22
April, 2026

A News 365Times Venture

22
Wednesday
April, 2026

A News 365Times Venture

SSLC Result: 15ನೇ ಸ್ಥಾನಕ್ಕೆ ಕುಸಿದ ಮೈಸೂರು

Date:

ಮೈಸೂರು,ಮೇ,2,2025 (www.justkannada.in):  ಇಂದು 2024-25ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷಾ ಫಲಿತಾಂಶ ಪ್ರಕಟವಾಗಿದ್ದು  ಸಿಎಂ ಸಿದ್ದರಾಮಯ್ಯ ತವರು ಜಿಲ್ಲೆ ಮೈಸೂರು 15 ನೇ ಸ್ಥಾನಕ್ಕೆ ಕುಸಿದಿದೆ.

ಈ ಬಾರಿ ಎಸ್ ಎಸ್ ಎಲ್ ಸಿ ಪರೀಕ್ಷೆ ಫಲಿತಾಂಶದಲ್ಲಿ ಶೇ 68.39 ರೊಂದಿಗೆ ಮೈಸೂರು 15ನೇ ಸ್ಥಾನಕ್ಕೆ  ಕುಸಿತ ಕಂಡಿದೆ. ಜಿಲ್ಲೆಯಲ್ಲಿ  ಒಟ್ಟು 35,264 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ಈ ಪೈಕಿ 24,116 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.

ಕಳೆದ ವರ್ಷ ಮೈಸೂರು ಜಿಲ್ಲೆ 7 ಸ್ಥಾನ ಪಡೆದಿತ್ತು ಈ ಬಾರಿ ದಿಢೀರ್ 15ನೇ ಸ್ಥಾನಕ್ಕೆ ಕುಸಿದಿದೆ. ಮೈಸೂರಿನ ಭಾರತೀಯ ವಿದ್ಯಾಮಂದಿರ ತಾನ್ಯ, ಮರಿಮಲ್ಲಪ್ಪ ಶಾಲೆಯ  ಧನುಷ್ 625 ಕ್ಕೆ 625 ಅಂಕ ಪಡೆದು ಟಾಪರ್ ಆಗಿ ಹೊರಹೊಮ್ಮಿದ್ದಾರೆ ಎಂದು ಡಿಡಿಪಿಐ ಜವರೇಗೌಡ ಮಾಹಿತಿ ನೀಡಿದರು.

Key words: SSLC Result,  Mysore, 15th position

The post SSLC Result: 15ನೇ ಸ್ಥಾನಕ್ಕೆ ಕುಸಿದ ಮೈಸೂರು appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

மேற்கு வங்கம் : பிரசார களத்துக்கு வந்த 'மீன்கள்' ; மேற்கு வங்கத்தை அசைக்கும் உணவு யுத்தம்!

கொல்கத்தாவின் பாரக்பூர் தொகுதியின் பா.ஜ.க வேட்பாளரான கௌஸ்தவ் பக்சி, பாரம்பரிய உடை...

TGSRTC: ఆర్టీసీ కార్మికుల ప్రధాన డిమాండ్స్ ఇవే.. తప్పక తెలుసుకోండి..

TGSRTC: తెలంగాణలో ఆర్టీసీ కార్మికులు రోడ్డెక్కారు. ఆర్టీసీ సమ్మెతో బస్సులు డిపోలకే...

ದಿ ಆಕ್ಮಿ ಸ್ಕೂಲ್ ವೆಬ್‌ ಸೈಟ್ ಬಿಡುಗಡೆ

ಮೈಸೂರು, ಏಪ್ರಿಲ್, 21, 2026 (www.justkannada.in): ಶೈಕ್ಷಣಿಕ ಕ್ಷೇತ್ರದಲ್ಲಿ ನವೀನತೆ...