"நாங்கள் சிரித்துக்கொண்டே அழுகிறோம்.!"- திமுக-வின் தொகுதிப் பங்கீடு குறித்து மதிமுக அர்ஜுனராஜ்

திமுக தங்களுக்கு கொடுத்த எண்ணிக்கை, சின்னம் தொடர்பாக தங்களுக்கு வருத்தம் உள்ளதாக...

Karnataka: క్లాస్‌లోనే విద్యార్థినికి ప్రొఫెసర్ ‘‘ఐ లవ్ యూ’’.. ఆ తర్వాత ఏం జరిగిందంటే..

Karnataka: బాధ్యతాయుతమైన ప్రొఫెసర్ హోదాలో ఉన్న ఒక వ్యక్తి నీచంగా ప్రవర్తించాడు....